Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: latest news

karnataka cm siddaramiah
ರಾಜ್ಯ

ರಾಜ್ಯದ ಸಾಲ 7,64,655 ಕೋಟಿ ರೂ.ಗೆ ಜಿಗಿತ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ಆಯವ್ಯಯವು 4.09 ಲಕ್ಷ ಕೋಟಿ ಗಾತ್ರದ್ದಾಗಿದೆ. ಇದರಲ್ಲಿ ಅವರು ಬರೋಬ್ಬರಿ 1.16 ಲಕ್ಷ ಕೋಟಿ ರೂ. ಸಾಲ ಪಡೆಯುವುದಾಗಿಯೂ ಘೋಷಿಸಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಸಾಲ 2026ರ…

money
ರಾಜ್ಯ

108 ದೇಶಗಳಲ್ಲಿ 29,000 ಕೋಟಿ ಮೌಲ್ಯದ ಆಸ್ತಿ ಹೊಂದಿರುವ ಭಾರತೀಯರು!

108 ದೇಶಗಳಲ್ಲಿ 29 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಭಾರತೀಯ ತೆರಿಗೆ ಪಾವತಿದಾರರು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಸುಮಾರು 30,161 ತೆರಿಗೆ ಪಾವತಿದಾರರು ವಿದೇಶಗಳಲ್ಲಿ ಆಸ್ತಿ ಘೋಷಿಸಿಕೊಂಡಿದ್ದು, ಇದರ ಒಟ್ಟಾರೆ ಮೌಲ್ಯ 29 ಸಾವಿರ ಕೋಟಿ ರೂ.…

dinesh gundu rao
ರಾಜ್ಯ

ವಯೋ ವೃದ್ಧರಿಗಾಗಿ ‘ವಯೋ ವಂದನಾ ಯೋಜನೆ’ ಜಾರಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆಯುμÁ್ಮನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ವಯೋ ವಂದನಾ ಯೋಜನೆಯು ಒಂದಾಗಿದ್ದು 70 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರಿಗೆ ರೂ.5 ಲಕ್ಷಗಳ ಮೊತ್ತದ ಚಿಕಿತ್ಸಾ ವೆಚ್ಚ ಭರಿಸುವ ಯೋಜನೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.…

fake high court documents
ಅಪರಾಧ

ಹೈಕೋರ್ಟ್ ಆದೇಶ ನಕಲಿ ಮಾಡಿ 70 ಲಕ್ಷ ರೂ. ವಂಚಿಸಿದ್ದ ಇಬ್ಬರ ಬಂಧನ

ಬೆಂಗಳೂರು:ಹೈಕೋರ್ಟ್ ಆದೇಶವನ್ನೇ ನಕಲಿ ಮಾಡಿ ಲಕ್ಷಾಂತರ ರೂ. ಹಣ ವಂಚನೆ ಮಾಡಿದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಣಿಗಲ್ ಮೂಲದ ವಿಜೇತ್, ಲೋಹಿತ್ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ ವಿಚಾರಣೆಯನ್ನು ನಡೆಸಲಾಗಿದೆ. ಆರೋಪಿಗಳು ಹೈಕೋರ್ಟ್ ನೀಡುವ ಆದೇಶದ ಪ್ರತಿಯನ್ನೇ ಹೋಲುವ ನಕಲಿ…

mangalya
ಕಾನೂನು

ಮಾಂಗಲ್ಯ ಧರಿಸದ ಮಹಿಳೆ ಮೇಲೆ ಗಂಡ ಯಾಕೆ ಆಸಕ್ತಿ ತೋರಬೇಕು? ನ್ಯಾಯಾಧೀಶರ ಪ್ರಶ್ನೆ

ಮಾಂಗಲ್ಯ ಧರಿಸಲ್ಲ, ಸಿಂಧೂರ ಹಾಕದ ನಿನ್ನ ಮೇಲೆ ಗಂಡ ಯಾಕೆ ಬೇಕು ಎಂದು ಸೆಷನ್ಸ್ ನ್ಯಾಯಾಧೀಶರೊಬ್ಬರು ವಿಚ್ಚೇದನ ಅರ್ಜಿಯ ವಿಚಾರಣೆ ವೇಳೆ ಪತ್ನಿಯನ್ನು ಪ್ರಶ್ನಿಸಿದ್ದಾರೆ. ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ ದಂಪತಿಯ ಪುಣೆ ಮೂಲದ ವಕೀಲ ಅಂಕುರ್ ಆರ್. ಜಹಗೀರ್ದಾರ್ ಸಾಮಾಜಿಕ…

sdpi
ರಾಜ್ಯ

ಬೆಂಗಳೂರು ಸೇರಿ ದೇಶಾದ್ಯಂತ SDPI ಕಚೇರಿ ಮೇಲೆ ಇಡಿ ದಾಳಿ!

ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಕಬ್ಬನ್ ಪೇಡೆಯಲ್ಲಿರುವ ಎಸ್ ಡಿಪಿಐ ಕಚೇರಿ ಮೇಲೆ ಇಡಿ ದಾಳಿ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಆರೋಪದ…

kamal hassan
ದೇಶ

ಇಂಡಿಯಾವನ್ನು ಹಿಂದಿಯಾ ಮಾಡುತ್ತಿರುವ ಮೋದಿ ಸರ್ಕಾರ: ಕಮಲ್ ಹಾಸನ್ ಕಿಡಿ

ಚೆನ್ನೈ: ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಟೀಕಿಸಿರುವ ಮಕ್ಕಳ್ ನೀಧಿ ಮಯ್ಯಂ ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್, ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ವೈವಿಧ್ಯತೆ ದುರ್ಬಲಗೊಳಿಸಲಿದೆ ಎಂದು ಎಚ್ಚರಿಸಿದ್ದಾರೆ. ಸರ್ವಪಕ್ಷ…

jp nadda
ರಾಜಕೀಯ

ಮಾರ್ಚ್ 21ರೊಳಗೆ ಬಿಜೆಪಿಗೆ ಹೊಸ ಸಾರಥಿ?

ಹೋಳಿ ಹಬ್ಬದ ನಂತರ ಇದೇ ಮಾರ್ಚ್ 21ರೊಳಗೆ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮುಂದಿನ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ. ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ…

money
ವಾಣಿಜ್ಯ

ಪೇಟಿಎಂ UPI ಇಕ್ವಿಟಿ ಬ್ರೋಕಿಂಗ್ ಅಪ್ಲಿಕೇಶನ್‌ ಆರಂಭ

ಭಾರತದ ಪ್ರಮುಖ ಪಾವತಿ ಮತ್ತು ಆರ್ಥಿಕ ಸೇವೆಗಳ ವಿತರಣಾ ಕಂಪನಿಯಾದ ಪೇಟಿಎಂ (ಒನ್97 ಕಮ್ಯುನಿಕೇಶನ್ ಲಿಮಿಟೆಡ್), ಕ್ಯೂಆರ್ ಕೋಡ್, ಸೌಂಡ್ಬಾಕ್ಸ್, ಮತ್ತು ಮೊಬೈಲ್ ಪಾವತಿಗಳ ಪ್ರವರ್ಥಕ, ಈಗ ಪೇಟಿಎಂ UPI ತಾಂತ್ರಿಕತೆಯು UPI ಟ್ರೇಡಿಂಗ್ ಬ್ಲಾಕ್ಸ್ (ಒಂದೇ ಬ್ಲಾಕ್‌ನಲ್ಲಿ ಬಹು ಡೆಬಿಟ್‌ಗಳು)…

cat
ದೇಶ

ಸತ್ತ ಬೆಕ್ಕಿನೊಂದಿಗೆ 2 ದಿನ ಕಳೆದ ನಂತರ ಮಹಿಳೆ ಆತ್ಮಹತ್ಯೆ

ಸಾಕಿದ ಬೆಕ್ಕಿನ ಸಾವು ಸಹಿಸದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಅಮೋರಾ ಜಿಲ್ಲೆಯಲ್ಲಿ ನಡೆದಿದೆ. ಸತ್ತ ಬೆಕ್ಕು ಬದುಕಿ ಬರಬಹುದು ಎಂದು ಎರಡು ದಿನಗಳ ಕಾಲ ಮನೆಯಲ್ಲೇ ಶವ ಇರಿಸಿಕೊಂಡಿದ್ದ ಮಹಿಳೆ, ಬೆಕ್ಕು ಜೀವ ಪಡೆಯಲ್ಲ ಎಂಬುದು ತಿಳಿಯುತ್ತಿದ್ದಂತೆ…