ದೇಶದ ಆರ್ಥಿಕ ಹರಿಹಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ
ಆರ್ಥಿಕ ಸುಧಾರಣೆಗಳ ಮೂಲಕ ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಎರಡು ಬಾರಿಯ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಬುಧವಾರ ಸಂಜೆ…
