ಮಂಗಳೂರು ಬ್ಯಾಂಕ್ ದರೋಡೆ ಕಿಂಗ್ ಪಿನ್ ಸೇರಿ ಇಬ್ಬರು ಸೆರೆ
ಮಂಗಳೂರು: ನಗರದ ಹೊರವಲಯದ ಕೆ.ಸಿ.ರೋಡ್ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ(ನಿ) ಬ್ಯಾಂಕ್ನಲ್ಲಿ ನಡೆದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಘಟನೆ ನಡೆದು ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನದ ಬಾಸ್ಕರ್ ಬೆಳ್ಚಪಾಡ…
