ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ. …
latest news
-
ತಾಜಾ ಸುದ್ದಿದೇಶವಿದೇಶ
-
ಕ್ರೀಡೆತಾಜಾ ಸುದ್ದಿ
ವನಿತೆಯರ ಟಿ-20 ವಿಶ್ವಕಪ್: ಸೋತಿದ್ದು ಪಾಕಿಸ್ತಾನ, ಹೊರಬಿದ್ದಿದ್ದು ಭಾರತ!
by Editorby Editorನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ. …
-
ತಾಜಾ ಸುದ್ದಿದೇಶವಿದೇಶ
ಭಾರತ- ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣ: ರಾಯಭಾರಿಗಳು ಮರಳಲು ಎರಡೂ ದೇಶಗಳ ಸೂಚನೆ!
by Editorby Editorಕೆನಡಾ ರಾಯಭಾರಿಗಳು ದೇಶವನ್ನು ತೊರೆಯಲು ಭಾರತ ಸೂಚನೆ ನೀಡಿದ ಬೆನ್ನಲ್ಲೇ ಕೆನಡಾ ಸರ್ಕಾರ ಕೂಡ ಭಾರತದ ರಾಯಭಾರ ಕಚೇರಿ ಎಲ್ಲಾ ಸಿಬ್ಬಂದಿಯನ್ನೂ ಸ್ವದೇಶಕ್ಕೆ ಮರಳುವಂತೆ ಸೂಚಿಸಿದೆ. ಈ ಮೂಲಕ ಎರಡೂ ದೇಶಗಳ ನಡುವಣ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದೆ. ಸಿಖ್ ಪ್ರತ್ಯೇಕತಾವಾದಿಯ ಹತ್ಯೆ …
-
ತಾಜಾ ಸುದ್ದಿರಾಜ್ಯ
ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿಯ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ!
by Editorby Editorಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಮತ್ತು ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.29ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಇಎ ವೆಬ್ಸೈಟ್ಗೆ ಭೇಟಿ ನೀಡಿ ಫಲಿತಾಂಶ …
-
ಪಂಚಮಿ ಟ್ರಸ್ಟ್ (ರಿ),ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು ಗೌರವ ಧನ 1,00,000 (ಒಂದು ಲಕ್ಷ) ರೂಪಾಯಿ …
-
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ
ನನ್ನ ವಿರುದ್ಧ ಷಡ್ಯಂತ್ರ ಮಾಡಿದ ಬಿಜೆಪಿಗೆ ಉಪಚುನಾವಣೆಯಲ್ಲಿ ಸೋಲಿಸಿ ಬುದ್ದಿ ಕಲಿಸಿ: ಸಿಎಂ ಸಿದ್ದರಾಮಯ್ಯ ಕರೆ
by Editorby Editorನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶವನ್ನು ಉದ್ಘಾಟಿಸಿ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸುವುದರ ಜೊತೆಗೆ ಪೂರ್ಣಗೊಂಡಿರುವ ಸುಮಾರು 400 ಕೋಟಿಗೂ …
-
ತಾಜಾ ಸುದ್ದಿರಾಜ್ಯ
ರೈತರಿಗೆ ಸಿಹಿಸುದ್ದಿ: ಕುಸಿಮ್ ಸಿ ಯೋಜನೆ ಡಿಸೆಂಬರ್ ನೊಳಗೆ ಪೂರೈಸಲು ಸಚಿವ ಜಾರ್ಜ್ ಸೂಚನೆ
by Editorby Editorಕುಸುಮ್ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್ ಮಟ್ಟದ ಸೋಲಾರ್ ವಿದ್ಯುತ್ ಘಟಕಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ …
-
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ …
-
ತಾಜಾ ಸುದ್ದಿದೇಶ
ಉದ್ಯೋಗ ವಾರ್ತೆ: 5267 ಪ್ರಾಥಮಿಕ, ಪ್ರೌಢಶಿಕ್ಷಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!
by Editorby Editorರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ …
-
ತಾಜಾ ಸುದ್ದಿದೇಶ
ಏರ್ ಇಂಡಿಯಾಗೆ ಬಾಂಬ್ ಬೆದರಿಕೆ: 239 ಪ್ರಯಾಣಿಕರಿದ್ದ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!
by Editorby Editorಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಎಐ 119 ವಿಮಾನ 239 ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಹೊರಟ್ಟಿದ್ದು, ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ಬಾಂಬ್ …