Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

hassan lover
ಅಪರಾಧ

ಹೊಸ ವರ್ಷ ಪಾರ್ಟಿಗೆ ಹೋದ ಪ್ರಿಯಕರಿಗೆ ಚಾಕು ಇರಿದ ಪ್ರೇಯಸಿ!

ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿ ಮಾಡುತ್ತಿದ್ದ ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದಲ್ಲಿ ಹಾರ್ಡ್ ವೇರ್ ಮತ್ತು ಪ್ಲೇವುಡ್ ಅಂಗಡಿ ನಡೆಸುತ್ತಿದ್ದ ಮನು ಕುಮಾರ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನುಕುಮಾರ್ ಮತ್ತು ಭವಾನಿ…

muniratna
ಅಪರಾಧ

ಮುನಿರತ್ನ ಹನಿಟ್ರ್ಯಾಪ್, ಏಡ್ಸ್ ಹರಡುವ ಆರೋಪ ನಿಜ: ಸಿಐಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಹನಿಟ್ರ್ಯಾಪ್, ಅತ್ಯಾಚಾರ, ಏಡ್ಸ್-ಎಚ್ ಐವಿ ಅಂತಹ ಸೋಂಕು ಹರಡುವ ಬೆದರಿಕೆಯ ಆರೋಪಗಳು ನಿಜ ಎಂಬುದು ತನಿಖೆಯಲ್ಲಿ ದೃಢಪಟ್ಟಿವೆ ಎಂದು ಸಿಐಡಿ ಪೊಲೀಸರು ಚಾರ್ಜ್ ಶೀಟ್ ನಲ್ಲಿ ತಿಳಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದ 2481 ಪುಟಗಳ…

nitish kumar reddy
ಕ್ರೀಡೆ

4ನೇ ಟೆಸ್ಟ್: ನಿತೀಶ್ ರೆಡ್ಡಿ ಚೊಚ್ಚಲ ಶತಕ: ಭಾರತದ ದಿಟ್ಟ ಹೋರಾಟ

ಕೆಳ ಕ್ರಮಾಂಕದಲ್ಲಿ ಆಲ್ ರೌಂಡರ್ ನಿತೀಶ್ ರೆಡ್ಡಿ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ದಿಟ್ಟ ತಿರುಗೇಟು ನೀಡಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಪಂದ್ಯದ ಮೂರನೇ ದಿನವಾದ ಶನಿವಾರ 164 ರನಗೆ 5 ವಿಕೆಟ್…

bus accident
ತಾಜಾ ಸುದ್ದಿ

ಸೇತುವೆ ಮೇಲಿಂದ ಬಸ್ ಬಿದ್ದು 8 ಪ್ರಯಾಣಿಕರ ಮೃತ್ಯು

ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಬಸ್ ಸೇತುವೆ ಮೇಲಿಂದ ಬಿದ್ದ ಪರಿಣಾಮ 8 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಪಂಜಾಬ್ ನಲ್ಲಿ ಸಂಭವಿಸಿದೆ. ಬಟಿಂಡಾದಲ್ಲಿ ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಸೇತುವೆಗೆ ಅಡ್ಡಲಾಗಿ ಯಾವುದೇ ಸುರಕ್ಷತೆ ಇಲ್ಲದೇ ಇರುವ ಕಾರಣ ಬಸ್…

wheeling
ಬೆಂಗಳೂರು

ಬೆಂಗಳೂರು: ಕ್ಯಾಂಟರ್ ಗೆ ಡಿಕ್ಕಿ ಹೊಡೆದು ವ್ಹೀಲಿಂಗ್ ಮಾಡುತ್ತಿದ್ದ ಬೈಕ್ ಸವಾರರ ಸಾವು

ಬೈಕ್ ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ಶುಕ್ರವಾರ ಸಂಭವಿಸಿದ್ದು, ಬೈಕ್…

parliment
ದೇಶ

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕ ಸಾವು

ಸಂಸತ್ ಭವನದ ಮುಂದೆ ಬೆಂಕಿ ಹಚ್ಚಿಕೊಂಡಿದ್ದ 26 ವರ್ಷದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ದೆಹಲಿಯ ಹೊಸ ಸಂಸತ್ ಭವನದ ಮುಂದೆ ಡಿಸೆಂಬರ್ 25ರಂದು ಬೆಂಕಿ ಹಚ್ಚಿಕೊಂಡಿದ್ದ ಉತ್ತರ ಪ್ರದೇಶದ ಬಾಗ್‌ಪತ್ನ ಜಿತೇಂದ್ರ ಶುಕ್ರವಾರ ಮೃತಪಟ್ಟಿದ್ದಾನೆ.…

annamali
ದೇಶ

Annamalai ಛಾಟಿಯಲ್ಲಿ ಹೊಡೆದುಕೊಂಡು ಅಣ್ಣಾಮಲೈ ಪ್ರತಿಭಟನೆ!

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ಕೊಯಮತ್ತೂರಿನಲ್ಲಿ ಛಾಟಿಯಿಂದ ಹೊಡೆದುಕೊಂಡು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಡಿಎಂಕೆ ಪಕ್ಷದ ಆಡಳಿತದಿಂದ ಕಾನೂನು ಮತ್ತು ಸುರಕ್ಷತೆಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದ ಅಣ್ಣಾಮಲೈ ಶುಕ್ರವಾರ ಬೆಳಿಗ್ಗೆ ೬ ಬಾರಿ…

jaiswal
ಕ್ರೀಡೆ

ಸ್ಟೀವನ್ ಸ್ಮಿತ್ ಸತತ ೨ನೇ ಶತಕ: ಕುಸಿದ ಭಾರತದ ಮೇಲೆ ಆಸ್ಟ್ರೇಲಿಯಾ ಹಿಡಿತ!

ಮಧ್ಯಮ ಕ್ರಮಾಂಕದಲ್ಲಿ ಸ್ಟೀವನ್ ಸ್ಮಿತ್ ಸಿಡಿಸಿದ ಸತತ ಎರಡನೇ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದರೆ, ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದಿಂದ ಭಾರತ ಒತ್ತಡಕ್ಕೆ ಸಿಲುಕಿದೆ. ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ…

manmohan singh
ದೇಶ

10 ಗಂಟೆ ಹೃದಯ ಶಸ್ತ್ರಚಿಕಿತ್ಸೆ ನಂತರ ಮನಮೋಹನ್ ಸಿಂಗ್ ಕೇಳಿದ ಮೊದಲ ಪ್ರಶ್ನೆ ಏನು ಗೊತ್ತಾ?

ಸತತ ಎರಡು ಬಾರಿ ಪ್ರಧಾನಿ ಹುದ್ದೆ ಅಲಂಕರಿಸಿದ್ದ ಮನಮೋಹನ್ ಸಿಂಗ್ 2009ರಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅತ್ಯಂತ ಸುದೀರ್ಘ ಶಸ್ತ್ರಚಿಕಿತ್ಸೆ ನಂತರ ಅವರು ಕೇಳಿದ ಮೊದಲ ಪ್ರಶ್ನೆಗೆ ವೈದ್ಯರು ತಬ್ಬಿಬ್ಬಾಗಿದ್ದರು. ಹೌದು, ೨೦೦೯ರಲ್ಲಿ ಮನಮೋಹನ್ ಸಿಂಗ್ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ…

manmohan singh
ತಾಜಾ ಸುದ್ದಿ

ಮನೆಯಲ್ಲೇ ಪ್ರಜ್ಞಾಹೀನರಾಗಿದ ಮನಮೋಹನ್ ಸಿಂಗ್: ಕೊನೆ ಕ್ಷಣಗಳ ಬಗ್ಗೆ ವೈದ್ಯರು ಹೇಳಿದ್ದೇನು?

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದಿಢೀರನೆ ಪ್ರಜ್ಞೆ ಕಳೆದುಕೊಂಡಿದ್ದರಿಂದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು ಎಂದು ದೆಹಲಿಯ ಏಮ್ಸ್ ವೈದ್ಯರು ತಿಳಿಸಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಹಲವು ದಿನಗಳಿಂದ ವಯೋ ಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ ಏಕಾಏಕಿ ಪ್ರಜ್ಞಾಹೀನರಾಗಿದ್ದರಿಂದ…