ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ವೆಟ್ಟಿಯಾನ್ ಚಿತ್ರ ಭಾರತದಲ್ಲಿ ಮೊದಲ ದಿನವೇ 30 ಕೋಟಿ ರೂ. ಗಳಿಸುವ ಮೂಲಕ ಭರ್ಜರಿ ಓಪನಿಂಗ್ ಪಡೆದಿದೆ. ರಜನಿಕಾಂತ್ ಜೊತೆಗೆ ಅಮಿತಾಭ್ ಬಚ್ಚನ್, ರಾಣಾ ದಗ್ಗುಬಾಟಿ, ಫೈಜಲ್ ಫಜಲ್ ಸೇರಿದಂತೆ ದೊಡ್ಡ ತಾರಾಬಳಗವೇ ಹೊಂದಿರುವ ವೆಟ್ಟಿಯಾನ್ …
latest news
-
-
ತಾಜಾ ಸುದ್ದಿಬೆಂಗಳೂರುರಾಜ್ಯ
ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ: ಮಹಿಳೆ ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!
by Editorby Editorಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ. ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ? …
-
ತಾಜಾ ಸುದ್ದಿಬೆಂಗಳೂರುರಾಜ್ಯ
ಖಾಸಗಿ ಶಾಲೆ, ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
by Editorby Editorಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು, …
-
ಜಿಲ್ಲಾ ಸುದ್ದಿತಾಜಾ ಸುದ್ದಿರಾಜ್ಯ
ಆಯುಧಪೂಜೆಯಂದೇ ಮೈಸೂರು ರಾಜಮನೆತನಕ್ಕೆ ಸಿಹಿಸುದ್ದಿ: ಗಂಡು ಮಗುವಿಗೆ ಜನ್ಮ ನೀಡಿದ ತ್ರಿಷಿಕಾ!
by Editorby Editorಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆಯೇ ಯಧುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರಾಜಮನೆತನದಲ್ಲಿ ದಸರಾ ಸಂಭ್ರಮ ಮತ್ತಷ್ಟು ಕಳೆ ನೀಡಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಹೆರಿಗೆ ಆಗಿದ್ದು, ತಾಯಿ …
-
ತಾಜಾ ಸುದ್ದಿದೇಶವಿದೇಶ
ಪ್ರಧಾನಿ ಮೋದಿ ಉಡುಗೊರೆಯಾಗಿ ನೀಡಿದ್ದ ಕಾಳಿ ದೇವಿಯ ಕಿರೀಟ ಬಾಂಗ್ಲಾದಲ್ಲಿ ಕಳವು!
by Editorby Editorಕಾಳಿ ದೇವಿಗೆ ಪ್ರಧಾನಿ ನರೇಂದ್ರ ಮೋದಿ ಉಡುಗೊರೆಯಾಗಿ ನೀಡಿದ್ದ ಕಿರೀಟ ಬಾಂಗ್ಲಾದೇಶ ದೇವಸ್ಥಾನದಿಂದ ಕಳುವಾಗಿದೆ. ಶ್ಯಾಮನಗರದ ಸತ್ಕಿರಾದಲ್ಲಿರುವ ಜೇಶೋರೇಶ್ವರಿ ದೇವಸ್ಥಾನಕ್ಕೆ 20221 ಮಾರ್ಚ್ ನಲ್ಲಿ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಿಗೆ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದರು. ಗುರುವಾರ ಮಧ್ಯಾಹ್ನ 2.30ರಿಂದ …
-
ತಾಜಾ ಸುದ್ದಿದೇಶ
ಆಸ್ತಿ ಕಿತ್ತುಕೊಂಡು ಅನ್ನ ಹಾಕದ ಮಕ್ಕಳು: ಡೆತ್ ನೋಟ್ ಬರೆದಿಟ್ಟು ವೃದ್ಧ ದಂಪತಿ ಆತ್ಮಹತ್ಯೆ
by Editorby Editorಆಸ್ತಿಗಾಗಿ ಮಕ್ಕಳ ಕಾಟ ತಡೆಯದೇ 70 ವರ್ಷದ ವೃದ್ಧ ಹಾಗೂ ಅವರ ಪತ್ನಿ ಮನೆಯ ವಾಟರ್ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 70 ವರ್ಷದ ಹಜಾರಿರಾಮ್ ಬಿಶ್ನೋಯಿ ಹಾಗೂ 68 ವರ್ಷದ ಪತ್ನಿ ಚಾವ್ಲಿ …
-
ತಾಜಾ ಸುದ್ದಿದೇಶ
ದೆಹಲಿಯಲ್ಲಿ 2000 ಕೋಟಿ ಮೌಲ್ಯದ ಕೊಕೈನ್ ಪತ್ತೆ: ವಾರದಲ್ಲಿ 7000 ಕೋಟಿ ಮೌಲ್ಯದ ಡ್ರಗ್ಸ್ ವಶ
by Editorby Editorರಾಜಧಾನಿ ದೆಹಲಿಯಲ್ಲಿ 2000 ಕೋಟಿ ರೂ. ಮೌಲ್ಯದ 200 ಕೆಜಿ ಕೊಕೆನ್ ವಶಪಡಿಸಿಕೊಳ್ಳಲಾಗಿದೆ. ಇದರಿಂದ ಒಂದು ವಾರದಲ್ಲಿ ಪತ್ತೆಯಾದ ಡ್ರಗ್ಸ್ ಮೌಲ್ಯ 7000 ಕೋಟಿ ರೂ.ಗೆ ಏರಿಕೆಯಾಗಿದೆ. ದೆಹಲಿಯ ರಮೇಶ್ ನಗರದ ವಿಶೇಷ ಕಾರ್ಯಪಡೆ ನಡೆಸಿದ ಕಾರ್ಯಚರಣೆಯಲ್ಲಿ ಡ್ರಗ್ ಸರಬರಾಜುದಾರನನ್ನು ಜಿಪಿಎಸ್ …
-
ಇಂಗ್ಲೆಂಡ್ ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಜೋಡಿ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 454 ರನ್ ಜೊತೆಯಾಟ ನಿಭಾಯಿಸಿ ವಿಶ್ವದಾಖಲೆ ಬರೆದಿದ್ದಾರೆ. ಮುಲ್ತಾನ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟವಾದ ಗುರುವಾರ ಜೋ ರೂಟ್ …
-
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ …
-
ತಾಜಾ ಸುದ್ದಿಬೆಂಗಳೂರು
ಬೆಂಗಳೂರಿನಲ್ಲಿವೆ 2320 ಅನಧಿಕೃತ ಪಿಜಿ: ಮಾರ್ಗಸೂಚಿ ಉಲ್ಲಂಘಿಸಿದ 21 ಪಿಜಿಗಳಿಗೆ ಬೀಜ ಜಡಿದ ಬಿಬಿಎಂಪಿ
by Editorby Editorನಗರದಲ್ಲಿ ಪಾಲಿಕೆಯ ಮಾರ್ಗಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ. ಬೆಂಗಳೂರು ಬೃಹತ್ ನಗಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ …