Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

manu bhaker d.gukesh
ಕ್ರೀಡೆ

ಮನುಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ: ಕೇಂದ್ರ ಘೋಷಣೆ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 2 ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಮನು ಭಾಕರ್, 18 ವರ್ಷಕ್ಕೆ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ಡಿ ಗುಕೇಶ್ ಸೇರಿದಂತೆ ನಾಲ್ವರು ಕ್ರೀಡಾಪಟುಗಳನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಹಿಳಾ…

ksrtc
Uncategorized

ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ರಾಜ್ಯ ಸಚಿವ ಸಂಪುಟ ಅಸ್ತು

ಸಾರಿಗೆ ನಿಗಮಗಳ ಬಹುದಿನಗಳ ಬೇಡಿಕೆಯಾದ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ಅನಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಸಲು ತೀರ್ಮಾನಿಸಲಾಯಿತು. ಸಾರಿಗೆ…

rohit sharma
ಕ್ರೀಡೆ

5ನೇ ಟೆಸ್ಟ್ ನಿಂದ ನಾಯಕ ರೋಹಿತ್ ಔಟ್: ಗಿಲ್ ಗೆ ಸ್ಥಾನ?

ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ನಾಯಕ ರೋಹಿತ್ ಶರ್ಮ ಹೊರಗುಳಿಯಲಿದ್ದು, ಶುಭಮನ್ ಗಿಲ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಫಾರ್ಮ್ ನಲ್ಲಿ ಇಲ್ಲದ ರೋಹಿತ್ ಶರ್ಮ ಕೊನೆಯ ಟೆಸ್ಟ್ ಪಂದ್ಯ…

kannadavahini - gowtam adani
ದೇಶ

70 ಗಂಟೆ ಕೆಲಸ ಮಾಡಿಸಿದರೆ ಹೆಂಡತಿ ಓಡಿ ಹೋಗ್ತಾಳೆ: ನಾರಾಯಣ ಮೂರ್ತಿ ಹೇಳಿಕೆಗೆ ಅದಾನಿ ವ್ಯಂಗ್ಯ

ಮುಂಬೈ: ದೇಶದ ಕ್ಷಮತೆ ಹೆಚ್ಚಿಸಬೇಕಾದರೇ ವಾರಕ್ಕೆ 70 ಗಂಟೆ ಕೆಲಸ ಮಾಡುವುದು ಅನಿವಾರ್‍ಯ ಎಂಬ ಇನ್ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ ಅವರ ಅಭಿಪ್ರಾಯವನ್ನು ಉದ್ಯಮಿ ಗೌತಮ್ ಅದಾನಿ ಗೇಲಿ ಮಾಡಿದ್ದಾರೆ. ಅವರು ಹೇಳಿದಂತೆ ಮಾಡಿದರೇ ಹೆಂಡತಿ ಮನೆ ಬಿಟ್ಟು ಓಡಿ ಹೋಗುತ್ತಾರಷ್ಟೆ…

china
ವಿದೇಶ

ತೈವಾನ್ ವಶಪಡಿಸಿಕೊಳ್ಳದೇ ಬಿಡೋದಿಲ್ಲ: ಹೊಸವರ್ಷದ ಮೊದಲ ದಿನವೇ ಚೀನಾ ಗುಡುಗು

ಬೀಜಿಂಗ್: ಹೊಸ ವಷದ ಮೊದಲ ದಿನವೇ ಚೀನಾ ತನ್ನ ಭೂಧಾಹವನ್ನು ಕಾರಿಕೊಂಡಿದೆ. ತೈವಾನ್ ದೇಶವನ್ನು ವಶ ಮಾಡಿಕೊಳ್ಳದೇ ಬಿಡುವುದಿಲ್ಲ ಎಂದು ಚೀನಾವು ಪ್ರತಿಜ್ಞೆ ಮಾಡಿದೆ. ತೈವಾನ್ ಚೀನಾದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ವಶಪಡಿಸಿಕೊಳ್ಳುವ ನಮ್ಮ ದೃಢ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ…

borewell girl
ದೇಶ

700 ಅಡಿ ಬೋರ್ ವೆಲ್ ನಿಂದ 10 ದಿನಗಳ ನಂತರ ರಕ್ಷಿಸಿದ್ದ 3 ಬಾಲಕಿ ಸಾವು!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದು 10 ದಿನಗಳ ನಂತರ ರಕ್ಷಿಸಲಾಗಿದ್ದ ದ್ದಿದ್ದ 3 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು,…

vinod kambli
ಕ್ರೀಡೆ

ಗುಣಮುಖರಾದ ವಿನೋದ್ ಕಾಂಬ್ಳಿ ಆಸ್ಪತ್ರೆಯಿಂದ ಬಿಡುಗಡೆ

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದು, ಥಾಣೆಯ ಖಾಸಗಿ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆ ಆಗಿದ್ದಾರೆ. ಥಾಣೆಯ ಭಿವಾಂಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 52 ವರ್ಷದ ವಿನೋದ್ ಕಾಂಬ್ಳಿ ಮಂಗಳವಾರ ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ…

drown
ತಾಜಾ ಸುದ್ದಿ

ಪತ್ನಿ ಜೊತೆ ಜಗಳದಿಂದ ಬಾವಿಗೆ ಹಾರಿದ ವ್ಯಕ್ತಿ: ರಕ್ಷಿಸಲು ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ!

ಪತ್ನಿ ಜೊತೆ ಜಗಳದಿಂದ ಬೇಸತ್ತ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ರಕ್ಷಿಸಲು ಹೋದ ನಾಲ್ವರು ಸೇರಿದಂತೆ 5 ಮಂದಿಯೂ ಮೃತಪಟ್ಟ ಆಘಾತಕಾರಿ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಹಜಾರಿಬಾಜ್ ಜಿಲ್ಲೆಯ ಜಾರ್ಜಿ ಎಂಬಲ್ಲಿ ಪತ್ನಿ ರೂಪಾ ದೇವಿ ಜೊತೆ…

kannadavahini- jaspreeth bumrah
ಕ್ರೀಡೆ

ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ದಾಖಲೆ ಬರೆದ ಜಸ್ ಪ್ರೀತ್ ಬುಮ್ರಾ!

ಭಾರತದ ಮಧ್ಯಮ ವೇಗಿ ಜಸ್ ಪ್ರೀತ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯುತ್ತಿರುವುದು ಅಲ್ಲದೇ ಅತೀ ಹೆಚ್ಚು ರ್ಯಾಂಕಿಂಗ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. 2024ರಲ್ಲಿ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 71 ವಿಕೆಟ್ ಕಬಳಿಸಿದ್ದಾರೆ. ಅಲ್ಲದೇ…

borewell girl
ದೇಶ

700 ಅಡಿ ಬೋರ್ ವೆಲ್ ನಲ್ಲಿ ಸಿಲುಕಿದ್ದ ಬಾಲಕಿ 10 ದಿನಗಳ ನಂತರ ರಕ್ಷಣೆ!

ರಾಜಸ್ಥಾನದ ಕೊಟಪುಟಿಲ್ ನಲ್ಲಿ 700 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದ 3 ವರ್ಷದ ಬಾಲಕಿಯನ್ನು 10 ದಿನಗಳ ನಂತರ ರಕ್ಷಿಸಲಾಗಿದೆ. ಸತತ 5 ಬಾರಿ ಪ್ರಯತ್ನಗಳು ವಿಫಲವಾದ ನಂತರ ಬಾಲಕಿ ಚೇತನಾಳನ್ನು ರಕ್ಷಿಸಲಾಗಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ…