ದೇಶಾದ್ಯಂತ 5ಕ್ಕೇರಿದ ಎಚ್ ಎಂವಿ ವೈರಸ್ ಪ್ರಕರಣ: ಆತಂಕ ಬೇಡ ಎಂದ ಕೇಂದ್ರ
ಎಚ್ ಎಂವಿ ವೈರಸ್ ದೇಶಾದ್ಯಂತ ಹರಡಿದ್ದು, ದೇಶದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2 ಎಚ್ ಎಂವಿಪಿ ಸೋಂಕು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ಗುಜರಾತ್ ನ ಅಹಮದಾಬಾದ್, ಪಶ್ಚಿಮ ಬಂಗಳಾದ ಕೋಲ್ಕತಾ ಹಾಗೂ ತಮಿಳುನಾಡಿನಲ್ಲಿ ತಲಾ ಒಂದು…
