ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್ ಘೋಷಣೆ
ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿಸಿಎಸ್ಕಾಂಗಳ ಅಧ್ಯಕ್ಷರು, ಇಂಧನ ಇಲಾಖೆ ಹಿರಿಯ…
