Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: latest news

PM MODI
ದೇಶ

ಫೆ.20ಕ್ಕೆ ದೆಹಲಿ ಸಿಎಂ ಪ್ರಮಾಣ ವಚನ: ಎಲ್ಲಿ? ಯಾರು ನಿಗೂಢ!

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಬಿಜೆಪಿಯ ನೂತನ ಸಿಎಂ ಫೆಬ್ರವರಿ 20 ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ. ಆದರೆ ಯಾರು ಸಿಎಂ ಆಗುತ್ತಾರೆ? ಎಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ…

siddaramiah
ರಾಜ್ಯ

ಮಾರ್ಚ್ 3ರಿಂದ ಅಧಿವೇಶನ, ಮಾರ್ಚ್ 7ರಂದು ಬಜೆಟ್ ಮಂಡನೆ: ಸಿಎಂ ಘೋಷಣೆ

ಮಾರ್ಚ್ 3ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಂಗಳೂರಿನಲ್ಲಿ ಸೋಮವಾರ ರೈತ ಮುಖಂಡರ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆ…

mysore family
ಜಿಲ್ಲಾ ಸುದ್ದಿ

ಮೈಸೂರು: ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಡೆತ್ ನೋಟ್ ಬರದಿಟ್ಟು ವ್ಯಕ್ತಿಯೊಬ್ಬ ತಾಯಿ, ಪತ್ನಿ ಹಾಗೂ ಮಗನನ್ನು ವಿಷ ಹಾಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಹಾಸನದ ಗೊರೂರು ಮೂಲದ…

sucide
ಅಪರಾಧ

Mandya 13 ವರ್ಷದ ಬಾಲಕನ ಸಿಡಿಸಿದ ಗುಂಡಿಗೆ 3 ವರ್ಷದ ತಮ್ಮ ಬಲಿ!

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ 3 ವರ್ಷದ ತಮ್ಮ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸಂಭವಿಸಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.…

couple
ಜಿಲ್ಲಾ ಸುದ್ದಿ

ಸಾವಿನಲ್ಲೂ ಒಂದಾದ ದಂಪತಿ: ಊಟ ಮಾಡುತ್ತಲೇ ಹಾರಿಹೋಯ್ತು ಇಬ್ಬರ ಜೀವ!

ಊಟ ಮಾಡುತ್ತಿದ್ದಾಗ ಪತಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದು, ನೋಡಿ ಆಘಾತಕ್ಕೆ ಒಳಗಾದ ಪತ್ನಿ ಕೂಡ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ನಡೆದಿದೆ. ಈಶ್ವರಪ್ಪ(79) ಮತ್ತು ಪಾರ್ವತವ್ವಾ(74) ಸಾವಿನಲ್ಲೂ ಒಂದಾದ ದಂಪತಿ. ಭಾನುವಾರ ರಾತ್ರಿ 10 ಗಂಟೆ ಇಬ್ಬರೂ…

ದೇಶ

ಮೋದಿ ಭೇಟಿ ಬೆನ್ನಲ್ಲೇ ಭಾರತಕ್ಕೆ ಶಾಕ್ ನೀಡಿದ ಅಮೆರಿಕ: 21 ದಶಲಕ್ಷ ಡಾಲರ್ ನೆರವು ಕಡಿತ!

ವಾಶಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಹೊಸ ಆಡಳಿತವು ಬಜೆಟ್ ಕಡಿತದ ಭಾಗವಾಗಿ ಭಾರತಕ್ಕೆ ನೀಡುತ್ತಿದ್ದ ನೆರವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಬೆನ್ನಲ್ಲೇ ಕಡಿತಗೊಳಿಸಿ ಆಘಾತ ನೀಡಿದೆ. ಭಾರತ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಿಗೆ ಲಕ್ಷಾಂತರ ಡಾಲರ್‌ಗಳ ಹಣವನ್ನು…

america bombers
ವಿದೇಶ

ಇಸ್ರೇಲ್ ತಲುಪಿದ ವಿನಾಶಕಾರಿ 2000 ಅಮೆರಿಕದ ಬಾಂಬ್ ಗಳು!

ಟೆಲ್ ಅವೀವ್: ತನಗೆ ಬಾಂಬ್‌ಗಳ ಪೂರೈಕೆಯ ಮೇಲಿನ ನಿಷೇಧವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಹಾಕಿದ ಮೂರು ವಾರಗಳ ನಂತರ, ಭಾರಿ ವಿನಾಶಕ ಬಾಂಬ್‌ಗಳು ತನ್ನ ತೀರವನ್ನು ತಲುಪಿದೆ ಎಂದು ಇಸ್ರೇಲ್ ಘೋಷಿಸಿದೆ. ಗಾಝಾದಲ್ಲಿನ ನಾಗರಿಕರ ಮೇಲೆ ಪರಿಣಾಮ ಬೀರಬಹುದು ಎಂಬ…

air force
ದೇಶ

ಭಾರತಕ್ಕೆ ಮರಳಿದ ಅಮೆರಿಕದ 3ನೇ ವಿಮಾನ: 335ಕ್ಕೇರಿದ ಗಡಿಪಾರು ಸಂಖ್ಯೆ

ಭಾರತದ 112 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮೂರನೇ ವಿಮಾನ ಭಾನುವಾರ ರಾತ್ರಿ ಪಂಜಾಬ್ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ಎರಡನೇ ವಿಮಾನದಲ್ಲಿ 119 ಅಕ್ರಮ ವಲಸಿಗರನ್ನು ಕರೆತಂದಿದ ಅಮೆರಿಕದ ವಿಮಾನ ಭಾನುವಾರ ರಾತ್ರಿ 10.10ರ ಸುಮಾರಿಗೆ ಅಮೃತಸರ ವಿಮಾನ…

bjp
ದೇಶ

ದೆಹಲಿ ಸಿಎಂ ಆಯ್ಕೆ ನಾಳೆ: ಫೆಬ್ರವರಿ 18ರಂದು ಪ್ರಮಾಣ ವಚನ ಸ್ವೀಕಾರ?

ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಸೋಮವಾರ ಅಂತಿಮಗೊಳಿಸಲಿದ್ದು, ಫೆಬ್ರವರಿ 18ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಹಲವು ದಿನಗಳೇ ಕಳೆದಿದ್ದು, ಬಿಜೆಪಿ ಭಾರೀ ಬಹುತಮದೊಂದಿಗೆ ಜಯ ಗಳಿಸಿದ ನಂತರವೂ ಸಿಎಂ ಸ್ಥಾನಕ್ಕೆ…

rishab pant
ಕ್ರೀಡೆ

ಅಭ್ಯಾಸದ ವೇಳೆ ರಿಷಭ್ ಪಂತ್ ಮಂಡಿಗೆ ಬಡಿದ ಚೆಂಡು: ಚಾಂಪಿಯನ್ ಟ್ರೋಫಿಗೆ ಅನುಮಾನ!

ಭಾರತ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅಭ್ಯಾಸದ ವೇಳೆ ಅಪಘಾತದ ವೇಳೆ ಗಾಯವಾಗಿದ್ದ ಮಂಡಿಗೆ ಚೆಂಡು ಬಡಿದು ಗಾಯಗೊಂಡಿದ್ದು, ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಬಗ್ಗೆ ಅನುಮಾನ ಉಂಟಾಗಿದೆ. ಭಾರತ ಬುಧವಾರ ಬಾಂಗ್ಲಾದೇಶ ವಿರುದ್ಧ ಮೊದಲ…