Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: latest news

tirupati
ದೇಶ

ತಿರುಪತಿ ಬೆಟ್ಟದ ತಪ್ಪಲಲ್ಲಿ ಐಷಾರಾಮಿ ಹೊಟೆಲ್‌: ಪುರೋಹಿತರು ಕೆಂಡ

ತಿರುಪತಿ: ತಿರುಮಲೆಯ ಏಳು ಪವಿತ್ರ ಬೆಟ್ಟಗಳ ಪೈಕಿ ಒಂದರ ತಪ್ಪಲಿನಲ್ಲಿ ಐಷಾರಾಮಿ ರೆಸಾರ್ಟ್ ನಿರ್ಮಿಸುವುದನ್ನು ವಿರೋಧಿಸಿ ಸಾಧುಗಳು ಪ್ರತಿಭಟನೆ ನಡೆಸಿದ್ದಾರೆ. ಸಾಧು ಪರಿಷತ್ ಅಧ್ಯಕ್ಷ ಶ್ರೀನಿವಾಸಾನಂದ ಸರಸ್ವತಿ ಸ್ವಾಮಿ ನೇತೃತ್ವದಲ್ಲಿ ಪ್ರತಿಭಟನಾನಿರತ ಪುರೋಹಿತರು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತ ಕಟ್ಟಡದ…

50 rs coin
ದೇಶ

ಶೀಘ್ರವೇ 50 ರೂ. ಹೊಸ ನೋಟು ಚಲಾವಣೆ: ಆರ್ ಬಿಐ ಘೋಷಣೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಇತ್ತೀಚೆಗೆ ನೇಮಕಗೊಂಡ ಗವರ್ನರ್ ಸಂಜಯ್ ಮಲ್ಹೋತ್ರಾ ಸಹಿ ಮಾಡಿರುವ 50 ರೂ. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಮಲ್ಹೋತ್ರಾ ಅವರು ಶಕ್ತಿಕಾಂತ ದಾಸ್ ಅವರ ನಂತರ ಡಿಸೆಂಬರ್ 2024 ರಲ್ಲಿ…

ದೇಶ

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಗಲಭೆ ಪೀಡಿತ ಮಣಿಪುರದಲ್ಲಿ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮಣಿಪುರ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿರುವ ಹಿಂಸಾಚಾರವನ್ನು…

ksrtc bus accident
ರಾಜ್ಯ

ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಸಂಸ್ಥೆಯ  ಬಸ್ ಮರಕ್ಕೆ ಢಿಕ್ಕಿ  ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 25 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಗಂಭೀರವಾಗಿ…

hd devegowda
ಬೆಂಗಳೂರು

ಕಾವೇರಿ-ಗೋದಾವರಿ ನದಿಗಳ ಜೋಡಣೆ: ರಾಜ್ಯಸಭೆಯಲ್ಲಿ ಎಚ್.ಡಿ. ದೇವೇಗೌಡ ಸಲಹೆ

ನವದೆಹಲಿ: ನಗರಗಳಿಗೆ ವಲಸೆ ಬರುತ್ತಿರುವವರ ಸಂಖ್ಯೆ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮತ್ತು ಗೋದಾವರಿ ನದಿಗಳ ಜೋಡಣೆಯಿಂದ ನಗರಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್…

mylaralingeshwa goravayya
ರಾಜ್ಯ

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್: ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ

ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್ ಎಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. ಮಾಘ ಹುಣ್ಣಿಮೆಯ ದಿನವಾದ ಬುಧವಾರ 12 ಅಡಿ ಎತ್ತರದ ಬಿಲ್ಲೇರಿದ ಗೊರವಯ್ಯ ಹನುಮನಗೌಡ ಗುರೇಗೌಡರ ದೈವವಾಣಿ…

rishab pant
ದೇಶ

ಕ್ರಿಕೆಟಿಗ ರಿಷಭ್ ಪಂತ್ ರಕ್ಷಿಸಿದ್ದ ಯುವಕ ಆತ್ಮಹತ್ಯೆಗೆ ಯತ್ನ: ಪ್ರೇಯಸಿ ಸಾವು!

ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಭ್ ಪಂತ್ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದ ಯುವಕ ಗೆಳತಿ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮುಜಾಫರ್ ನಗರದ ಬುಚ್ಚಾ ಬಸ್ತಿ ಗ್ರಾಮದಲ್ಲಿ ರಜತ್ ಕುಮಾರ್ (25) ಹಾಗೂ…

namma metro
ಬೆಂಗಳೂರು

ಮೆಟ್ರೋ ದರ ಇಳಿಕೆ ಮಾಡಲ್ಲ, ಅಡ್ಜೆಸ್ಟ್ ಮೆಂಟ್ ಮಾಡುತ್ತೇವೆ: ಬಿಎಂಆರ್ ಸಿಎಲ್ ಎಂಡಿ ಸ್ಪಷ್ಟನೆ

ಏರಿಕೆ ಮಾಡಲಾಗಿರುವ ಮೆಟ್ರೋ ರೈಲು ದರದಲ್ಲಿ ಇಳಿಕೆ ಮಾಡುವುದಿಲ್ಲ. ಅಡ್ಜೆಸ್ಟ್ ಮೆಂಟ್ ಮಾಡಲು ಪ್ರಯತ್ನಿಸಲಾಗುವುದು ಎಂದು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ತಿಳಿಸಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ…

rss delhi office
ದೇಶ

150 ಕೋಟಿ ವೆಚ್ಚದಲ್ಲಿ ದೆಹಲಿಯ ಆರ್ ಎಸ್ಸೆಸ್ ಕಚೇರಿ ಪುನರ್ ನವೀಕರಣ!

ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಚೇರಿ 150 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡಿದ್ದು, 2 ದಶಕದ ನಂತರ ಹಳೆಯ ಪ್ರಧಾನ ಕಚೇರಿಗೆ ಮರಳಲು ಸಿದ್ಧತೆ ನಡೆದಿದೆ. ದೆಹಲಿಯ ಹಳೆಯ 2 ಅಂತಸ್ತಿನ ಕಟ್ಟಡ ಇದೀಗ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ…

sajjan kumar
ಕಾನೂನು

ದಿಲ್ಲಿ ಸಿಖ್ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ನವದೆಹಲಿ: ದೇಶದ ಇತಿಹಾಸದಲ್ಲಿಯೇ ಅಳಿಸಲಾಗದ ಕಪ್ಪು ಚುಕ್ಕೆ ಆಗಿರುವ ಸಿಖ್ ದಂಗೆಯಲ್ಲಿ ನೇರ ಪಾತ್ರದ ಆರೋಪದ ಮೇಲೆ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪಿತ್ತಿದೆ. ದಿಲ್ಲಿಯ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ…