2ನೇ ಬಾರಿ ನೋಟಿಸ್ ಜಾರಿ ಬೆನ್ನಲ್ಲೇ ಸಿಐಡಿ ವಿಚಾರಣೆಗೆ ಹಾಜರಾದ ಸಿಟಿ ರವಿ!
ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಐಡಿ ಪೊಲೀಸರು ಮೊದಲ ಬಾರಿ ನೋಟಿಸ್ ನೀಡಿದ್ದಾಗ ವಿಚಾರಣೆಗೆ ಹಾಜರಾಗದ ಸಿಟಿ ರವಿಗೆ ಎರಡನೇ ಬಾರಿ ನೋಟಿಸ್…
