ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದು ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ 25 ಸಾವಿರ ರೂ. ದಂಡ ವಿಧಿಸಿ ಅವರ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ …
latest news
-
ಕಾನೂನುತಾಜಾ ಸುದ್ದಿಬೆಂಗಳೂರು
-
ಕಾನೂನುಜಿಲ್ಲಾ ಸುದ್ದಿತಾಜಾ ಸುದ್ದಿ
ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
by Editorby Editorಸರಣಿ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ದಾಖಲಾಗಿರುವ 4 ಪ್ರಕರಣಗಳ ಪೈಕಿ 1ರಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ …
-
ಅಪರಾಧಜಿಲ್ಲಾ ಸುದ್ದಿತಾಜಾ ಸುದ್ದಿ
ಗಂಡನ ಮೇಲಿನ ಸಿಟ್ಟಿಗೆ ಮೂರು ಮಕ್ಕಳಿಗೆ ವಿಷ ಹಾಕಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ!
by Editorby Editorಗಂಡನ ಜೊತೆ ಜಗಳ ಆದಾಗಲೆಲ್ಲಾ ಮಕ್ಕಳಿಗೆ ಹೊಡೆಯುತ್ತಿದ್ದ ಪತ್ನಿ ಈ ಬಾರಿ ಜ್ಯೂಸ್ ಬಾಟಲಿಯಲ್ಲಿ ವಿಷ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಬುಗರಿಯಲ್ಲಿ ನಡೆದಿದೆ. ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು, ಗೀತಾಬಾಯಿ ಸಂತೋಷ್ ರಾಠೋಡ್ (30) …
-
ಕಾನೂನುತಾಜಾ ಸುದ್ದಿ
ಭಾರತ ಜಾತ್ಯತೀತ ರಾಷ್ಟ್ರ ಆಗಿರೋದು ನಿಮಗೆ ಬೇಡವಾ: ಸುಪ್ರೀಂಕೋರ್ಟ್ ಪ್ರಶ್ನೆ
by Editorby Editorಭಾರತ ಜಾತ್ಯಾತೀತ ರಾಷ್ಟ್ರ ಆಗಿರುವುದು ನಿಮಗೆ ಬೇಡವಾ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿಗೆ ಅವರನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಸಮಾಜವಾದ ಮತ್ತು ಜಾತ್ಯತೀತ ಎಂಬ ಪದಗಳು ಸಂವಿಧಾನದ ಪೀಠಿಕೆಯಿಂದ ತೆಗೆದು ಹಾಕುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ …
-
ತಾಜಾ ಸುದ್ದಿದೇಶ
ಉದ್ಯೋಗ ವಾರ್ತೆ: ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ವಿವಿಧ ಇಲಾಖೆಗಳ ಅರ್ಜಿ ವಿಧಾನ ವಿವರ ಇಲ್ಲಿದೆ!
by Editorby Editorದೇಶದ ವಿವಿಧ ಸರ್ಕಾರಿ ಇಲಾಖೆ, ಭಾರತೀಯ ಸೇನೆ, ಬ್ಯಾಂಕ್ ಸೇರಿದಂತೆ ಹಲವೆಡೆ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಂಕ್ಷಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ಖಾಲಿ ಇರುವ ಇಲಾಖೆ ಹಾಗೂ ವಿಭಾಗಗಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಆಹ್ವಾನಿಸಿರುವ ಸಂಸ್ಥೆಗಳ …
-
ತಾಜಾ ಸುದ್ದಿದೇಶ
ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಏಕಾಂತ್ ಶಿಂಧೆ ಬಣದ ಶಿವಸೇನೆಯಿಂದ ಗೌರಿ ಲಂಕೇಶ್ ಹತ್ಯೆ ಆರೋಪಿ ಉಚ್ಛಾಟನೆ!
by Editorby Editorಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಪಕ್ಷಕ್ಕೆ ಸೇರ್ಪಡೆಯಾದ ಒಂದೇ ದಿನದಲ್ಲಿ ಸಿಎಂ ಏಕಾಂತ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷದಿಂದ ಉಚ್ಛಾಟಿಸಲಾಗಿದೆ. ಜಲ್ಮಾ ವಿಧಾನಸಭಾ ಕ್ಷೇತ್ರದ ಶ್ರೀಕಾಂತ್ ಪಂಗಾರ್ಕರ್ ನೇಮಕ …
-
ತಾಜಾ ಸುದ್ದಿದೇಶ
ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 5 ವಲಸೆ ಕಾರ್ಮಿಕರ ಹತ್ಯೆ
by Editorby Editorಸ್ಥಳೀಯ ವೈದ್ಯ ಹಾಗೂ 5 ವಲಸಿಗ ಕಾರ್ಮಿಕರನ್ನು ಉಗ್ರರು ಹತ್ಯೆಗೈದ ಘಟನೆ ಜಮ್ಮು ಕಾಶ್ಮೀರದ ಗಂಡ್ರೇಬೆಲ್ ಜಿಲ್ಲೆಯ ಸೋನಾಬರ್ಗ್ ನಲ್ಲಿ ನಡೆದಿದೆ. ಭಾನುವಾರ ಸಂಜೆ ನಿರ್ಮಾಣ ಹಂತದ ಸುರಂಗದ ಮೇಲೆ ದಾಳಿ ಮಾಡಿದ ಉಗ್ರರು 6 ಮಂದಿಯನ್ನು ಹತ್ಯೆಗೈದಿದ್ದಾರೆ. ಭಾರತೀಯ ಸೇನೆ …
-
ಕ್ರೀಡೆತಾಜಾ ಸುದ್ದಿ
ನ್ಯೂಜಿಲೆಂಡ್ ವನಿತೆಯರಿಗೆ ಒಲಿದ ಚೊಚ್ಚಲ ಟಿ-20 ಚಾಂಪಿಯನ್: ಹರಿಣಗಳಿಗೆ ಆಘಾತ!
by Editorby Editorನ್ಯೂಜಿಲೆಂಡ್ ತಂಡ 32 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡ ವಿರುದ್ಧ ಸುಲಭ ಜಯ ಸಾಧಿಸಿ ವನಿತೆಯರ ಟಿ-20 ಚಾಂಪಿಯನ್ ಆಗಿ ಹೊರಹೊಮ್ಮಿದೆ. ಓಮನ್ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್ …
-
ತಾಜಾ ಸುದ್ದಿದೇಶ
ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊ ಡೆಲಿವರಿ ಕಂಪನಿಗಳ ವಿರುದ್ಧ ತನಿಖೆಗೆ ಆಗ್ರಹ
by Editorby Editorಜೊಮೊಟೊದ ಬ್ಲಿಂಕಿಟ್, ಜೆಪ್ಟೊ, ಸ್ವಿಗ್ಗಿ ಸಂಸ್ಥೆಗಳು ಫುಡ್ ಡೆಲಿವರಿ ವಿಧಿಸುತ್ತಿರುವ ಶುಲ್ಕದ ಬಗ್ಗೆ ತನಿಖೆ ನಡೆಸಬೇಕು ಎಂದು ದೇಶದ ಅತೀ ದೊಡ್ಡ ಚಿಲ್ಲರೆ ಸಾಗಾಟದಾರರ ಒಕ್ಕೂಟ ಭಾರತೀಯ ಸ್ಪರ್ಧಾತ್ಮಕ ಆಯೋಗವನ್ನು ಆಗ್ರಹಿಸಿದೆ. ಆಹಾರ ಧಾನ್ಯಗಳಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳನ್ನು ಕೇವಲ 10 …
-
ಕ್ರೀಡೆತಾಜಾ ಸುದ್ದಿ
ನ್ಯೂಜಿಲೆಂಡ್ ವಿರುದ್ಧ ಸೋಲಿನ ಬೆನ್ನಲ್ಲೇ ಭಾರತ ಟೆಸ್ಟ್ ತಂಡದಲ್ಲಿ ಬದಲಾವಣೆ: ವಾಷಿಂಗ್ಟನ್ ಸುಂದರ್ ಗೆ ಬುಲಾವ್!
by Editorby Editorನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಬಿಸಿಸಿಐ ಸರಣಿಯ ಉಳಿದೆರಡು ಪಂದ್ಯಗಳಿಗೆ ತಂಡ ಪ್ರಕಟಿಸಿದ್ದು, ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗೆ ಸ್ಥಾನ ನೀಡಿ ಅಚ್ಚರಿ ಮೂಡಿಸಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 8 …