Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

mayank agarwal
ಕ್ರೀಡೆ

ಸತತ 4ನೇ ಶತಕ ಸಿಡಿಸಿದ ಮಾಯಂಕ್: ಕರ್ನಾಟಕಕ್ಕೆ 9 ವಿಕೆಟ್ ಜಯ

ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿಗಾಗಿ ನಡೆಯುತ್ತಿರುವ ಟೂರ್ನಿಯಲ್ಲಿ ಕರ್ನಾಟಕ ತಂಡದ ಅದ್ವಿತೀಯ ಸಾಧನೆ ಮುಂದುವರಿದಿದೆ. ಈಗಾಗಲೇ ನಾಕೌಟ್ ಹಂತಕ್ಕೆ ಕಾಲಿಟ್ಟಿರುವ ಕರ್ನಾಟಕವು ಗುಂಪು ಹಂತದ ಲೀಗ್ ಪಂದ್ಯದಲ್ಲಿ ನಾಗಾಲ್ಯಾಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. 206 ರನ್ ಗಳ…

highest bridge
ದೇಶ

ಉದ್ಘಾಟನೆಗೆ ಸಜ್ಜಾದ ಕಣಿಗೆ ರಾಜ್ಯದ ವಿಶ್ವದ ಅತಿ ಎತ್ತರದ ರೈಲು!

ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ನಡುವಿನ ಜಗತ್ತಿನ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಮೇಲೆ ಪ್ರಾಯೋಗಿಕ ಸಂಚಾರವನ್ನು ಯಶಸ್ವಿಯಾಗಿ ಮಾಡಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ ಯೋಜನೆಯ ಬಹುನಿರೀಕ್ಷಿತ ಚೆನಾಬ್ ಸೇತುವೆಯೂ ಸೇರಿದಂತೆ ಕತ್ರಾ-ಬನಿಹಾಲ್ ವಿಭಾಗದಲ್ಲಿ ಭಾರತೀಯ ರೈಲ್ವೇ, ಪ್ರಾಯೋಗಿಕ ರೈಲು ಸಂಚಾರವನ್ನು…

prashant kishor
ದೇಶ

ರಾಹುಲ್, ತೇಜಸ್ವಿ ಬೆಂಬಲ ಕೋರಿದ ಪ್ರಶಾಂತ್ ಕಿಶೋರ್

ಬಿಹಾರ ಲೋಕಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಿರಶನ ಕುಳಿತಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಬೆಂಬಲ ಕೋರಿದ್ದಾರೆ. ತಮ್ಮ ನಿರಶನದ ನಾಲ್ಕನೇ ದಿನದಂದು ಮಾತನಾಡಿದ ಕಿಶೋರ್, ಈ…

siddaramiah
ರಾಜಕೀಯ

ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಏರಿಸಿಲ್ಲವೇ? ಬಸ್ ಪ್ರಯಾಣ ದರ ಏರಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಸ್ ಪ್ರಯಾಣ ದರ ನಿರ್ಧಾರವನ್ನು ಸಮರ್ಥಿಸಿಕೊಂಡರು. ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ…

chikkaballapur jds leader
ಅಪರಾಧ

ಎಂಪಿ ಚುನಾವಣೆಯಲ್ಲಿ ಹಣ ಕೊಡದೇ ಹಲ್ಲೆ: ಜೆಡಿಎಸ್ ಮುಖಂಡನ ಹತ್ಯೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿಗಳು!

ಜೆಡಿಎಸ್ ಮುಖಂಡ ವೆಂಕಟೇಶ್ ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದಾರೆ. ಸ್ಥಳೀಯ ನಿವಾಸಿಗಳಾದ ಧನು ಅಲಿಯಾಸ್ ಧನರಾಜ್ ಹಾಗೂ ಸಹಚರ ಸತೀಶ್ ಅವರನ್ನು ಬಂಧಿಸಲಾಗಿದ್ದು, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇವರನ್ನು ಬಂಧಿಸಲಾಗಿದ್ದು,…

marriage
ತಾಜಾ ಸುದ್ದಿ

ಮದುವೆ ಮಂಟಪದಿಂದಲೇ ಚಿನ್ನಾಭರಣದೊಂದಿಗೆ ವಧು ಪರಾರಿ!

ಬಾತ್ ರೂಮ್ ಗೆ ಹೋಗಿ ಬರ್ತಿನಿ ಅಂತ ಹೋದ ವಧು ನಗದು ಹಾಗೂ ಚಿನ್ನಾಭರಣದೊಂದಿಗೆ ದೇವಸ್ಥಾನದ ಮದುವೆ ಮಂಪಟದಿಂದಲೇ ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತ್ನಿ ನಿಧನರಾಗಿದ್ದರಿಂದ ಎರಡನೇ ಮದುವೆಗೆ ಸಿದ್ಧನಾಗಿದ್ದ ಸಿತಾಪುರ್ ಜಿಲ್ಲೆಯ ಗೋವಿಂದಪುರ ಗ್ರಾಮದ 40 ವರ್ಷದ…

rohit sharma
ಕ್ರೀಡೆ

ನಿವೃತ್ತಿ ನಿರ್ಧಾರ ಮಾಡಿಲ್ಲ, ಪಂದ್ಯದಿಂದ ಅಷ್ಟೇ: ರೋಹಿತ್ ಶರ್ಮಾ

ಪಂದ್ಯದಿಂದ ಹೊರಗುಳಿದಿದ್ದೇನೆ ಹೊರತು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ನಿರ್ಧಾರ ಮಾಡಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮ ಸ್ಪಷ್ಟಪಡಿಸಿದ್ದಾರೆ. ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಪ್ರವಾಸದ ಅಂತಿಮ ಪಂದ್ಯದಿಂದ ಹಿಂಸೆ ಸರಿದಿದ್ದರ ಬಗ್ಗೆ ರೋಹಿತ್ ಶರ್ಮಾ ಎರಡನೇ ದಿನದಾಟದ ವೇಳೆ…

sikeia
ಕ್ರೀಡೆ

ಬಿಸಿಸಿಐಗೆ ಕಾರ್‍ಯದರ್ಶಿಯಾಗಿ ಜೈ ಶಾ ಸ್ಥಾನಕ್ಕೆ ಸೈಕಿಯಾ ಆಯ್ಕೆ?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್‍ಯದರ್ಶಿಯಾಗಿ ದೇವ್‌ಜಿತ್ ಸೈಕಿಯಾ ಅಯ್ಕೆಯಾಗುವುದು ನಿಚ್ಚಳವಾಗಿದೆ. ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ದೇವಜಿತ್ ಸೈಕಿಯಾ ಶನಿವಾರ ನಾಮಪತ್ರ ಸಲ್ಲಿಸಿದ್ದರೆ, ಖಜಾಂಚಿ ಹುದ್ದೆಗೆ ಪ್ರಭ್ತೇಜ್ ಭಾಟಿಯಾ ಅರ್ಜಿ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ಎರಡೂ ಹುದ್ದೆಗಳಿಗೆ ಇವರಿಬ್ಬರ ಹೊರತಾಗಿ…

army truck
ತಾಜಾ ಸುದ್ದಿ

ಕಂದಕಕ್ಕೆ ಬಿದ್ದ ಸೇನಾ ವಾಹನ: 4 ಯೋಧರ ದುರ್ಮರಣ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ವಾಹನವು ಆಳವಾದ ಕಣಿವೆಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಶನಿವಾರ ಮೃತಪಟ್ಟಿದ್ದಾರೆ. ಇದ ವೇಳೆ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ. ಉತ್ತರ…

supreme court
ಕಾನೂನು

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ FIR ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಅನಗತ್ಯ: ಸುಪ್ರೀಂಕೋರ್ಟ್

ನವದೆಹಲಿ: ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಸಿಬಿಐಗೆ ರಾಜ್ಯ ಸರ್ಕಾರಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭ್ರಷ್ಟಾಚಾರದ ಆರೋಪ ಸಂಬಂಧ ಆಂಧ್ರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಕೇಂದ್ರ ಸರ್ಕಾರದ…