ಕ್ರೀಡಾಪಟುಗಳ ಜೀವಮಾನದ ಸಾಧನೆ ಗುರುತಿಸಿ ನೀಡಲಾಗುತ್ತಿದ್ದ ಪ್ರತಿಷ್ಠಿತ ಧ್ಯಾನ್ ಚಂದ್ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಿಂದಲೇ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 2002ರಿಂದ ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥ ದೇಶದಲ್ಲಿ ವಿವಿಧ ಕ್ರೀಡೆಗಳಲ್ಲಿ ಕ್ರೀಡಾಪಟುಗಳ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ …
latest news
-
ಕ್ರೀಡೆತಾಜಾ ಸುದ್ದಿ
-
ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 59 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಅಹಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 44.3 ಓವರ್ ಗಳಲ್ಲಿ 227 …
-
ತಾಜಾ ಸುದ್ದಿಬೆಂಗಳೂರು
ಮಳೆ ನಂತರ ಸಾಂಕ್ರಾಮಿಕ ರೋಗದ ಭೀತಿ: ಬೆಂಗಳೂರಿನಲ್ಲಿ ಬೀದಿಬದಿ ಆಹಾರ, ಕತ್ತರಿಸಿದ ಹಣ್ಣು ಮಾರಾಟ ನಿಷೇಧ!
by Editorby Editorಬೆಂಗಳೂರಿನಲ್ಲಿ ಭಾರೀ ಮಳೆಯಿಂದ ಜನರು ತತ್ತರಿಸಿದ್ದಾರೆ. ಆದರೆ ಮಳೆಯ ನಂತರ ಕಾಡುವ ಸಾಂಕ್ರಮಿಕ ಕಾಯಿಲೆಗಳ ಭೀತಿ ಆವರಿಸಿದ್ದು, ಇದನ್ನು ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಕಲ ಸಿದ್ಧತೆ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನೂ ಕೆಲವು …
-
ವಿವಿಧ ವಿಮಾನ ಸಂಸ್ಥೆಗಳಿಗೆ ಹೊಸದಾಗಿ 70 ಹುಸಿ ಬಾಂಬ್ ಸಂದೇಶಗಳು ಬಂದಿದ್ದರಿಂದ ಒಂದೇ ದಿನ 95 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿದ್ದು, ಹರಿಯಾಣ ಮೂಲದ ಯುವಕನನ್ನು ಬಂಧಿಸಿದ ನಂತರವೂ …
-
ಭಾರತ ಹಾಕಿ ತಂಡ ಪೆನಾಲ್ಟಿ ಶೂಟೌಟ್ ನಲ್ಲಿ 5-3 ಗೋಲುಗಳಿಂದ ಜರ್ಮನಿ ತಂಡವನ್ನು ಸೋಲಿಸಿತು. ಈ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸಿದರೂ ಪ್ರಶಸ್ತಿ ಜರ್ಮನಿ ಪಾಲಾಯಿತು. ದೆಹಲಿಯ ಮೇಜರ್ ಧ್ಯಾನ್ ಚಂದ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ …
-
ದೇಶಾದ್ಯಂತ ಆಚರಿಸಲಿರುವ ದೀಪಾವಳಿ ಹಾಗೂ ಛತ್ ಪೂಜಾ ಪ್ರಯುಕ್ತ ರೈಲ್ವೆ ಇಲಾಖೆ 7000 ವಿಶೇಷ ರೈಲುಗಳ ಸೇವೆಯನ್ನು ಘೋಷಿಸಿದೆ. ದೀಪಾವಳಿ ಪ್ರಯುಕ್ತ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುವ ಹಿನ್ನೆಲೆಯಲ್ಲಿ ಅನುಕೂಲ ಮಾಡಿಕೊಡುವ ಉದ್ದೇಶದಿಂದ 7000 ವಿಶೇಷ ರೈಲುಗಳನ್ನು ಬಿಡಲಾಗುವುದು ಎಂದು ಗುರುವಾ …
-
ಕ್ರೀಡೆತಾಜಾ ಸುದ್ದಿ
`ಸುಂದರ’ ಸ್ಪಿನ್ ಬಲೆಗೆ ಬಿದ್ದ ಕಿವೀಸ್ 259ಕ್ಕೆ ಆಲೌಟ್: ಭಾರತಕ್ಕೆ ಆರಂಭಿಕ ಆಘಾತ
by Editorby Editorವಾಷಿಂಗ್ಟನ್ ಸುಂದರ್ ಜೀವನಶ್ರೇಷ್ಠ 7 ವಿಕೆಟ್ ಪಡೆಯುವ ಮೂಲಕ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಭಾರತ ತಂಡ 259 ರನ್ ಗೆ ಆಲೌಟ್ ಮಾಡಿದೆ. ಪುಣೆಯಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ …
-
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮ ಅವರನ್ನು ಕರ್ನಾಟಕದಲ್ಲಿ ನಡೆದ ಎಐಸಿಸಿ ಸಭೆಯ ಶತಮಾನೋತ್ಸವ ಸಮಾರಂಭಕ್ಕೆ ಆಹ್ವಾನಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಕಾಂಗ್ರೆಸ್ ನಿರ್ಧರಿಸಿದೆ. …
-
ವಾಯುನೆಲೆ ಕೈಗಾರಿಕೆಗಳ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿನ ಸುಮಾರು 30 ಉಗ್ರರ ನೆಲೆಗಳ ಮೇಲೆ ಟರ್ಕಿ ವಾಯುದಾಳಿ ನಡೆಸಿದೆ. ಟರ್ಕಿಯ ವಿಮಾನ ತಯಾರಿಕಾ ಕೈಗಾರಿಕ ಪ್ರದೇಶದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕಾರವಾಗಿ ದಾಳಿ …
-
ತಾಜಾ ಸುದ್ದಿಬೆಂಗಳೂರು
ಬೆಂಗಳೂರು: ಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಗುಂಡಿಗೆ ಬಿದ್ದು ಸಾವು
by Editorby Editorಆಟವಾಡುತ್ತಿದ್ದ 5 ವರ್ಷದ ಬಾಲಕ ಲಿಫ್ಟ್ ಹಾಕಲು ತೊಡಿದ್ದ ನೀರು ತುಂಬಿದ ಗುಂಡಿಗೆ ಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ಸುಹಾಸ್ ಗೌಡ (5) ಮೃತಪಟ್ಟಿದ್ದಾನೆ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ …