ಜೆಸಿಬಿ ಹರಿದು ಮನೆ ಮುಂದೆ ಆಡುತ್ತಿದ್ದ 2 ವರ್ಷದ ಮಗು ಸಾವು
ಬೆಂಗಳೂರು: ಜೆಸಿಬಿ ಹರಿದು ಮನೆ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ ಹೊಂದಿರುವಂತಹ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಬೆಳ್ಳಂದೂರು ಸಂಚಾರ ಪೊಲೀಸ್…
