IPL 2024: ಆರ್ ಸಿಬಿಗೆ ಸುಲಭ ತುತ್ತಾದ ಸನ್ ರೈಸರ್ಸ್ ಹೈದರಾಬಾದ್
ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 35 ರನ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿತು. ಹೈದರಾಬಾದ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು…
