1 ಲಕ್ಷ ಕೋಟಿ ಬಾಕಿ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುತ್ತಿಗೆದಾರರ ಆರೋಪ
ಕರ್ನಾಟಕದಲ್ಲಿ ಬಿಜೆಪಿ ಸರಕಾರಕ್ಕೆ ಕಂಟಕವಾಗಿದ್ದ ಗುತ್ತಿಗೆದಾರರ ಅಳಲು ಈಗ ಅದೇ ಬಿಜೆಪಿ ಆಡಳಿತ ಇರುವ ಮಹಾರಾಷ್ಟ್ರದಲ್ಲೂ ಮಾರ್ದನಿಸಿದೆ. ಕಳೆದ ಎಂಟು ತಿಂಗಳಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳು 1 ಲಕ್ಷ ಕೋಟಿ ರೂ.ಗಿಂತ ಹೆಚ್ಚು ಪಾವತಿಸಲು ವಿಫಲವಾದ ಕಾರಣ ಮಹಾರಾಷ್ಟ್ರದ ಗುತ್ತಿಗೆದಾರರು…
