ಸಿಟಿ ರವಿ ನಿಂದನೆ ಪ್ರಕರಣ ಸಿಐಡಿ ತನಿಖೆ: ಗೃಹ ಸಚಿವ ಜಿ.ಪರಮೇಶ್ವರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ನಿಂದಿಸಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ…
