ಕೇರಳದ ವಯನಾಡು ಸೇರಿದಂತೆ ದೇಶಾದ್ಯಂತ 2 ಲೋಕಸಭೆ ಮತ್ತು 47 ವಿಧಾನಸಭೆ ಸ್ಥಾನಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಮತ್ತು …
latest news
-
ತಾಜಾ ಸುದ್ದಿದೇಶ
-
ಜಿಲ್ಲಾ ಸುದ್ದಿತಾಜಾ ಸುದ್ದಿರಾಜ್ಯ
`ಕರ್ನಾಟಕ ಮಿನಿ’ ಚುನಾವಣೆ: ನ.13ರಂದು ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ
by Editorby Editorಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ …
-
ತಾಜಾ ಸುದ್ದಿದೇಶ
BREAKING ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: 23ರಂದು ಫಲಿತಾಂಶ ಪ್ರಕಟ
by Editorby Editorಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ …
-
ತಾಜಾ ಸುದ್ದಿರಾಜಕೀಯರಾಜ್ಯ
ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳಗಾರರಿಗೆ ಸಚಿವ ಕೃಷ್ಣ ಭೈರೇಗೌಡ ಅಪಮಾನ: ಆರ್.ಅಶೋಕ್ ತಿರುಗೇಟು
by Editorby Editorರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಟ್ವೀಟ್ …
-
ತಾಜಾ ಸುದ್ದಿರಾಜ್ಯ
ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!
by Editorby Editorಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ …
-
ತಾಜಾ ಸುದ್ದಿರಾಜಕೀಯರಾಜ್ಯ
ಯಡಿಯೂರಪ್ಪ ಆಡಳಿತದಲ್ಲಿ 385 ಕೇಸ್ ವಾಪಸ್, 1000 ಆರೋಪಿಗಳ ಬಿಡುಗಡೆ: ಕಾಂಗ್ರೆಸ್ ಆರೋಪ
by Editorby Editorರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 949 ಕೋಮುಗಲಭೆ ಸಂಬಂಧಿ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 619 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಿಪ್ಪ ಆಡಳಿತದಲ್ಲಿ ಅತೀ ಹೆಚ್ಚು 385 ಪ್ರಕರಣಗಳನ್ನು ಹಿಂಪಡೆಯಲಾಗಿದೆ …
-
ಕ್ರೀಡೆತಾಜಾ ಸುದ್ದಿ
ಬೆಂಗಳೂರಿನಲ್ಲಿ 5 ದಿನ ಮಳೆ: ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ರದ್ದು ಭೀತಿ!
by Editorby Editorಬಾಂಗ್ಲಾದೇಶ ವಿರುದ್ಧದ ಸರಣಿ ಗೆದ್ದು ಸಂಭ್ರಮದಲ್ಲಿರುವ ಭಾರತ ತಂಡಕ್ಕೆ ನಾಳೆಯಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧ ಮಳೆರಾಯ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಇಡೀ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 16ರಿಂದ 20ರವರೆಗೆ ಭಾರತ ಮತ್ತು ನ್ಯೂಜಿಲೆಂಡ್ …
-
ತಾಜಾ ಸುದ್ದಿದೇಶವಿದೇಶ
ಬೀದಿಪಾಲಾಗಿದ್ದ ಕುಟುಂಬದ ಮನೆ ಸಾಲ ತೀರಿಸಿ ಮಾನವೀಯತೆ ಮೆರೆದ ಲುಲು ಗ್ರೂಪ್ ಮಾಲೀಕ!
by Editorby Editorಬ್ಯಾಂಕ್ ಸಾಲ ಸಂಪೂರ್ಣವಾಗಿ ಭರ್ತಿ ಮಾಡಿ ಮನೆ ಉಳಿಸಿಕೊಡುವ ಮೂಲಕ ಬೀದಿಪಾಲಾಗುತ್ತಿದ್ದ ಕುಟುಂಬವನ್ನು ರಕ್ಷಿಸಿದ ಲುಲು ಗ್ರೂಪ್ ಮಾಲೀಕ ಹಾಗೂ ಶತಕೋಟ್ಯಾಧಿಪತಿ ಉದ್ಯಮಿ ಮೊಹಮದ್ ಯೂಸುಫ್ ಅಲಿ ಮಾನವೀಯತೆ ಮೆರೆದಿದ್ದಾರೆ. ಕೇರಳದ ಇಬ್ಬರು ಮಕ್ಕಳ ತಾಯಿಯನ್ನು ಬ್ಯಾಂಕ್ ಸಾಲ ತೀರಿಸದ ಕಾರಣ …
-
ತಾಜಾ ಸುದ್ದಿದೇಶವಿದೇಶ
ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ
by Editorby Editorಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ. …
-
ಕ್ರೀಡೆತಾಜಾ ಸುದ್ದಿ
ವನಿತೆಯರ ಟಿ-20 ವಿಶ್ವಕಪ್: ಸೋತಿದ್ದು ಪಾಕಿಸ್ತಾನ, ಹೊರಬಿದ್ದಿದ್ದು ಭಾರತ!
by Editorby Editorನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ. …