ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಗೆ 2 ವರ್ಷದ ನಂತರ ಜಾಮೀನು ಲಭಿಸಿದೆ. ವೈದ್ಯಕೀಯ ಕಾರಣಗಳಿಗಾಗಿ 2023 ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಕಳೆದ …
latest news
-
-
ಕ್ರೀಡೆತಾಜಾ ಸುದ್ದಿ
ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ನಿಧಾನವಾಗಿ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ!
by Editorby Editorಭಾರತದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ಭಾರತದ ನಾಲ್ಕನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾದರೂ ಈ ಸಾಧನೆ ಅತ್ಯಂತ ನಿಧಾನಗತಿಯಲ್ಲಿ ಮಾಡಿದ ದಾಖಲೆಗೆ ಪಾತ್ರರಾದರು. ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ …
-
ಕಾನೂನುತಾಜಾ ಸುದ್ದಿದೇಶ
ಸದ್ಗುರು ಜಗ್ಗಿ ವಾಸುದೇವ್ ಗೆ ಬಿಗ್ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರಿಂಕೋರ್ಟ್!
by Editorby Editorಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು …
-
ತಾಜಾ ಸುದ್ದಿದೇಶಮನರಂಜನೆ
ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ
by Editorby Editorಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆಗೊಳಪಡಿಸಿದೆ. ಎಚ್ ಪಿಜೆಡ್ ಮೊಬೈಲ್ ಆಪ್ ಮೂಲಕ ಬಿಟ್ ಕಾಯಿನ್ ಅಥವಾ ಕ್ರಿಪ್ಟೊಕರೆನ್ಸಿ ಹೆಸರಿನಲ್ಲಿ ಹಲವಾರು ಜನರಿಗೆ ಸಂದೇಶ ಕಳುಹಿಸಿ ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ …
-
ತಾಜಾ ಸುದ್ದಿದೇಶಮನರಂಜನೆ
5 ಕೋಟಿ ರೂ. ಕೊಟ್ಟು ಶತ್ರುತ್ವ ಕೊನೆ ಮಾಡಿ: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ
by Editorby Editorಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ …
-
ನಟಿ ಅಮೂಲ್ಯ ಸೋದರ ಹಾಗೂ ಕನ್ನಡ ಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದ ಕಾರಣ ಗುರುವಾರ ನಿಧನರಾಗಿದ್ದು, ಅವರಿಗೆ 42 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ …
-
ಅಪರಾಧತಾಜಾ ಸುದ್ದಿಬೆಂಗಳೂರು
ಬೆಂಗಳೂರು: ಮಗನ ಸ್ನೇಹಿತನ ಜೊತೆ ಪತ್ನಿ ರಾಸಲೀಲೆ, ಇಬ್ಬರನ್ನೂ ಕೊಂದು ಪತಿ ಆತ್ಮಹತ್ಯೆ
by Editorby Editorಮಗನ ಸ್ನೇಹಿತನ ಜೊತೆ ರಾಸಲೀಲೆಯಲ್ಲಿ ತೊಡಗಿದ್ದಾಗ ಪತ್ನಿಯನ್ನು ಕಂಡ ಪತಿ ಇಬ್ಬರನ್ನೂ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಂಧ್ರಪ್ರದೇಶದಿಂದ ಗಾರೆ ಕೆಲೆಸಕ್ಕೆಂದು ಬೆಂಗಳೂರಿನ ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ …
-
ತಾಜಾ ಸುದ್ದಿದೇಶ
ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ನ.1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 60 ದಿನಗಳಿಗೆ ಕಡಿತ!
by Editorby Editorರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ. ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ …
-
ತಾಜಾ ಸುದ್ದಿಮನರಂಜನೆ
ಕಂಗನಾ ಎಮರ್ಜೆನ್ಸಿಗೆ ಕೊನೆಗೂ ಸಿಕ್ತು ಸೆನ್ಸಾರ್ ಸರ್ಟಿಫಿಕೇಟ್: ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆ
by Editorby Editorಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ನಿರ್ದೇಶಿಸಿ ನಟಿಸಿರುವ ವಿವಾದಾತ್ಮಕ ಚಿತ್ರ ಎಮರ್ಜೆನ್ಸಿ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಕೊನೆಗೂ ಅನುಮತಿ ನೀಡಿದೆ. 1975-177ರ ನಡುವೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ವಿಧಿಸಿದ್ದ ತುರ್ತು ಪರಿಸ್ಥಿತಿ ಅವಧಿಯ ಕಥೆಯನ್ನೊಳಗೊಂಡ ಎಮರ್ಜೆನ್ಸಿ …
-
ಅಪರಾಧತಾಜಾ ಸುದ್ದಿಬೆಂಗಳೂರು
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಘಾತಕಾರಿ ಘಟನೆ: ಸಿಐಎಸ್ ಎಫ್ ರೈಫಲ್ ಕಸಿಯಲು ಯತ್ನ!
by Editorby Editorಸಿಐಎಸ್ ಎಫ್ ಯೋಧನಿಂದ ವ್ಯಕ್ತಿಯೊಬ್ಬ ರೈಫಲ್ ಕದಿಯಲು ಯತ್ನಿಸಿದ ಆಘಾತಕಾರಿ ಘಟನೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ಟೋಬರ್ 14ರಂದು ಈ ಘಟನೆ ನಡೆದಿದ್ದು, ಕಸ್ತೂರಿ ನಗರದ ನಿವಾಸಿ 35 ವರ್ಷದ ವಿಕ್ರಂ ರಾಮದಾಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್ …