ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಸಚಿವ ಸ್ಥಾನದಿಂದ ಅಮಿತ್ ಶಾ ವಜಾ ಮಾಡಿ: ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಗಡುವು
ಅಂಬೇಡ್ಕರ್ ಮೇಲೆ ಗೌರವ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮಧ್ಯರಾತ್ರಿಯೊಳಗೆ ಕೇಂದ್ರ ಗೃಹ ಸಚಿವ ಸ್ಥಾನದಿಂದ ಅಮಿತ್ ಶಾ ಅವರನ್ನು ವಜಾಗೊಳಿಸಬೇಕು ಎಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗಡವು ನೀಡಿದ್ದಾರೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮೇಲೆ ಗೌರವ ಇದ್ದರೆ…
