ತೆರಿಗೆ ವಿವಾದ: ರಾಜ್ಯಗಳ ಸಮಸ್ಯೆ ಬಗೆಹರಿಸಲು ಕೇಂದ್ರಕ್ಕೆ 2 ವಾರ ಗಡುವು
ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ವಿವಾದ ಬಗೆಹರಿಸಿಕೊಳ್ಳಲು ಕೇಂದ್ರಕ್ಕೆ 2 ವಾರಗಳ ಗಡುವು ನೀಡಿದೆ. ತೆರಿಗೆ ಪಾಲಿನ ಹಕ್ಕನ್ನು ಮಂಡಿಸಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.…
