Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

dk shivakumar
ತಾಜಾ ಸುದ್ದಿ

ಒದ್ದು ಅಧಿಕಾರ ಕಿತ್ಕೊಳ್ಳಬೇಕು: ಜ್ಯೋತಿಷಿ ಸಲಹೆ ಪ್ರಸ್ತಾಪಿಸಿದ ಡಿಕೆಶಿ, ಟಾಂಗ್ ಕೊಟ್ಟ ಅಶೋಕ

ಅಧಿಕಾರವನ್ನು ಒದ್ದು ಕಿತ್ಕೊಬೇಕು ಎಂದು ಜ್ಯೋತಿಷಿ ನೀಡಿದ ಸಲಹೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲಿ ಪ್ರಸ್ತಾಪಿಸಿದಾಗ ಸ್ವಾರಸ್ಯಕರ ಚರ್ಚೆ ನಡೆದಿದ್ದು, ಈ ವೇಳೆ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ ಯಾವಾಗ ಒದ್ದು ಸಿಎಂ ಸ್ಥಾನ ಕಿತ್ಕೊಂತಿರಿ ಎಂದು ಕಾಲೆಳೆದರು. ಬೆಳಗಾವಿ ವಿಧಾನಸಭೆ…

students protest
ಜಿಲ್ಲಾ ಸುದ್ದಿ

ಧಂಗೆ ಎದ್ದ ಮಕ್ಕಳು: ಪ್ರಿನ್ಸಿಪಾಲ್, ವಾರ್ಡನ್ ವಿರುದ್ಧ ಶಾಲೆ ಬಹಿಷ್ಕರಿಸಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು!

ವಸತಿ ಶಾಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಇಳಿದ ಧಂಗೆ ಎದ್ದ ಮಕ್ಕಳು ಎಂಬ ಕನ್ನಡ ಸಿನಿಮಾ ಮಾದರಿಯಲ್ಲಿಯೇ ಶಾಲಾ ಮಕ್ಕಳು ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ಮೇಲ್ವಿಚಾರಕರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ…

taliban minister
ವಿದೇಶ

BREAKING ಆತ್ಮಾಹುತಿ ದಾಳಿಗೆ ಆಫ್ಘಾನಿಸ್ತಾನ ಸಚಿವ ರೆಹಮಾನ್ ಹಖಾನಿ ಸಾವು!

ಆಫ್ಘಾನಿಸ್ತಾನದ ಸಚಿವಾಲಯದ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ತಾಲಿಬಾನ್ ಸರ್ಕಾರದ ನಿರಾಶ್ರಿತರ ಸಚಿವ ಖಲಿಲ್ ಉರ್-ರೆಹಮಾನ್ ಹಖಾನಿ ಮೃತಪಟ್ಟಿದ್ದಾರೆ. ರಾಜಧಾನಿ ಕಾಬೂಲ್ ನಲ್ಲಿರುವ ಸಚಿವಾಲಯದ ಮೇಲೆ ಬಾಂಬ್ ದಾಳಿ ನಡೆದಿದ್ದು, ನಿರಾಶ್ರಿತರ ಸಚಿವಾಲಯದ ಕಚೇರಿ ಬಳಿ ಬಾಂಬ್ ಬಿದ್ದಿದ್ದರಿಂದ ಸಚಿವ…

asteroids
ವಿದೇಶ

ಇಂದು ರಾತ್ರಿ ಭೂಮಿಗೆ ಅತ್ಯಂತ ಸಮೀಪದಲ್ಲಿ ಹಾದು ಹೋಗಲಿದೆ 6 ಕ್ಷುದ್ರಗ್ರಹಗಳು!

ಭೂಮಿಗೆ ಅತ್ಯಂತ ಸಮೀಪದ ಅಪಾಯಕಾರಿ ಮಟ್ಟದಲ್ಲಿ ಒಂದಲ್ಲ, ಎರಡಲ್ಲ, 6 ಕ್ಷುದ್ರಗ್ರಹಗಳು ಹಾದು ಹೋಗಲಿವೆ. ಅಮೆರಿಕದ ಬಾಹ್ಯಕಾಶ ಸಂಸ್ಥೆ ನಾಸಾ ಈ ವಿಷಯವನ್ನು ಪ್ರಕಟಿಸಿದ್ದು, ಭೂಮಿಗೆ ಅತ್ಯಂತ ಸಮೀಪದಲ್ಲಿ ಒಂದೇ ದಿನ ಹೆಚ್ಚು ಕಡಿಮೆ ಒಂದೇ ಅವಧಿಯಲ್ಲಿ ಒಂದರ ಹಿಂದೆ ಒಂದರಂತೆ…

mallikarjun kharge
ದೇಶ

ರಾಜ್ಯಸಭಾ ಕಲಾಪ ಭಂಗಕ್ಕೆ ಸಭಾಧ್ಯಕ್ಷರೇ ಕಾರಣ: ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ಮಂಡನೆಗೆ ಕಲಾಪಕ್ಕೆ ಅಡ್ಡಿಯಾಗಲು ರಾಜ್ಯಸಭಾ ಅಧ್ಯಕ್ಷರೇ ಕಾರಣ ಎಂದು ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ಪ್ರತಿಪಕ್ಷಗಳು ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು.…

sm krishna- dk shivakumar
ರಾಜ್ಯ

SM Krishna ಎಸ್.ಎಂ. ಕೃಷ್ಣ ಅಂತ್ಯ ಸಂಸ್ಕಾರಕ್ಕೆ 1000 ಕೆಜಿ ಶ್ರೀಗಂಧ ಬಳಕೆ!

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಗೆ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಸಕಲ ಸಿದ್ಧತೆಗಳು ನಡೆದಿದ್ದು, 1 ಟನ್ ಶ್ರೀಗಂಧ ಮರದ ತುಂಡುಗಳನ್ನು ಬಳಸಲಾಗುತ್ತಿದೆ. ಮಂಗಳವಾರ ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.…

google search
ದೇಶ

ಐಪಿಎಲ್ ನಿಂದ ಸ್ತ್ರೀ-2ವರೆಗೆ 2024ರಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ಸರ್ಚ್ ಮಾಡಿದ್ದೇನು ಗೊತ್ತಾ?

2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ನಲ್ಲಿ ಏನೆಲ್ಲಾ ಸರ್ಚ್ ಮಾಡಿದ್ದಾರೆ ಎಂಬ ವಿವರಗಳನ್ನು ಬಿಡಗಡೆ ಮಾಡಲಾಗಿದೆ. ಗೂಗಲ್ ಸಂಸ್ಥೆ 2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಹುಡುಕಾಟ ನಡೆಸಿದ ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. ಐಪಿಎಲ್, ಸಂಬಂಧಗಳ ಹುಡುಕಾಟ,…

siriya
ದೇಶ

ಸಿರಿಯಾ ವಶಪಡಿಸಿಕೊಂಡ ಬಂಡುಕೋರರಿಗೆ ಅಲ್ ಖೈದಾ ನಂಟು: ಭಾರತದ ಲೆಕ್ಕಾಚಾರ ಉಲ್ಟಾ!

ಡಮಾಸ್ಕಸ್: 13 ವರ್ಷಗಳ ಸತತ ಪ್ರಯತ್ನದ ಬಳಿಕ ಅಬು ಮೊಹಮ್ಮದ್ ಅಲ್-ಜಲೋನಿ ನೇತೃತ್ವದ ಬಂಡುಕೋರರು ಸಿರಿಯಾದಲ್ಲಿ ಅಧಿಕಾರ ಪಲ್ಲಟ ಮಾಡಿದ್ದಾಗಿದೆ. ಬಷರ್ ಅಲ್-ಅಸ್ಸಾದ್ ನೇತೃತ್ವದ ಸರಕಾರಕ್ಕೆ ಬಂಡುಕೋರರು ಅಂತ್ಯಗೀತೆ ಹಾಡಿದ್ದು, ಹೊಸ ಆಡಳಿತ ಸ್ಥಾಪಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿದ್ದಾರೆ. ಬಂಡುಕೋರರು ಮುಂದುವರಿದಂತೆ…

kannada actor ramya
ಮನರಂಜನೆ

ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ!

ನಟಿ ರಮ್ಯಾ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ನಟಿ ರಮ್ಯಾ, ಅಂತಿಮ ದರ್ಶನ ಪಡೆದರು. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಮ್ಯಾ, ನಾನು…

supreme court
ಕಾನೂನು

ಬರ ಪರಿಹಾರ ಹಂಚಿಕೆ ವಿವಾದ ನೀವೇ ಬಗೆಹರಿಸಿಕೊಳ್ಳಿ: ಕೇಂದ್ರ, ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಬರ ಪರಿಹಾರ ಹಂಚಿಕೆಯ ತಾರತಮ್ಯ ಕುರಿತ ವಿವಾದವನ್ನು ನೀವೇ ಬಗೆಹರಿಸಿಕೊಳ್ಳಿ ಎಂದು ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಷ್ಟ್ರೀಯ ವಿಪತ್ತು ನಿರ್ವಹಣಾ…