Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

ದೇಶ

ದೆಹಲಿ ಚುನಾವಣೆ ಬಿಜೆಪಿ ಪಟ್ಟಿ ಪ್ರಕಟ: ಕೇಜ್ರಿವಾಲ್​ ವಿರುದ್ಧ ಪರವೇಶ್ ಕಣಕ್ಕೆ

ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಪ್ರಕಟಿಸುವ ಮುನ್ನವೇ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಅಚ್ಚರಿ ಮೂಡಿಸಿದೆ. ಪ್ರಧಾನಿ ಮೋದಿ ಶುಕ್ರವಾರ ದೆಹಲಿಯಲ್ಲಿ…

r. chidambaram
ತಾಜಾ ಸುದ್ದಿ

ಸ್ಮೈಲಿಂಗ್ ಬುದ್ದ ಖ್ಯಾತಿಯ ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಇನ್ನಿಲ್ಲ

ಸ್ಮೈಲಿಂಗ್ ಬುದ್ದ ಖ್ಯಾತಿಯ ಹಿರಿಯ ಅಣು ವಿಜ್ಞಾನಿ ಆರ್.ಚಿದಂಬರಂ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಆರ್.ಚಿದಂಬರಂ 1974 ಮತ್ತು 1998ರಲ್ಲಿ ಪೋರ್ಖಾಣು ಅಣು ಬಾಂಬ್ ಸ್ಫೋಟ ಪ್ರಯೋಗದ ಹಿಂದಿನ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ಅಣು…

army truck
ದೇಶ

ಸೇನಾ ವಾಹನ ಕಮರಿಗೆ ಬಿದ್ದು ಇಬ್ಬರು ಯೋಧರ ದುರ್ಮರಣ, ಇಬ್ಬರಿಗೆ ಗಾಯ

ಸೇನಾ ವಾಹನ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಯೋಧರು ಮೃತಪಟ್ಟು, ಇಬ್ಬರಿಗೆ ಗಾಯವಾದ ಘಟನೆ ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದೆ. ಬಂಡೀಪೊರ ಜಿಲ್ಲೆಯ ಎಸ್ ಕೆ ಪಯಾನೆ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಕಡಿದಾದ ರಸ್ತೆಯಲ್ಲಿ ಟ್ರಕ್ ಸ್ಕಿಡ್ ಆಗಿ ಪ್ರಪಾತಕ್ಕೆ ಬಿದ್ದಿದೆ ಎಂದು…

hsrp number plate
ತಾಜಾ ಸುದ್ದಿ

7ನೇ ಬಾರಿ HSRP ನಂಬರ್ ಪ್ಲೇಟ್ ಬದಲಾವಣೆಗೆ ಗುಡುವು ವಿಸ್ತರಣೆ!

ವಾಹನ ಸವಾರರು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸಾರಿಗೆ ಇಲಾಖೆ 7ನೇ ಬಾರಿ ವಿಸ್ತರಿಸಿದೆ. ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಬದಲಾವಣೆಗೆ ಹಲವಾರು ಬಾರಿ ಅವಕಾಶ ನೀಡಿದ್ದರೂ ರಾಜ್ಯದ ಬಹುತೇಕ…

shivarakumar
ಮನರಂಜನೆ

ಕ್ಯಾನ್ಸರ್ ಗೆದ್ದ ನಟ ಶಿವರಾಜ್ ಕುಮಾರ್ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್

ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾದ ನಂತರ ಇದೀಗ ಅಮೆರಿಕದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಮೂತ್ರಕೋಶದಲ್ಲಿ ಕಾಣಿಸಿಕೊಂಡಿದ್ದ ಕ್ಯಾನ್ಸರ್ ಗಡ್ಡೆ ಶಸ್ತ್ರಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್ ಇದೀಗ ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸಿಟಿಟ್ಯೂಟ್ ನಿಂದ ಬಿಡುಗಡೆ…

bbmp lorry
ಬೆಂಗಳೂರು

Bengaluru ಬಿಬಿಎಂಪಿ ಕಸದ ಲಾರಿ ಹರಿದು ಸೋದರಿಯರು ಬಲಿ

ಓವರ್ ಟೇಕ್ ಮಾಡುವ ಆತುರದಲ್ಲಿ ಬಿಬಿಎಂಪಿ ಲಾರಿಗೆ ಡಿಕ್ಕಿ ಹೊಡೆದು ಸೋದರಿಯರು ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಸಂಭವಿಸಿದೆ. ಥಣಿ ಸಂದ್ರ ಮುಖ್ಯರಸ್ತೆಯ ಸಾರಾಯಿಪಾಳ್ಯದ ಬಳಿ ಶನಿವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಗೋವಿಂದಪುರ ನಿವಾಸಿಗಳಾದ ನಾಜಿಯಾ ಸುಲ್ತಾನ್, ನಾಜಿಯಾ…

Dating Apps cheat
ಅಪರಾಧ

700 ಮಹಿಳೆಯರಿಗೆ ವಂಚಿಸಿದ 23 ವರ್ಷದ ಯುವಕ!

ಡೇಟಿಂಗ್ ಆಪ್ ನಲ್ಲಿ ಅಮೆರಿಕನ್ ರೂಪದರ್ಶಿ ಎಂದು ಬಿಂಬಿಸಿಕೊಂಡ 23 ವರ್ಷದ ಯುವಕ ೭೦೦ ಮಹಿಳೆಯರನ್ನು ವಂಚಿಸಿದ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ನೋಂದಣಿ ಕೆಲಸ ಮಾಡುತ್ತಿದ್ದ ದೆಹಲಿಯ ಶಾಕರ್ ಪುರ್ ನಿವಾಸಿ…

kashmir
ತಾಜಾ ಸುದ್ದಿ

ಕಾಶ್ಮೀರಕ್ಕೆ ಕಶ್ಯಪ ಋಷಿ ಹೆಸರು ಮರುನಾಮಕರಣ: ಸುಳಿವು ನೀಡಿದ ಅಮಿತ್ ಶಾ?

ಹೊಸದಿಲ್ಲಿ: ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡಿ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶ ಮಾಡಿದ ನಂತರ ಈಗ ಆ ರಾಜ್ಯದ ಹೆಸರನ್ನು ಬದಲಾಯಿಸುವ ಕಾರ್‍ಯಕ್ಕೆ ಮೋದಿ ಸರ್ಕಾರ ಕೈಹಾಕುವುದೇ ಎಂಬ ಚರ್ಚೆ ಶುರುವಾಗಿದೆ. ಈ ಚರ್ಚೆ ಶುರುವಾಗಲು ಖುದ್ದು ಗೃಹ ಮಂತ್ರಿ ಅಮಿತ್ ಶಾ…

ಅಪರಾಧ

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ!

ಜೆಡಿಎಸ್ ಮುಖಂಎ ವೆಂಕಟೇಶ್ ಅವರನ್ನು ದುರ್ಷರ್ಮಿಗಳು ಲಾಂಗ್ ಮಚ್ಚುಗಳಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಮ್ಮನಾಯಕನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಎಲೆಕ್ಟ್ರಿಕ್ ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದಾಗ ಬೆಂಬತ್ತಿದ 6 ಜನರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಜೆಡಿಎಸ್…

hmvp virus
ತಾಜಾ ಸುದ್ದಿ

ಭಾರತದಲ್ಲೂ ಚೀನಾದ ಎಚ್ ಎಂವಿಪಿ ವೈರಸ್ ಭೀತಿ: ರೋಗ ಲಕ್ಷಣಗಳೇನು?

ನೆರೆಯ ಚೀನಾದಲ್ಲಿ ಉಸಿರಾಟ ಸಂಬಂಧಿ ಹೊಸ ವೈರಸ್ ಹರಡುವಿಕೆಯ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಡಿಯಲ್ಲಿನ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ದೇಶದಲ್ಲಿ ಉಸಿರಾಟದ ಪ್ರಕರಣಗಳನ್ನು ಮೇಲ್ವಿಚಾರಣೆ…