Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: latest news

plane
ದೇಶ

ದೆಹಲಿಗೆ ಬರಬೇಕಿದ್ದ 280 ಪ್ರಯಾಣಿಕರಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ರೋಮ್ ನಲ್ಲಿ ತುರ್ತು ಭೂಸ್ಪರ್ಶ

ನವದೆಹಲಿ: ನ್ಯೂಯಾರ್ಕ್‌ನ ಜಾನ್ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಕಾರಣ ವಿಮಾನವನ್ನು ರೋಮ್‌ನಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ತೀವ್ರ ತಪಾಸಣೆಯ ನಂತರ ಇದೊಂದು ಹುಸಿಕರೆ ಎಂಬುದು ದೃಢಪಟ್ಟು ವಿಮಾನ ದೆಹಲಿಗೆ…

basavaraj bommai
ರಾಜಕೀಯ

ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಗಡಿಪಾರು ಮಾಡಿ: ಬಸವರಾಜ ಬೊಮ್ಮಾಯಿ

ಹಾವೇರಿ: ಕನ್ನಡಿಗರ ಮೇಲೆ ಪುಂಡಾಟಿಕೆ ಮಾಡುವವರನ್ನು ಮೊದಲು ಸರಕಾರ ಒದ್ದು ಹೊರಗೆ ಹಾಕಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರಕಾರ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು,…

ima scam
ಬೆಂಗಳೂರು

3214.58 ಕೋಟಿ ಐಎಂಎ ಹಗರಣಕ್ಕೆ ಕೊನೆಗೂ ಮುಕ್ತಿ: ರಂಜಾನ್ ಹಬ್ಬಕ್ಕೂ ಮುನ್ನ ಸಂತ್ರಸ್ತರಿಗೆ ಹಣ ವಾಪಸ್

ಬೆಂಗಳೂರು: ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ಹರಿಹಾರದ ಮೊತ್ತ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸಂತ್ರಸ್ತರಿಗೆ ಯಾವಾಗ…

KJ George
ರಾಜ್ಯ

ಗೃಹಜ್ಯೋತಿ ಸಹಾಯಧನ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿ: ಸಚಿವ ಕೆಜೆ ಜಾರ್ಜ್‌ ಸ್ಪಷ್ಟನೆ

ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಇಲಾಖೆಯ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌, ಗೃಹಜ್ಯೋತಿ…

ರಾಜ್ಯ

ಟೆಂಪೋ ಟ್ರಾವಲ್‌ ಬೈಕ್ ನಡುವೆ ಅಪಘಾತ : ವೈದ್ಯ ಸಾವು

ಔರಾದ್ : ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ– 161ರ ಮುಸ್ತಾಪೂರ ಗ್ರಾಮ ಸಮೀಪದ ಟೋಲ್ ಗೇಟ್ ಬಳಿ ಸೋಮವಾರ ಸಂಭವಿಸಿದ ಅಪಘಾತದಲ್ಲಿ ವೈದ್ಯರೊಬ್ಬರು ಮೃತಪಟ್ಟಿದ್ದಾರೆ. ಸಂತಪೂರ ನಗರದ ನೀಲಕಂಠರಾವ ಭೋಸ್ಲೆ (50) ಮೃತ ರ್ದುದೈವಿ. ಸಿಖ್ ಯಾತ್ರಿಕರು ನಾಂದೇಡನಿಂದ ಬೀದರ ಕಡೆಗೆ ಟೆಂಪೋ…

bjp
ರಾಜ್ಯ

ಬಿಜೆಪಿಯ ಮೈಸೂರು ಚಲೋ ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿದ ಕೋರ್ಟ್

ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಿದ್ಧತೆ ಆರಂಭಿಸಿದೆ. ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಬಾರದು ಹಾಗೂ ಯಾವುದೇ ಅನಾಹುತ ಸಂಭವಿಸಿದರೂ ಅದಕ್ಕೇ ನೀವೇ ಜವಾಬ್ದಾರರು ಎಂದು ಕೋರ್ಟ್ ಎಚ್ಚರಿಕೆ ನೀಡುವ ಮೂಲಕ…

ದೇಶ

ಲಂಕಾದಿಂದ ತನಾಡಿನ 32 ಬೆಸ್ತರ ಬಂಧನ: ರಾಮೇಶ್ವರದಲ್ಲಿ ಆಕ್ರೋಶ ಭುಗಿಲು

ಚೆನ್ನೈ: ಅಂತಾರಾಷ್ಟ್ರೀಯ ಕಡಲ ಗಡಿ ರೇಖೆ ದಾಟಿದ ಆರೋಪದ ಮೇಲೆ ರಾಮೇಶ್ವರದ ೩೨ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಭಾನುವಾರ ಮುಂಜಾನೆ ಈ ಬೆಳವಣಿಗೆ ನಡೆದಿದ್ದು, ಐದು ದುಬಾರಿ ಯಾಂತ್ರೀಕೃತ ದೋಣಿಗಳನ್ನು ಕೂಡ ಶ್ರೀಲಂಕಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಮೀನುಗಾರರನ್ನು ಹೆಚ್ಚಿನ…

mahesh joshi
ರಾಜ್ಯ

ಮಹೇಶ್ ಜೋಶಿಗೆ ಬಿಗ್ ಶಾಕ್: 1 ಲಕ್ಷ ರೂ.ದಂಡ, ಬಹಿರಂಗ ಕ್ಷಮೆಯಾಚಿಸಲು ಕೋರ್ಟ್ ಸೂಚನೆ!

ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಷಿಗೆ ಬಡ್ಡಿ ಸಹಿತ 1 ಲಕ್ಷ ರೂ. ದಂಡ ಪಾವತಿಸಬೇಕು ಹಾಗೂ ಪ್ರಮುಖ ದಿನಪತ್ರಿಕೆಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಬೆಂಗಳೂರಿನ 14ನೇ ಸೆಷನ್ಸ್ ನ್ಯಾಯಾಲಯ…

ರಾಜ್ಯ

ಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿಯ 7 ಮಂದಿ ದುರ್ಮರಣ

ಕುಂಭ ಮೇಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 7 ಮಂದಿ ರಸ್ತೆ ಅಪಘಾತದಲ್ಲಿ ಅಸುನೀಗಿದ ಭಿಕರ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಮಧ್ಯಪ್ರದೇಶದ ಜಬಲಪುರ ಪೆಹರಾ ಟೋಲ್ ನಾಕಾ ಬಳಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗೋಕಾಕ್ ತಾಲೂಕಿನ ಲಕ್ಷ್ಮೀ…

ದೇಶ

100 ಕೋಟಿ ರೂ. ವೆಚ್ಚದಲ್ಲಿ ಪಾಕಿಸ್ತಾನದಲ್ಲಿ ಹಿಂದೂ ದೇಗುಲಗಳ ನವೀಕರಣ

ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು 1 ಶತಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ದೇವಾಲಯಗಳು ಮತ್ತು ಗುರುದ್ವಾರಗಳ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಬೃಹತ್ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇವಾಕ್ಯುಯಿ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ) ಮುಖ್ಯಸ್ಥ ಸೈಯದ್ ಅತ್ತಾವುರ್ ರೆಹಮಾನ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…