ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ
ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
