ಚಾಂಪಿಯನ್ಸ್ ಟ್ರೋಫಿ ಮೊದಲ ಪಂದ್ಯದಲ್ಲಿ ಇತಿಹಾಸ ಬರೆದ ಮೊಹಮದ್ ಶಮಿ!
ಭಾರತದ ಮಧ್ಯಮ ವೇಗಿ ಮೊಹಮದ್ ಶಮಿ ಏಕದಿನ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 200 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದುಬೈನಲ್ಲಿ ಗುರುವಾರ ನಡೆದ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಜಾಕರ್ ಅಲಿ ಅವರನ್ನು ಔಟ್ ಮಾಡುವ…
