WPL T20: ಕೊನೆಯ ಎಸೆತದಲ್ಲಿ ಎಡವಿದ ಆರ್ ಸಿಬಿಗೆ 1 ರನ್ ರೋಚಕ ಸೋಲು!
ಮಧ್ಯಮ ಕ್ರಮಾಂಕದಲ್ಲಿ ರೀಚಾ ಘೋಷ್ ಸಿಡಿಲಬ್ಬರದ ಅರ್ಧಶತಕದ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವನಿತೆಯರ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಕೇವಲ 1 ರನ್ ನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವೀರೋಚಿತ ಸೋಲುಂಡಿದೆ. ಡೆಲ್ಲಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ…
