Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: latest news

ರಾಜ್ಯ

5ನೇ ಬಾರಿ ಮುಗ್ಗರಿಸಿದ ಇಸ್ರೊ: ದಿಕ್ಕು ತಪ್ಪಿದ 16 ಉಪಗ್ರಹಗಳ ವಿವರ ಇಲ್ಲಿದೆ!

16 ಉಪಗ್ರಹಗಳನ್ನು ಹೊತ್ತ ಇಸ್ರೋದ ಪಿಎಸ್ ಎಲ್ ವಿ ಸಿ 62 ರಾಕೆಟ್ ಉಡಾವಣೆಗೊಂಡ ನಂತರ   ಮೂರನೇ ಹಂತದಲ್ಲಿ ದಿಕ್ಕು ತಪ್ಪಿದೆ. ಇದು ಇಸ್ರೊದ ಪಿಎಸ್ ಎಲ್ ವಿಯ 5ನೇ ವೈಫಲ್ಯವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸೋಮವಾರ…

jds symbol
ರಾಜಕೀಯ

ಜ್ಯೋತಿಷಿಗಳ ಸಲಹೆಯಂತೆ ಜೆಡಿಎಸ್‌ ಚಿಹ್ನೆ ಬದಲಾವಣೆಗೆ ನಿರ್ಧಾರ: ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರ ಸೇರ್ಪಡೆ?

ಮುಂಬರುವ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಜಾತ್ಯತೀತ ಜನತಾದಳ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದು, ಈಗಿರುವ ತೆನೆಹೊತ್ತ ಮಹಿಳೆಯ ಜೊತೆಗೆ ಚಕ್ರ ಸೇರ್ಪಡೆಗೆ ನಿರ್ಧರಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜ್ಯೋತಿಷಿಗಳ ಸಲಹೆಯಂತೆ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು,…

ಅಪರಾಧ

ಮದುವೆ ಮಾಡಲಿಲ್ಲ ಅಂತ ತಂದೆಯನ್ನೇ ಕೊಲಗೈದ ಪಾಪಿ ಮಗ!

ಚಿತ್ರದುರ್ಗ: ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಪಾಪಿ ಮಗನೊಬ್ಬ ಕೊಲೆಗೈದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಅತ್ತಿಘಟ್ಟ ಗ್ರಾಮ ಕೊಲೆ ನಡೆದಿದೆ. ಸಣ್ಣ ನಿಂಗಪ್ಪ (60) ಕೊಲೆಯಾದ ವೃದ್ಧ ತಂದೆಯಾಗಿದ್ದಾನೆ. ಪಾಪಿ ಪುತ್ರ ಲಿಂಗರಾಜ್ ಎಂಬಾತ…

ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ: 900 ಸಾವು, ನೂರಾರು ಮಂದಿ ನಾಪತ್ತೆ!

ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 900 ದಾಟಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಏಷ್ಯಾದ ದೇಶವಾದ ಇಂಡೋನೇಷ್ಯಾದಲ್ಲಿ ಕಳೆದ ವಾರ ಭೀಕರ ಚಂಡಮಾರುತದಿಂದ ಕಾಣಿಸಿಕೊಂಡ ಪ್ರವಾಹದಿಂದ ದೇಶದ ಹಲವು ಕಡೆ ಭೂಕುಸಿತ, ಕಟ್ಟಡಗಳು ನೆಲಸಮಗೊಂಡಿವೆ. ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ…

bs yadiyurappa
ಕಾನೂನು

ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಪೋಕ್ಸೋ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ

ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ತಮ್ಮ ವಿರುದ್ಧ ಬೆಂಗಳೂರಿನ ಎಫ್​ಟಿಎಸ್​ ವಿಶೇಷ ಸೆಷನ್ಸ್​ ನ್ಯಾಯಾಲಯ ಜಾರಿ…

priyank kharge
ರಾಜಕೀಯ

ಹೈಕಮಾಂಡ್ ಇನ್ನೆರಡು ದಿನದಲ್ಲಿ ಅಧಿಕಾರ ಹಂಚಿಕೆ ಗೊಂದಲ ಬಗೆಹರಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಭೆಯಲ್ಲಿ ಬಿಹಾರ ಫಲಿತಾಂಶ ಬಗ್ಗೆಯೂ…

ರಾಜ್ಯ

ತಂದೆ, ಮಗ, ಮೊಮ್ಮಕ್ಕಳು ಸೇರಿದ ನಾಲ್ವರ ಶವ ಬಾವಿಯಲ್ಲಿ ಪತ್ತೆ

ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ…

leopard
ರಾಜ್ಯ

ಹೆತ್ತವರ ಮುಂದೆಯೇ ಚಿರತೆ ಹೊತ್ತೊಯ್ದ ಮಗು ಶವ ಕಾಡಿನಲ್ಲಿ ಪತ್ತೆ!

ಹೆತ್ತವರ ಮುಂದೆಯೇ ಚಿರತೆ ಹೊತ್ತೊಯ್ದ ಮಗುವಿನ ಶವ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಶವ ಪತ್ತೆಯಾಗಿದೆ. ಚಿರತೆಯು ಐದು ವರ್ಷದ ಹೆಣ್ಣು ಮಗು ಸಾನ್ವಿಯನ್ನು ಹೊತ್ತೊಯ್ದಿತ್ತು. ಮನೆಯ ಹಿಂದೆ ಕೊಟ್ಟಿಗೆಯಲ್ಲಿ ಮಗುವಿನ ಮೇಲೆ ಚಿರತೆ ದಾಳಿ ಮಾಡಿದಾಗ ಚೀರಾಟ…

dharmastala cheannyya
ರಾಜ್ಯ

ಧರ್ಮಸ್ಥಳ ಪ್ರಕರಣ: ನಾಳೆ ಎಸ್ ಐಟಿಯಿಂದ ಚಾರ್ಜ್ ಶೀಟ್ ಸಲ್ಲಿಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ನವೆಂಬರ್ 20 ಗುರುವಾರ ಚಾರ್ಜ್ ಶೀಟ್ ಸಲ್ಲಿಸುವ ಸಾಧ್ಯತೆ ಇದೆ. ಜಿತೇಂದ್ರ ಕುಮಾರ್ ನೇತೃತ್ವದ ಎಸ್ ಐಟಿ ಕಳೆದ ಮೂರು ತಿಂಗಳಿಗೂ ಅಧಿಕ ಸಮಯದಿಂದ ಧರ್ಮಸ್ಥಳ ಪ್ರಕರಣದ ಕುರಿತು…

kelamangalam crime
ಅಪರಾಧ

ಸಲಿಂಗ ಕಾಮಕ್ಕಾಗಿ 5 ತಿಂಗಳ ಹಸುಗೂಸು ಬಲಿ ಕೊಟ್ಟ ಮೂರು ಮಕ್ಕಳ ತಾಯಿ!

ಸಲಿಂಗ ಕಾಮಕ್ಕೆ ಅಡ್ಡಿ ಎಂಬ ಕಾರಣಕ್ಕೆ ಮೂರು ಮಕ್ಕಳ ತಾಯಿ 5 ತಿಂಗಳ ಹಸುಗೂಸನ್ನೇ ಕೊಂದ ಹೃದಯವಿದ್ರಾವಕ ಘಟನೆ ಕರ್ನಾಟಕದ ಗಡಿ ಭಾಗದಲ್ಲಿರುವ ತಮಿಳುನಾಡಿನ ಕೆಳಮಂಗಲಂನಲ್ಲಿ ನಡೆದಿದೆ. ಕೆಳಮಂಗಲಂ ಸಮೀಪದ ಚಿನ್ನಟ್ಟಿ ಗ್ರಾಮದ ನಿವಾಸಿ 26 ವರ್ಷದ ಭಾರತಿ ಹೆತ್ತಮಗಳನ್ನೇ ಕೊಂದಿದ್ದು,…