ಚಿನ್ನ ಕಳ್ಳಸಾಗಾಣೆ: ನಟಿ ರನ್ಯಾಗೆ ಜಾಮೀನು ಮಾ.27ಕ್ಕೆ ತೀರ್ಪು ಪ್ರಕಟ
ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧಿತ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ಸಂಬಂಧ ಎರಡೂ ಕಡೆಯ ವಾದ ಪ್ರತಿವಾದವನ್ನು ಆಲಿಸಿರುವ ನಗರದ 64ನೇ ಸಿಸಿಹೆಚ್ ಕೋರ್ಟ್ ಜಾಮೀನು ಆದೇಶ ಕಾಯ್ದಿರಿಸಿದೆ. ಮಾರ್ಚ್ 27ರಂದು ರನ್ಯಾ ಅವರ…
