ದಕ್ಷಿಣ ಕೊರಿಯಾದ ರಸ್ತೆ ಮತ್ತು ರೈಲ್ವೆ ಹಳಿಗಳನ್ನು ಬಾಂಬ್ ದಾಳಿ ಮೂಲದ ಉತ್ತರ ಕೊರಿಯಾ ಧ್ವಂಸಗೊಳಿಸಿದೆ. ಈ ಮೂಲಕ ಎರಡೂ ದೇಶಗಳ ನಡುವೆ ಯುದ್ಧದ ಕಾರ್ಮೊಡ ಆವರಿಸಿದೆ. ದಕ್ಷಿಣ ಕೊರಿಯಾ ಪರಮಾಣು ಶಾಸ್ತ್ರಸ್ತ್ರಗಳನ್ನು ಒಂದೆಡೆಯಿಂದ ಮತ್ತೊಂದೆಡೆ ಸಾಗಿಸದಂತೆ ತಡೆಯಲು ಉತ್ತರ ಕೊರಿಯಾ …
latest news
-
-
ತಾಜಾ ಸುದ್ದಿದೇಶರಾಜಕೀಯ
ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಓಮರ್ ಅಬ್ದುಲ್ಲಾ!
by Editorby Editorನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 370ನೇ ವಿಧಿ ರದ್ದುಪಡಿಸಿ 6 ವರ್ಷದ ನಂತರ ಜಮ್ಮು ಕಾಶ್ಮೀರದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಯಿತು. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ …
-
14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ದಾರುಣ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಭವಿಸಿದೆ. ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ ನ ವಸತಿ ಸಂಕೀರ್ಣದ 10ನೇ ಮಹಡಿಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಚಂದ್ರಪ್ರಕಾಶ್ ಸೋನಿ …
-
ತಾಜಾ ಸುದ್ದಿದೇಶವಾಣಿಜ್ಯ
ಪ್ರತಿಯೊಬ್ಬ ಭಾರತೀಯ ನಿಮಗೆ ಋಣಿ: 1996ರಲ್ಲಿ ಮಾಜಿ ಪ್ರಧಾನಿಗೆ ರತನ್ ಟಾಟಾ ಬರೆದ ಪತ್ರ ವೈರಲ್!
by Editorby Editorಇತ್ತೀಚೆಗೆ ಅಗಲಿದ ಉದ್ಯಮ ಲೋಕದ ದಿಗ್ಗಜ ರತನ್ ಟಾಟಾ 1996ರಲ್ಲಿ ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಗೆ ಭಾರತಕ್ಕೆ ಅತ್ಯಂತ ಅಗತ್ಯವಾಗಿದ್ದ ಆರ್ಥಿಕ ಪುನಶ್ಚೇತನ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿ ಬರೆದ ಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್ …
-
ಆರೋಗ್ಯತಾಜಾ ಸುದ್ದಿ
ಗರ್ಭಿಣಿ ಹಾಗೂ ಶಿಶುಗಳ ಆರೈಕೆಗೆ ಸಮೃದ್ಧ ಆಹಾರ ಆರಾರೂಟ್: ಇದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ?
by Editorby Editorಶಿಶುಗಳು ಮತ್ತು ಗರ್ಭಿಣಿಯರಿಗೆ ಅತ್ಯುತ್ತಮವಾದ ಪೌಷ್ಟಿಕಾಂಶಗಳಿಂದ ಸಮೃದ್ದವಾದ ನಿಸರ್ಗದತ್ತ ಆಹಾರ ಅರಾರೂಟ್. ಕನ್ನಡದಲ್ಲಿ ಕೂವೆ ಎಂದು ಕರೆಯುವ ಈ ಬಿಳಿ ಬಣ್ಣದ ಗೆಡ್ಡೆಯ ವೈಜ್ಞಾನಿಕ ಹೆಸರು `ಮರಾಂಟ ಅರುಂಡಿನೇಸಿಯೆ’. ಇದರ ಮೂಲ ದಕ್ಷಿಣ ಅಮೆರಿಕ. ಫಿಲಿಫೈನ್ಸ್, ಕೆರೆಬಿಯನ್ ದ್ವೀಪ, ಅಮೆರಿಕ, ಭಾರತದಾದ್ಯಂತ …
-
ಕಾನೂನುತಾಜಾ ಸುದ್ದಿ
ಮಸೀದಿಯಲ್ಲಿ ಜೈ ಶ್ರೀರಾಮ್ ಎಂದು ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗಲ್ಲ: ಕರ್ನಾಟಕ ಹೈಕೋರ್ಟ್
by Editorby Editorಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಡಬ ತಾಲೂಕಿನಲ್ಲಿ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. …
-
ತಾಜಾ ಸುದ್ದಿದೇಶ
ಹುಸಿಬಾಂಬ್ ಬೆದರಿಕೆಗೆ ತತ್ತರಿಸಿದ ಪ್ರಯಾಣಿಕರು: ಒಂದೇ ದಿನದಲ್ಲಿ 7 ವಿಮಾನ ಮಾರ್ಗ ಬದಲು
by Editorby Editorಹುಸಿ ಬಾಂಬ್ ಬೆದರಿಕೆಗಳು ಭಾರತ ವಿಮಾನ ಸಂಚಾರಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, 7 ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮಂಗಳವಾರ ಒಂದೇ ದಿನದಲ್ಲಿ ಹುಸಿಬಾಂಬ್ ಬೆದರಿಕೆಯಿಂದ 7 ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಅಲ್ಲದೇ ಕಳೆದ 48 …
-
ಜಿಲ್ಲಾ ಸುದ್ದಿಜ್ಯೋತಿಷ್ಯತಾಜಾ ಸುದ್ದಿ
ರಾಜನಿಗೆ ಸದ್ಯಕ್ಕೆ ದೈವಬಲ ಇಲ್ಲ: ಏರುಪೇರು ಸಹಜ: ರಾಜಕೀಯ ಕುರಿತು ಕೋಡಿಮಠದ ಸ್ವಾಮೀಜಿ ಭವಿಷ್ಯ
by Editorby Editorರಾಜನಿಗೆ ಸದ್ಯಕ್ಕೆ ದೈವಬಲವಿಲ್ಲ. ಹಾಗಾಗಿ ಸ್ವಲ್ಪ ಸಮಯ ರಾಜಕೀಯದಲ್ಲಿ ಏರುಪೇರು ಮುಂದುವರಿಯಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಪತ್ನಿ ರಂಗಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ …
-
ತಾಜಾ ಸುದ್ದಿದೇಶ
ಏರ್ ಇಂಡಿಯಾಗೆ ಮತ್ತೆ ಬಾಂಬ್ ಬೆದರಿಕೆ ಕರೆ: ಕೆನಡಾಗೆ ಮಾರ್ಗ ಬದಲಾಯಿಸಿದ ದೆಹಲಿ-ಚಿಕಾಗೊ ವಿಮಾನ!
by Editorby Editorಬಾಂಬ್ ಬೆದರಿಕೆ ಕರೆ ಹಿನ್ನೆಲೆಯಲ್ಲಿ ದೆಹಲಿ ಮತ್ತು ಚಿಕಾಗೊ ನಡುವೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಿಮಾನ ಕೆನಡಾಗೆ ಮಾರ್ಗ ಬದಲಾಯಿಸಿದೆ. ದೆಹಲಿಯಿಂದ ಚಿಕಾಗೊಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನ ದ ಕೆನಡಾದ ಇಕಾಲ್ಯೂಟ್ ವಿಮಾನ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ಸೋಮವಾರ ಮುಂಬೈನಿಂದ ನ್ಯೂಯಾರ್ಕ್ …
-
ತಾಜಾ ಸುದ್ದಿದೇಶ
ನ.13ರಂದು ವಯನಾಡು ಸೇರಿ 2 ಲೋಕಸಭೆ, 47 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ: ಕೇಂದ್ರ ಚುನಾವಣಾ ಆಯೋಗ ಪ್ರಕಟ
by Editorby Editorಕೇರಳದ ವಯನಾಡು ಸೇರಿದಂತೆ ದೇಶಾದ್ಯಂತ 2 ಲೋಕಸಭೆ ಮತ್ತು 47 ವಿಧಾನಸಭೆ ಸ್ಥಾನಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಮತ್ತು …