ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದ ಘಟನೆ ಉತ್ತರಾಖಂಡ್ ನ ರೂರ್ಕಿಯಲ್ಲಿ ಜರುಗಿದೆ. ಗೂಡ್ಸ್ ರೈಲಿನ ಲೋಕೋ ಪೈಲೆಟ್ ಗ್ಯಾಸ್ ಸಿಲಿಂಡರ್ ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ರೈಲು ಹಳಿ ತಪ್ಪುವ ಅಪಾಯದಿಂದ ಪಾರಾಗಿದೆ. …
latest news
-
-
ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣದ ಮುಖಂಡನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಬಾಂದ್ರಾ ಪೂರ್ವದ ಶಾಸಕರಾಗಿದ್ದ ಬಾಬಾ ಸಿದ್ದಿಕಿ ಪುತ್ರದ ಕಚೇರಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು ಮೂರು …
-
ಕ್ರೀಡೆತಾಜಾ ಸುದ್ದಿ
6,6,6,6,6: ಟಿ-20ಯಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿದ ಸಂಜು ಸ್ಯಾಮ್ಸನ್!
by Editorby Editorಒಂದೇ ಓವರ್ ನಲ್ಲಿ ಸತತ 5 ಸಿಕ್ಸರ್ ಸೇರಿದಂತೆ 40 ಎಸೆತಗಳಲ್ಲಿ ಶತಕ ಪೂರೈಸಿದ ಸಂಜು ಸ್ಯಾಮ್ಸನ್ ಟಿ-20 ಕ್ರಿಕೆಟ್ ನಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಹೈದರಾಬಾದ್ ನಲ್ಲಿ ಶನಿವಾರ ನಡೆದ ಮೂರನೇ ಹಾಗೂ ಸರಣಿಯ …
-
ತಾಜಾ ಸುದ್ದಿಬೆಂಗಳೂರುರಾಜಕೀಯ
ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
by Editorby Editorನನ್ನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿರುವ ಎಡಿಜಿಪಿಗೆ ಕಾನೂನು ಪ್ರಕಾರವೇ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಅಧಿಕಾರಿ ನಾನು ಬೆದರಿಕೆ ಹಾಕಿದ್ದೇನೆ ಎಂದು ದೂರು ನೀಡಿದ್ದಾರೆ. ನಾನು ಎಲ್ಲಿ …
-
ಅಪರಾಧತಾಜಾ ಸುದ್ದಿಬೆಂಗಳೂರು
ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿ ಅರೆಸ್ಟ್
by Editorby Editorಈವೆಂಟ್ ಮ್ಯಾನೇಜ್ ಮೆಂಟ್ ಹೆಸರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಬೆಂಗಳೂರಿನ ಪಟ್ಟೆಗಾರಪಾಳ್ಯ ನಿವಾಸಿ ಪ್ರಕಾಶ್ ಹಾಗೂ ಪತಿ ಪಾರಿಜಾತ ಬಂಧಿತ ದಂಪತಿ. ರಾಕೇಶ್ ಮತ್ತು ಪೂಜಾ ಎಂದು ಹೆಸರು ಬದಲಿಸಿಕೊಂಡಿದ್ದ …
-
Uncategorized
ಬಿಜೆಪಿ ಭಯೋತ್ಪಾದಕರ ಪಕ್ಷ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು
by Editorby Editorಬಿಜೆಪಿ ಭಯೋತ್ಪಾದಕರ ಪಕ್ಷ ಎಂದು ಕರೆಯುವ ಮೂಲಕ ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷ ನಗರ ನಕ್ಸಲ್ ಪಾರ್ಟಿ ಎಂಬ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ವಿದರ್ಭದಲ್ಲಿ ರ್ಯಾಲಿಯನ್ನು …
-
ಜಿಲ್ಲಾ ಸುದ್ದಿತಾಜಾ ಸುದ್ದಿರಾಜ್ಯ
ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!
by Editorby Editorಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ ಕುಂಭ ಲಗ್ನದಲ್ಲಿ ನಂದಿಧ್ವಜಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪೂಜೆ ಸಲ್ಲಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ …
-
ಮುಂಬರುವ ಮಂಡಲಂ ಮಕರವಿಲ್ಲಾಕು ವೇಳೆ ಭಕ್ತರಿಗೆ ಶಬರಿಮಲೆ ಅಯ್ಯಪ್ಪ ದೇವರ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ. ಟ್ರಾವಂಕೂರ್ ದೇವಸೂಮ್ ಮಂಡಳಿ (ಟಿಡಿಬಿ) ಅಧ್ಯಕ್ಷ ಪಿಎಸ್ ಪ್ರಶಾಂತ್ ಪೂಜಾರಿಗಳನ್ನು ಸಂಪರ್ಕಿಸಿದ ನಂತರ ದರ್ಶನ ಅವಧಿಯನ್ನು 17 ಗಂಟೆಗೆ ವಿಸ್ತರಿಸಲಾಗಿದೆ. ಮಂಡಲಂ ಮಕರವಿಲ್ಲಾಕು ಅವಧಿಯಲ್ಲಿ ಮುಂಜಾನೆ …
-
ತಾಜಾ ಸುದ್ದಿವಿದೇಶ
ಜಗತ್ತಿನ ಅತೀ ದೊಡ್ಡ ಮರುಭೂಮಿ ಸಹಾರದಲ್ಲೂ 50 ವರ್ಷಗಳಲ್ಲೇ ಮೊದಲ ಬಾರಿ ಪ್ರವಾಹ!
by Editorby Editorವಿಶ್ವದ ಅತ್ಯಂತ ದೊಡ್ಡ ಮರುಭೂಮಿ ಸಹಾರದಲ್ಲಿ 50 ವರ್ಷಗಳ ನಂತರ ಇದೇ ಮೊದಲ ಬಾರಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ. ಉತ್ತರ ಆಫ್ರಿಕಾದ ಮೊರಾಕ್ಕೊ ಬಳಿಯ ಸಹಾರಾ ಮರುಭೂಮಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗಿದೆ. ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, …
-
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 15 ದಿನದಲ್ಲಿ ಬಂಗಲೆಯಿಂದ ಹೊರಹಾಕಿದ್ದರಿಂದ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಇದೀಗ ಅತಿಶಿ ಅವರಿಗೆ ಹೊಸ ಅಧಿಕೃತ ನಿವಾಸ ಮಂಜೂರು ನೀಡಲಾಗಿದೆ. ದೆಹಲಿಯ ಫ್ಲಾಗ್ ಸ್ಟಾಫ್ ರಸ್ತೆಯಲ್ಲಿರುವ ಸಿವಿಲ್ ಲೈನ್ ರೆಸಿಡೆನ್ಸಿ 6 ನಿವಾಸವನ್ನು ಸಿಎಂ ಅತಿಶಿ ಅವರಿಗೆ …