ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಫ್ಟರ್ ಚುನಾವಣಾಧಿಕಾರಿಗಳಿಂದ ತಪಾಸಣೆ!
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ತಮಿಳುನಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಪಾಸಣೆ ನಡೆಸಿದ್ದಾರೆ. ರಾಹುಲ್ ಗಾಂಧಿ ತಾವು ಸ್ಪರ್ಧಿಸುತ್ತಿರುವ ಕೇರಳದ ವಯನಾಡು ಕ್ಷೇತ್ರಕ್ಕೆ ಭೇಟಿ ನೀಡಲು ತಮಿಳುನಾಡಿನಲ್ಲಿ ಇಳಿದಾಗ ಚುನಾವಣಾ ಅಧಿಕಾರಿಗಳು…
