Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

jayanti
ಮನರಂಜನೆ

ನಟಿ ಜಯಂತಿ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನಟಿ ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ “Lovely But lonely” ಕೃತಿಯನ್ನು…

kohli rohit
ಕ್ರೀಡೆ

ರೋಹಿತ್, ಕೊಹ್ಲಿಗೆ ಚಾಂಪಿಯನ್ಸ್ ಟ್ರೋಫಿ ಕೊನೆ?

ಮುಂಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ವೇದಿಕೆ ಸಿದ್ಧವಾಗಿದ್ದು, ಭಾರತ ಕ್ರಿಕೆಟ್ ತಂಡ ತಮ್ಮ ದಂಡನ್ನು ಆಖೈರು ಮಾಡುವ ಪ್ರಕ್ರಿಯೆಯಲ್ಲಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಗೆ ಇದು ಕೊನೆಯ ಟೆಸ್ಟ್ ಆಗುವ ಸಾಧ್ಯತೆ ಇದೆ. ಬಹುತೇಕ ಆಟಗಾರರು ಈಗಾಗಲೇ…

earthquack
ದೇಶ

ಟಿಬೆಟ್-ನೇಪಾಳ ಗಡಿಯಲ್ಲಿ ಭೂಕಂಪ; 126ಕ್ಕೇರಿದ ಸಾವಿನ ಸಂಖ್ಯೆ 200 ಮಂದಿಗೆ ಗಾಯ

ಟಿಬೆಟ್: ನೆರೆಯ ನೇಪಾಳ ಗಡಿ ಭಾಗಕ್ಕೆ ಅಂಟಿಕೊಂಡಿರುವ ಟಿಬೆಟ್ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಭೂಕಂಪನದಲ್ಲಿ ಮೃತಪಟ್ಟವರ ಸಂಖ್ಯೆ 126ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ 200 ದಾಟಿದೆ. ಹಿಮಾಲಯ ಪ್ರದೇಶ ವ್ಯಾಪ್ತಿಯ ಮೌಂಟ್ ಎವರೆಸ್ಟ್ ಪರ್ವತಕ್ಕೆ ಸಮೀಪದಲ್ಲಿರುವ ಭೂಪ್ರದೇಶದಲ್ಲಿ ಕಂಪನದ…

Dr.G.parameshwar
ರಾಜಕೀಯ

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಜಿ.ಪರಮೇಶ್ವರ್

ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಬುಧವಾರ ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.…

ajithkumar car racing
ದೇಶ

ಕಾರು ರೇಸ್ ಅಭ್ಯಾಸದ ವೇಳೆ ಅಪಘಾತ: ನಟ ಅಜಿತ್ ಕುಮಾರ್ ಪಾರು!

ಕಾರು ರೇಸ್ ಅಭ್ಯಾಸದ ವೇಳೆ ಸಂಭವಿಸಿದ ಅಪಘಾತದಲ್ಲಿ ತಮಿಳು ನಟ ಅಜಿತ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುಬೈ 24 ರೇಸ್ ಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಕಾರು ರೇಸ್ ನಲ್ಲಿ ಪಾಲ್ಗೊಂಡಿದ್ದ ಅಜಿತ್ ಕುಮಾರ್ ಅವರ ಕಾರು ಡಿವೈಡರ್ ಗೆ ಡಿಕ್ಕಿ…

4 child birth
ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ…

hmpv virus
ದೇಶ

ನಾಗ್ಪುರದಲ್ಲಿ 2 HMPV ಕೇಸ್ ಪತ್ತೆ: ದೇಶದಲ್ಲಿ 7ಕ್ಕೇರಿದ ಸೋಂಕಿತರ ಸಂಖ್ಯೆ!

ಮಹಾರಾಷ್ಟ್ರದ ನಾಗ್ಪುರದಲ್ಲಿ 7 ಮತ್ತು 14 ವರ್ಷದ ಇಬ್ಬರು ಮಕ್ಕಳಲ್ಲಿ ಎಚ್ ಎಂವಿಪಿ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7ಕ್ಕೇರಿದೆ. ಜನವರಿ 3ರಂದು ಶೀತ ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಗ್ಪುರದ ರಾಮ್ ದಾಸ್ ಪೇಟ್ ಬಡಾವಣೆಯ…

leopard in tumakur
ಜಿಲ್ಲಾ ಸುದ್ದಿ

ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ: ತುಮಕೂರಿನಲ್ಲಿ ಯುವಕನ ಸಾಹಸ!

ಯುವಕನೊಬ್ಬ ಬಾಲ ಹಿಡಿದು ಚಿರತೆಯನ್ನು ಬೋನಿಗೆ ಹಾಕಿ ಸಾಹಸ ಮೆರೆದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಆನಂದ್ ಧೈರ್ಯಕ್ಕೆ ಸ್ವತಃ ಅರಣ್ಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ.…

tibet
ವಿದೇಶ

ಟಿಬೆಟ್ ನಲ್ಲಿ ಪ್ರಬಲ ಭೂಕಂಪನ: ಮೃತರ ಸಂಖ್ಯೆ 53ಕ್ಕೆ ಏರಿಕೆ

ಟಿಬೆಟ್-ನೇಪಾಳ ಗಡಿ ಭಾಗದಲ್ಲಿ ಸಂಭವಿಸಿದ ಪ್ರಬಲ ಭೂಕಂಪನಕ್ಕೆ 52 ಮಂದಿ ಬಲಿಯಾಗಿದ್ದು, 65ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ 6.45ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದ್ದು, 53 ಮಂದಿ ಅಸುನೀಗಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು…

modi teleprompter
ದೇಶ

ಕೈಕೊಟ್ಟ ಟೆಲಿಪ್ರಾಂಪ್ಟರ್: ಮೌನಕ್ಕೆ ಶರಣಾದ ಮೋದಿ

ನೆವದೆಹಲಿ: ನಿರರ್ಗಳ ಭಾಷಣಕ್ಕೆ ಹೆಸರಾದ ಪಿಎಂ ಮೋದಿ ಸಹ ಟೆಲೆಪ್ರಾಂಪ್ಟರ್ (ಓದು ಪರದೆ) ಕೈಕೊಟ್ಟ ಕಾರಣ ಕೆಲ ಕಾಲ ಭಾಷಣ ನಿಲ್ಲಿಸುವಂತಾಗಿ ಮುಜುಗರಕ್ಕೀಡಾದ ಪ್ರಸಂಗ ನಡೆದಿದೆ. ದಿಲ್ಲಿ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಗೆ ಟೆಲಿಪ್ರಾಂಪ್ಟರ್ ಕೈಕೊಟ್ಟಿತು. ಟೆಲಿಪ್ರಾಂಪ್ಟರ್ ಕೈ ಕೊಟ್ಟಿದ್ದಕ್ಕೆ ಮೋದಿ…