Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

suchir balaji
ವಿದೇಶ

Open AI: 26 ವರ್ಷದ ಭಾರತದ ಕೃತಕ ಬುದ್ದಿಮತ್ತೆ ಮಾಜಿ ಸಂಶೋಧಕ ಶವಪತ್ತೆ!

ಭಾರತ ಮೂಲದ ಆರ್ಟಿಫಿಷಲ್ ಇಂಟಲಿಜೆನ್ಸಿ [Opne AI] ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಶವ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ. ಓಪನ್ ಎಐ ಸಂಸ್ಥೆಯಲ್ಲಿ ಸಂಶೋಧಕನಾಗಿ ಸೇವೆ ಸಲ್ಲಿಸುತ್ತಿದ್ದ ಸುಚಿರ್ ಬಾಲಾಜಿ ಶವದ ಬಳಿ ಯಾವುದೇ ಕುರುಹು…

allu arjun relesed
ಮನರಂಜನೆ

ರಾತ್ರಿ ಜೈಲಿನಲ್ಲಿ ಕಳೆದ ನಟ ಅಲ್ಲು ಅರ್ಜುನ್: ಬಿಡುಗಡೆ ಆಗುತ್ತಿದ್ದಂತೆ  ಕ್ಷಮೆಯಾಚನೆ!

ನಡೆಯಬಾರದ್ದು ನಡೆದು ಹೋಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಪುಷ್ಪ-2 ಖ್ಯಾತಿಯ ತೆಲುಗು ನಟ ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಶುಕ್ರವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಅನಿರೀಕ್ಷಿತವಾಗಿ ಬಂಧನಕ್ಕೆ ಒಳಗಾದ ಅಲ್ಲು ಅರ್ಜುನ್ ಗೆ ತೆಲಂಗಾಣ…

MLA dinesh gooligowda
ರಾಜ್ಯ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 201 ತಂಡಗಳಿಂದ ಕಲಾ ಪ್ರದರ್ಶನ

ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ‌ ಜೊತೆಜೊತೆಗೆ ಸಮ್ಮೇಳನದ‌ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರು ತಿಳಿಸುವ ಕೆಲಸಕ್ಕೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‌ ಸಾಕ್ಷಿಯಾಗಲಿದೆ. ಡಿಸೆಂಬರ್ 20ರಿಂದ 3 ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ…

lk advani
ದೇಶ

ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಮಾಜಿ ಉಪ ಪ್ರಧಾನಿ ಹಾಗೂ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ತಿಂಗಳಷ್ಟೇ 97ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಎಲ್‌ಕೆ ಅಡ್ವಾಣಿ ಕಳೆದ ಕೆಲವು ತಿಂಗಳಿಂದ ಆರೋಗ್ಯ…

pushpa-2
ಮನರಂಜನೆ

7 ದಿನದಲ್ಲಿ 1000 ಕೋಟಿ ಬಾಚಿ ದಾಖಲೆ ಬರೆದ ಪುಷ್ಪ-2!

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟಿಸಿರುವ ಪುಷ್ಪ-2 ಚಿತ್ರ ಬಿಡುಗಡೆ ಆದ 7 ದಿನದಲ್ಲಿ 1000 ಕೋಟಿ ರೂ. ಬಾಚಿಕೊಳ್ಳುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ. ಪುಷ್ಪ-2 ಚಿತ್ರ ಭರ್ಜರಿ ಆರಂಭ ಪಡೆದರೂ 5 ದಿನದ ನಂತರ…

dk shivakumar
ಜಿಲ್ಲಾ ಸುದ್ದಿ

ಬೆಳಗಾವಿಯಲ್ಲಿ ಒಂದು ದಿನ ತಂಗಲಿರುವ ಗಾಂಧಿ ಕುಟುಂಬ: ಡಿಕೆ ಶಿವಕುಮಾರ್

ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಡಿಸೆಂಬರ್ 26ರಂದು ಇಡೀ ದಿನ ಬೆಳಗಾವಿಯಲ್ಲಿ ತಂಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾತೋತ್ಸವ ಸಮಾರಂಭದ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ…

allu arjun
ದೇಶ

ಅಲ್ಲು ಅರ್ಜುನ್ ಜಸ್ಟ್ ಮಿಸ್: ಮಧ್ಯಾಹ್ನ ಅರೆಸ್ಟ್, ಸಂಜೆ ಜೈಲು, ರಾತ್ರಿ ಬಿಡುಗಡೆ!

ಮಧ್ಯಾಹ್ನ ಅರೆಸ್ಟ್, ಸಂಜೆ ಜೈಲು, ರಾತ್ರಿ ಬಿಡುಗಡೆ… ಇದು ಯಾವುದೋ ಸಿನಿಮಾ ಕಥೆಯಲ್ಲ ಬದಲಾಗಿ ತೆಲುಗಿನ ಸ್ಟೈಲಿಶ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಶುಕ್ರವಾರ ದಿನಚರಿ. ಹೌದು, ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ…

cm siddaramiah
ರಾಜಕೀಯ

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳು ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷಿ ಇದೆ ಎಂದು ಪೊಲೀಸರ ಲಾಠಿಪ್ರಹಾರವನ್ನು ಸಮರ್ಥಿಸಿಕೊಂಡರು. ಪಂಚಮಸಾಲಿ…

rajya sabha
ದೇಶ

ರಾಜ್ಯಸಭೆಯಲ್ಲಿ ಕೋಲಾಹಲ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಗಿದ್ದು, ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದ ಸಭಾಧ್ಯಕ್ಷ ಜಗದೀಪ್ ಧನ್ ಕರ್, ಆಡಳಿತಾರೂಢ ಬಿಜೆಪಿ…

chamudi temple
ಜಿಲ್ಲಾ ಸುದ್ದಿ

ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು: ಚಾಮುಂಡಿಗೆ ಉಡುಗೊರೆಯಾಗಿ ಬಂದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ಸ್ನೇಹಮಯಿ…