Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

Los Angeles Wildfire
ವಿದೇಶ

ಲಾಸ್ ಏಂಜಲೀಸ್ ಕಾಡ್ಗಿಚ್ಚು 22 ಸಾವಿರ ಎಕರೆ ಪ್ರದೇಶ ಭಸ್ಮ, 16ಕ್ಕೆ ಏರಿದ ಸಾವಿನ ಸಂಖ್ಯೆ

ಅಮೆರಿಕ ಇತಿಹಾಸದಲ್ಲೇ ಕಂಡು ಕೇಳರಿಯದ ಲಾಸ್ ಏಂಜಲೀಸ್ ಕಾಡ್ಗಿಚ್ಚು ಮುಂದಿನ ದಿನಗಳಲ್ಲಿ ಇನ್ನಷ್ಟು ಅಪಾಯಕಾರಿ ಆಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಲಾಸ್ ಏಂಜಲೀಸ್ ನಲ್ಲಿ ಕಳೆದ ಒಂದು ವಾರದಿಂದ ವ್ಯಾಪಿಸುತ್ತಿರುವ ಕಾಡ್ಗಿಚ್ಚಿನಿಂದ 22,600 ಎಕರೆ ಪ್ರದೇಶ ಆಹುತಿ ಪಡೆದಿದ್ದು,…

kohli rohit
ಕ್ರೀಡೆ

ಗೌತಮ್ ಜೊತೆ ಬಿಸಿಸಿಐ ಸಭೆ: ರೋಹಿತ್-ಕೊಹ್ಲಿ ಭವಿಷ್ಯ ನಿರ್ಧಾರ?

ಮುಂಬೈ: ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಬಿಸಿಸಿಐ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನ್ಯೂಜಿಲೆಂಡ್ (ತವರು) ಮತ್ತು ಆಸ್ಟ್ರೇಲಿಯಾ…

student
ತಾಜಾ ಸುದ್ದಿ

10ನೇ ತರಗತಿಯ 80 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಿನ್ಸಿಪಾಲ್!

10ನೇ ತರಗತಿಯ 80 ವಿದ್ಯಾರ್ಥಿನಿಯರ ಶರ್ಟ್ ಬಿಚ್ಚಿಸಿ ಪ್ರಿನ್ಸಿಪಾಲ್ ಮನೆಗೆ ಕಳಿಸಿದ ಹೀನಾಯ ಕೃತ್ಯ ಜಾರ್ಖಂಡ್ ನಲ್ಲಿ ಶನಿವಾರ ನಡೆದಿದೆ. ಧನ್ ಬಾದ್ ಜಿಲ್ಲೆಯ ದಿಗ್ವಾದಿ ಪಟ್ಟಣದ ಖಾಸಗಿ ಶಾಲೆಯ ಪ್ರಿನ್ಸಿಪಾಲ್ 80 ವಿದ್ಯಾರ್ಥಿನಿಯರ ಬೆನ್ನ ಮೇಲೆ ಬರೆಯಲು ಶರ್ಟ್ ಬಿಚ್ಚಿಸಿದ್ದು,…

devdatt padikkal
ಕ್ರೀಡೆ

ವಿಜಯ್ ಹಜಾರೆ ಟ್ರೋಫಿ: ರೋಚಕ ಜಯ ಸಾಧಿಸಿ ಕರ್ನಾಟಕ ಸೆಮೀಸ್ ಗೆ ಲಗ್ಗೆ

ವಡೋದರಾ: ನಾಲ್ಕು ಬಾರಿಯ ಚಾಂಪಿಯನ್ ಕರ್ನಾಟಕ ತಂಡ ಶನಿವಾರ ಇಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಆತಿಥೇಯ ಬರೋಡಾ ತಂಡವನ್ನು 5 ರನ್ ಗಳಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದೆ. ಮೊದಲು ಬ್ಯಾಟ್ ಮಾಡಿ ಕರ್ನಾಟಕವು ಆರಂಭಿಕ ದೇವದತ್ ಪಡಿಕ್ಕಲ್…

kl rahul
ಕ್ರೀಡೆ

ಕೆಎಲ್ ರಾಹುಲ್ ರಜೆ ಮನವಿ ತಿರಸ್ಕರಿಸಿದ ಬಿಸಿಸಿಐ: ಇಂಗ್ಲೆಂಡ್ ಸರಣಿಗೆ ಸಜ್ಜಾಗಲು ಸೂಚನೆ

ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಸಿದ್ಧರಿರುವಂತೆ ರಾಹುಲ್ ಅವರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹೇಳಿರುವುದಾಗಿವರದಿಗಳು ತಿಳಿಸಿವೆ. ಕೆಎಲ್ ರಾಹುಲ್ ಇಂಗ್ಲೆಂಡ್ ಏಕದಿನ ಸರಣಿಯಿಂದ ವಿರಾಮ ಕೋರಿದ್ದು, ಇದಕ್ಕೆ ಆಯ್ಕೆ ಸಮಿತಿ ಈ ಮೊದಲು ಒಪ್ಪಿಗೆ ಸೂಚಿಸಿತ್ತು. ಆದರೀಗ…

ಕ್ರೀಡೆ

RCB ನಾಯಕನಾಗಿ ಕೊಹ್ಲಿ ಡೌಟ್, ಹೊಸ ನಾಯಕನ ಹುಡುಕಾಟದಲ್ಲಿ ಆರ್ ಸಿಬಿ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ನಲ್ಲಿ ರಾಯಲ್ ಚಾಲೆಂಜರ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಇನ್ನೂ ಖಚಿತ ಉತ್ತರ ಸಿಕ್ಕಿಲ್ಲ. ಫಾಫ್ ಡುಪ್ಲೇಸಿಸ್ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿಗೆ ಮತ್ತೆ ಮಣೆ ಹಾಕಬಹುದು ಎಂಬ ಮಾತಿತ್ತು. ಆದರೆ ಈಗ ತಂಡವು ಬೇರೆ…

imf
ತಾಜಾ ಸುದ್ದಿ

2025ರಲ್ಲಿ ಕುಸಿಯಲಿದೆ ಭಾರತದ ಆರ್ಥಿಕತೆ: ಐಎಂಎಫ್ ಎಚ್ಚರಿಕೆ

ನವದೆಹಲಿ: ಸ್ಥಿರವಾದ ಜಾಗತಿಕ ಬೆಳವಣಿಗೆಯ ಹೊರತಾಗಿಯೂ 2025ರಲ್ಲಿ ಭಾರತದ ಆರ್ಥಿಕತೆಯು ದುರ್ಬಲಗೊಳ್ಳುವ ನಿರೀಕ್ಷೆಯಿದೆ ಎಂದು ಐಎಂಎಫ್‌ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ ಎಚ್ಚರಿಕೆ ನೀಡಿದ್ದಾರೆ. ಮುಖ್ಯವಾಗಿ ಅಮೆರಿಕದ ವ್ಯಾಪಾರ ನೀತಿಯ ಸುತ್ತ ಈ ವರ್ಷ ಜಗತ್ತಿನಲ್ಲಿ ಸಾಕಷ್ಟು ಅನಿಶ್ಚಿತತೆಯನ್ನು ನಿರೀಕ್ಷಿಸುವುದಾಗಿ ಜಾರ್ಜೀವಾ…

ದೇಶ

ಮಹಾರಾಷ್ಟ್ರ ಪಂಚಾಯಿತಿ ಚುನಾವಣೆ: ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು?

ಮುಂಬೈ: ಮುಂಬರುವ ಮಹಾರಾಷ್ಟ್ರ ಪಂಚಾಯಿತಿ ಚುನಾವಣೆಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ಆಡಳಿತ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟಗಳು ನೀರ್ಧರಿಸಿವೆ. ಎಂವಿಯ ಕೂಟದ ಮಿತ್ರಕ್ಷಗಳಾದ ಕಾಂಗ್ರೆಸ್, ಎನ್‌ಸಿಪಿ ಮತ್ತು ಶೀವಸೇನೆ ಪ್ರತ್ಯೇಕ ಸ್ಪರ್ಧೆಯ ಸುಳಿವು ನೀಡಿವೆ. ಆಡಳಿತ ಮಹಾಯುತಿಯಲ್ಲಿಯೂ ಇದೇ ಲಕ್ಷಣಗಳು ಕಾಣುತ್ತಿವೆ. ಮಹಾರಾಷ್ಟ್ರದಲ್ಲಿ ಸ್ಥಳೀಯ…

mb patil
ಜಿಲ್ಲಾ ಸುದ್ದಿ

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ…

BBMP
ತಾಜಾ ಸುದ್ದಿ

BBMP ಅತೀ ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ಬೀಗ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು. ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ…