Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: latest news

dolly dhanjay wedding
ಮನರಂಜನೆ

ದಾಂಪತ್ಯಕ್ಕೆ ಕಾಲಿರಿಸಿದ ಧನಂಜಯ್- ಧನ್ಯತಾ: ಸಾಕ್ಷಿಯಾದ ಸ್ಯಾಂಡಲ್ ವುಡ್!

ನಟ ರಾಕ್ಷಸ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಭಾನುವಾರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನಡೆಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮೈಸೂರಿನಲ್ಲಿ ವಸ್ತು ಪ್ರದರ್ಶನದಲ್ಲಿ ಹಾಕಲಾಗಿದ್ದ ಅದ್ಧೂರಿ ಸೆಟ್ ನಲ್ಲಿ ಭಾನುವಾರ ಬೆಳಿಗ್ಗೆ 8:30ರಿಂದ 10 ಗಂಟೆ ವರೆಗೆ ಸಲ್ಲುವ…

ದೇಶ

ಮಹಾಕುಂಭ ಮೇಳಕ್ಕೆ ಹೊರಟ್ಟಿದ್ದ 5 ಮಕ್ಕಳು ಸೇರಿ 18 ಮಂದಿ ದುರ್ಮರಣ: ರೈಲ್ವೆಯಿಂದ 10 ಲಕ್ಷ ಪರಿಹಾರ ಘೋಷಣೆ

ಮಹಾಕುಂಭ ಮೇಳಕ್ಕೆ ಹೊರಟ್ಟಿದ್ದ 5 ಮಕ್ಕಳು, 11 ಮಹಿಳೆಯರು ಸೇರಿದಂತೆ 18 ಮಂದಿ ಪ್ರಯಾಣಿಕರು ದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಅಸುನೀಗಿದ್ದಾರೆ. ಮಹಾಕುಂಭ ಮೇಳಕ್ಕೆ ಹೊರಡಬೇಕಿದ್ದ ರೈಲು ತಡವಾಗಿ ಬಂದಿದ್ದರಿಂದ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಪ್ರಯಾಣಿಕರು ಮುಗಿಬಿದ್ದಿದ್ದರಿಂದ…

karnataka cm siddaramiah
ರಾಜ್ಯ

ಬಲವಂತದ ಸಾಲ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಸುಗ್ರಿವಾಜ್ಞೆ ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ…

ration
ದೇಶ

ಪಡಿತರದಲ್ಲಿ ಆಹಾರ ಪದಾರ್ಥಕ್ಕೆ ಬದಲು ದುಡ್ಡು: ಕೇಂದ್ರದಿಂದ ಮಹತ್ವದ ಬದಲಾವಣೆ!

ನವದೆಹಲಿ: ದೇಶಾದ್ಯಂತ ಪಡಿತರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳು ಬರುತ್ತಿದ್ದು, ಮೋದಿ ಸರ್ಕಾರವು ಪಡಿತರದ ಬದಲು ನಗದು ಒದಗಿಸುವಚಿಂತನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಪಡಿತರ ವ್ಯವಸ್ಥೆಗೆ ಸಂಬಂಧಿಸಿದ ಹೊಸ ನಿಯಮಗಳು ದೇಶಾದ್ಯಂತ ಶೀಘ್ರವೇ ಜಾರಿಗೆ ಬರಬಹುದು ಎನ್ನಲಾಗಿದೆ. ಕರೋನಾ ಸಾಂಕ್ರಾಮಿಕ ರೋಗದ ನಂತರ ಅನೇಕ…

ದೇಶ

ಬೆಳಗಾವಿಯಲ್ಲಿ ಹಲ್ಲೆಗೊಳಗಾದ ಗೋವಾ ಮಾಜಿ ಶಾಸಕ ಲಾವೊ ಸಾವು, ಆಟೋ ಚಾಲಕ ಅರೆಸ್ಟ್

ಬೆಳಗಾವಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಗೋವಾ ಶಾಸಕ ಮೃತಪಟ್ಟಿದ್ದು, ಆಟೋ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ. ಗೋವಾದ ಪೋಂಡಾ ಕ್ಷೇತ್ರದ ಮಾಜಿ ಶಾಸಕ ಲಾವೋ ಮಾಮಲೇದಾರ್‌ (68) ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅಟೋ ಚಾಲಕ ಆರೋಪಿ ಸುಭಾಶ್‌ ನಗರ ನಿವಾಸಿ ಮುಜಾಹಿನ್‌…

dk shivakumar
ಬೆಂಗಳೂರು

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ ಕುಮಾರಸ್ವಾಮಿ ಅಡ್ಡಗಾಲು: ಡಿಕೆ ಶಿವಕುಮಾರ್

ಕನಕಪುರ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.…

hd devegowda
ರಾಜ್ಯ

ಸಿದ್ದರಾಮಯ್ಯ, ಡಿಕೆಶಿ ಜೊತೆಗೂಡಿ ಹೋರಾಟ ನಡೆಸಲು ಸಿದ್ಧ: ಎಚ್.ಡಿ. ದೇವೇಗೌಡರ ಗುಡುಗು

ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೂಡಿ ಹೋರಾಟ ನಡೆಸಲು ಸಿದ್ಧ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ರಾಜ್ಯ

50 ಸಾವಿರ ಉದ್ಯೋಗ ಸೃಷ್ಟಿಸುವ ಮೊಬೈಲ್ ತಯಾರಿಕಾ ಘಟಕ ಬೆಂಗಳೂರಿನಲ್ಲಿ ಸ್ಥಾಪನೆ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರಿನಲ್ಲಿ 40ರಿಂದ 50 ಸಾವಿರ ಜನರಿಗೆ ಉದ್ಯೋಗ ಕೊಡುವ ಮೊಬೈಲ್ ತಯಾರಿಕಾ ಘಟಕ ಆರಂಭವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬೆಂಗಳೂರಿಗೆ ಬಂದಾಗ ಮೊಬೈಲ್…

mutatti
ಜಿಲ್ಲಾ ಸುದ್ದಿ

ದೇವರ ಪೂಜೆಗೆ ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿ ಪಾಲು!

ಸಂಬಂಧಿಕರ ಜೊತೆ ದೇವರ ಕಾರ್ಯಕ್ಕೆ ಬಂದಿದ್ದ ಇಬ್ಬರು ಯುವತಿಯರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಪ್ರಸಿದ್ಧ ಕ್ಷೇತ್ರ ಮುತ್ತತ್ತಿಯಲ್ಲಿ ಸಂಭವಿಸಿದೆ. ಮೃತರನ್ನು ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ (23) ಮತ್ತು ನದಿಯಾ (19)…

revanth reddy
ದೇಶ

ಪ್ರಧಾನಿ ಮೋದಿ ಹುಟ್ಟಿನಿಂದ ಹಿಂದುಳಿದ ವರ್ಗಕ್ಕೆ ಸೇರಿಲ್ಲ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ಹುಟ್ಟನಿಂದ ಹಿಂದುಳಿದ ವರ್ಗಕ್ಕೆ ಸೇರಿದವರಲ್ಲ, ಅಕ್ರಮವಾಗಿ ಈ ವರ್ಗಕ್ಕೆ ಸೇರಿದ್ದಾರೆ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ. ಹೈದರಾಬಾದ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ…