Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

bengaluru
ಅಪರಾಧ

ಬೆಂಗಳೂರು ತ್ರಿಬಲ್ ಮರ್ಡರ್ ಕೇಸಲ್ಲಿ ಟ್ವಿಸ್ಟ್: ಹೋಂಗಾರ್ಡ್ ಕೊಂದಿದ್ದು ಪತ್ನಿಯನ್ನಲ್ಲ!

ಬೆಂಗಳೂರಿನ ಪೀಣ್ಯದಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣದ ವಿಚಾರಣೆ ವೇಳೆ ಟ್ವಿಸ್ಟ್ ಲಭಿಸಿದ್ದು, ಹೋಂಗಾರ್ಡ್ ನಿಂದ ಕೊಲೆಯಾಗಿದ್ದು ಪತ್ನಿಯಲ್ಲ. ಬದಲಾಗಿ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳೆ ಎಂಬುದು ತಿಳಿದು ಬಂದಿದೆ. ಮಚ್ಚಿನಿಂದ ಕೊಚ್ಚಿ ಪತ್ನಿ…

rama mandir
ತಾಜಾ ಸುದ್ದಿ

ಜ.11ರಿಂದ 3 ದಿನ ಅಯೋಧ್ಯೆ ರಾಮಮಂದಿರ ವಾರ್ಷಿಕೋತ್ಸವ: 100 ಗಣ್ಯರಿಗೆ ಆಹ್ವಾನ

ಉತ್ತರ ಪ್ರದೇಶದ ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವವನ್ನು ಜನವರಿ 11 ರಿಂದ 13ರವರೆಗೆ ಆಚರಿಸಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಪ್ರತಿಪ್ಠಾಪನೆ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗದ ಜನರಿಗೆ, ವಾರ್ಷಿಕೋತ್ಸವದ ಆಚರಣೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಹೇಳಿದೆ. ಅಂಗದ…

ತಾಜಾ ಸುದ್ದಿ

ಗ್ರಾಹಕರ ದೂರು ತಿಂಗಳಲ್ಲಿ ಇತ್ಯರ್ಥಗೊಳಿಸದಿದ್ದರೆ ಬ್ಯಾಂಕ್ ಗೆ ಬೀಳುತ್ತೆ ದಂಡ!

ನವದೆಹಲಿ: ಬ್ಯಾಂಕು ಹಾಗೂ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ದೂರುಗಳನ್ನು ಕ್ಷಿಪ್ರವಾಗಿ ಇತ್ಯರ್ಥಪಡಿಸಲು ವಿಫಲವಾದರೆ ದಿನದ ಆಧಾರದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ. ಒಂದು ತಿಂಗಳೊಳಗೆ ಗ್ರಾಹಕರ ದೂರುಗಳ ವಿಲೇವಾರಿ ಆಗಬೇಕು. ಒಂದು ವೇಳೆ ಆ ಅವಧಿಯೊಳಗೆ ಸಮಸ್ಯೆ…

drone
ತಾಜಾ ಸುದ್ದಿ

SHOCKING: 69 ಉಗ್ರರಿರುವ ಜೈಲಿನಲ್ಲಿ ಹಾರಾಡಿದ ಡ್ರೋಣ್: 8 ದಿನಗಳ ನಂತರ ಪತ್ತೆ!

ಅತ್ಯಂತ ಭಾರೀ ಬಿಗಿಭದ್ರತೆ ಹೊಂದಿರುವ ಮಧ್ಯಪ್ರದೇಶದ ಭೋಪಾಲ್ ಸೆಂಟ್ರಲ್ ಜೈಲಿನಲ್ಲಿ ಚೀನಾ ನಿರ್ಮಿತ ಡ್ರೋಣ್ ಹಾರಾಡುತ್ತಿದ್ದು, 8 ದಿನಗಳ ನಂತರ ಪತ್ತೆಯಾಗಿರುವ ಆಘಾತಕಾರಿ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಐಎಸ್ ಒ ಪ್ರಮಾಣ ಪತ್ರ ಪಡೆದ ಅತ್ಯಂತ ಬಿಗಿ ಭದ್ರತೆಯ `ಅಂಡಾ…

ತಾಜಾ ಸುದ್ದಿ

2 ಲಕ್ಷ ಬ್ಯಾಂಕ್ ಉದ್ಯೋಗಕ್ಕೆ ಕತ್ತರಿ ಹಾಕಲಿದೆ ಎಐ!

ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಹೆಚ್ಚೆಚ್ಚು ಪ್ರಬಲಗೊಂಡಂತೆ ಮನುಷ್ಯರ ಶ್ರಮ ಕಡಿಮೆ ಆಗುತ್ತದೆ. ಹಾಗೆಯೇ, ಮನುಷ್ಯರ ಉದ್ಯೋಗಕ್ಕೂ ಕುತ್ತು ಬರುತ್ತದೆ ಎನ್ನುವ ಹಲವರ ಭಯ ನಿಜವಾಗುತ್ತಿದೆ. ಬ್ಲೂಮ್‌ಬರ್ಗ್‌ನ ವರದಿಯೊಂದರ ಪ್ರಕಾರ ಮುಂದಿನ ಮೂರರಿಂದ ಐದು ವರ್ಷದಲ್ಲಿ ಜಾಗತಿಕವಾಗಿ ೨ ಲಕ್ಷ ಬ್ಯಾಂಕ್…

pune girl
ತಾಜಾ ಸುದ್ದಿ

ಹಾಡುಹಗಲೇ ಮಚ್ಚಿನಿಂದ ಕೊಚ್ಚಿ ಯುವತಿ ಕೊಲೆಗೈದ ಸಹದ್ಯೋಗಿ: ರಕ್ಷಿಸಲು ಬಾರದ ಜನ!

ಸುಳ್ಳು ಹೇಳಿ ಹಣ ಪಡೆದು ಮರಳಿಸಿದ ಯುವತಿಯನ್ನು ಹಾಡುಹಗಲೇ ಸಹದ್ಯೋಗಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ನೆರವಿಗೆ ಬಾರದ ಜನರು ನೋಡುತ್ತಾ ಮೂಕಪ್ರೇಕ್ಷಕರಾಗಿದ್ದರು. ಮಂಗಳವಾರ ಯರೆವಾಡದ ಬಿಪಿಓ ಕಂಪನಿಯ ಪಾರ್ಕಿಂಗ್ ಬಳಿ ಈ ಘಟನೆ ನಡೆದಿದ್ದು,…

beer
ತಾಜಾ ಸುದ್ದಿ

ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ!

ಬಸ್ ಪ್ರಯಾಣ ದರ ಏರಿಕೆ ನಡುವೆಯೇ ಸದ್ದಿಲ್ಲದೆ ಬಿಯರ್ ದರ ಏರಿಕೆ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮೂಲಕ ಮದ್ಯ ಪ್ರಿಯರಿಗೆ…

kj george
ಜಿಲ್ಲಾ ಸುದ್ದಿ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್

ದೊಡ್ಡಬಳ್ಳಾಪುರ: ಮುಂಬರುವ ಬೇಸಿಗೆಯಲ್ಲಿ ಗರಿಷ್ಟ 19,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಬೆಂಗಳೂರು ಗ್ರಾಮಾಂತರ…

naxal surrender
ಕಾನೂನು

ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ…

hd kumarswamy
ಜಿಲ್ಲಾ ಸುದ್ದಿ

ಶ್ರೀರಂಗಪಟ್ಟಣ-ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೆ ಕೇಂದ್ರ ಒಪ್ಪಿಗೆ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ. ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್…