ಇಶಾನ್ ಕಿಶನ್ ಚೊಚ್ಚಲ ಶತಕ: 1 ರನ್ ನಿಂದ ಸನ್ ರೈಸರ್ಸ್ ಹೈದರಾಬಾದ್ ಕೈ ತಪ್ಪಿದ ದಾಖಲೆ!
ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ…
