Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: latest news

tirupati laddu
ದೇಶ

ತಿರುಪತಿ ಲಡ್ಡುನಲ್ಲಿ ಕಲೆಬರೆಕೆ ವಿವಾದ: ತಪ್ಪೊಪ್ಪಿಕೊಂಡ ಡೈರಿ ಮಾಲಿಕ!

ತಿರುಪತಿ: ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಕೆಗೆ ಸರಬರಾಜು ಮಾಡಿದ ತುಪ್ಪದಲ್ಲಿ ಕಲಬೆರಕೆ ಮಾಡಿರುವುದನ್ನು 5ನೇ ಆರೋಪಿ ಅಪೂರ್ವ ಚಾವ್ಡಾ ವಿಶೇಷ ತನಿಖಾ ತಂಡ ಎಸ್‌ ಐಟಿ ತನಿಖೆ ವೇಳೆ ಹೇಳಿದ್ದಾರೆ ಎಂದು ವರದಿಯಾಗಿದೆ. ತಾನು ಕೆಮಿಕಲ್ ಇಂಜಿನಿಯರಿಂಗ್ ಓದಿದ್ದು, ತುಪ್ಪದಲ್ಲಿ ರಾಸಾಯನಿಕ…

dk shivakumar
ರಾಜ್ಯ

ರಾಜ್ಯದ 11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ: ಡಿಕೆ ಶಿವಕುಮಾರ್

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಸ್ಥಾನದ ಉದಯಪುರದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯದಿಂದ…

ಅಪರಾಧ

ಬೆಂಗಳೂರು: 6 ವರ್ಷದ ಮಗನ ಎದುರೇ ಪತ್ನಿ ಕೊಂದು ಪತಿ ಆತ್ಮಹತ್ಯೆ

ಅಸಹಜ ಲೈಂಗಿಕ ಕ್ರಿಯೆ ನಡೆಸುವ ವಿಷಯದಲ್ಲಿ ಉಂಟಾದ ಜಗಳದ ವೇಳೆ 6 ವರ್ಷದ ಮಗನ ಎದುರೇ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ಕಾಳಿಕಾನಗರದಲ್ಲಿ ಮಹಾಶಿವರಾತ್ರಿ ದಿನವಾದ ಬುಧವಾರ ಬೆಳಿಗ್ಗೆ ಈ ದುರ್ಘಟನೆ ನಡೆದಿದ್ದು,…

pension scehme
ತಾಜಾ ಸುದ್ದಿ

‘ಸಾರ್ವತ್ರಿಕ ಪಿಂಚಣಿ ಯೋಜನೆ’ ಜಾರಿಗೆ ಕೇಂದ್ರ ಮಹತ್ವದ ತೀರ್ಮಾನ!

ಅಸಂಘಟಿತ ವಲಯದ ಕಾರ್ಮಿಕರು ಸೇರಿದಂತೆ ಎಲ್ಲಾ ನಾಗರಿಕರಿಗೂ ಲಭ್ಯವಂತೆ ‘ಸಾರ್ವತ್ರಿಕ ಪಿಂಚಣಿ ಯೋಜನೆ’ ಜಾರಿಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಈ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದೆ. ಪ್ರಸ್ತುತ ಅಸಂಘಟಿತ ವಲಯದಲ್ಲಿರುವ ನಿರ್ಮಾಣ ಕಾರ್ಮಿಕರು, ಗೃಹ ಕಾರ್ಮಿಕರು ಮತ್ತು ಗಿಗ್ ಕೆಲಸಗಾರರು ಸರ್ಕಾರ…

judgement
ಕಾನೂನು

ದೆವ್ವ ಬಿಡಿಸ್ತೀನಿ ಅಂತ ಅತ್ಯಾಚಾರ ಎಸಗಿದ ಧರ್ಮಗುರುಗೆ 10 ವರ್ಷ ಜೈಲು ಶಿಕ್ಷೆ

ದೆವ್ವ ಬಿಡಿಸುವ ನೆಪದಲ್ಲಿ ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಧರ್ಮಗುರುವಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಣಸೂರು ಪಟ್ಟಣ…

kumba mela 2025
ದೇಶ

ಇಂದು ರಾತ್ರಿ ಮಹಾಕುಂಭ ಮೇಳಕ್ಕೆ ತೆರೆ: 1 ಕೋಟಿ ಪುಣ್ಯಸ್ನಾನ ನಿರೀಕ್ಷೆ

ಉತ್ತರ ಪ್ರದೇಶದಲ್ಲಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 45 ದಿನಗಳಿಂದ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಬುಧವಾರ ಮಹಾಶಿವರಾತ್ರಿಯಂದು ತೆರೆ ಬೀಳಲಿದೆ. ಬುಧವಾರ ತಡರಾತ್ರಿ ನಡೆಯುವ ಶಿವರಾತ್ರಿಯ ಕೊನೆಯ ಅಮೃತಸ್ನಾನದೊಂದಿಗೆ ಮಹಾಕುಂಭ ಮೇಳ ಸಂಪನ್ನಗೊಳ್ಳಲಿದೆ. ಶಿವರಾತ್ರಿಯಂದು ಸುಮಾರು 1 ಕೋಟಿ ಜನರು ಪುಣ್ಯಸ್ನಾನ ಮಾಡುವ ನಿರೀಕ್ಷೆಇದ್ದು,…

kannadavahini zameer khan
ರಾಜಕೀಯ

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದರೆ ಸುಟ್ಟು ಹೋಗ್ತಾರೆ: ಸಚಿವ ಜಮೀರ್ ಅಹ್ಮದ್

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಲು ಬಂದರೆ ಸುಟ್ಟು ಹೋಗ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದ್ದಾರೆ. ಬಳ್ಳಾರಿಯಲ್ಲಿ ಬುಧವಾರ ಸಿಎಂ ಸ್ಥಾನದ ಕುರಿತು ಪಕ್ಷದ ಮುಖಂಡರ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸ್ಥಾನ ಖಾಲಿ…

4 legs
ಆರೋಗ್ಯ

ಬಾಲಕನಿಗೆ ಹೊಟ್ಟೆ ಮೇಲಿದ್ದ 2 ಕಾಲು: ಏಮ್ಸ್ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

17 ವರ್ಷದ ಬಾಲಕನಿಗೆ ಹುಟ್ಟಿನಿಂದಲೇ ಹೊಟ್ಟೆಯಿಂದಲೇ ಬಂದಿದ್ದ ಹೆಚ್ಚುವರಿ ಎರಡು ಕಾಲುಗಳನ್ನು ದೆಹಲಿಯ ಏಮ್ಸ್ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿ ತೆಗೆದಿದ್ದಾರೆ. ಬಾಲಕನಿಗೆ ಹೊಟ್ಟೆ ಮೇಲೆ ಬಂದಿದ್ದ ಕಾಲುಗಳು ಸೇರಿದಂತೆ ನಾಲ್ಕು ಕಾಲುಗಳಿದ್ದವು. ದೆಹಲಿಯ ಏಮ್ಸ್ ವೈದ್ಯರು ಇದೇ ಮೊದಲ ಬಾರಿ…

sajjan kumar
Uncategorized

ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ: 41 ವರ್ಷಗಳ ಹಿಂದಿನ ಸಿಖ್ ದಂಗೆಗೆ ತಕ್ಕ ಶಾಸ್ತಿ

ನವದೆಹಲಿ: ಮಾಜಿ ಪ್ರಧಾಣಿ ಇಂದಿರಾ ಗಾಂಧಿ ಹತ್ಯೆ ಬಳಿಕ ದಿಲ್ಲಿಯಲ್ಲಿ ಸಮಭವಿಸಿದ ಸಿಖ್ ಹತ್ಯಾಕಾಂಡದಲ್ಲಿ ಭಾಗಿ ಆಗಿದ್ದ ಆರೋಪದ ಮೇಲೆ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿದಿಸಲಾಗಿದೆ. 1948ರಲ್ಲಿ ಜಸ್ವಂತ್ ಸಿಂಗ್ ಹಾಗೂ ಅವರ ಮಗ…

ಮನರಂಜನೆ

ಹಿರಿಯ ರಂಗ ಕಲಾವಿದೆ ವಿಮಲಾ ರಂಗಾಚಾರ್ ಇನ್ನಿಲ್ಲ

ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ ನಾಲ್ಕು ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬೆಂಗಳೂರಿನ ಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಸ್ಥಾಪಕ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿದ್ದ ಅವರು ಬೆಂಗಳೂರಿನಲ್ಲಿ ಹಲವಾರು…