Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: latest news

Bangladeshi immigrants
ಅಪರಾಧ

ಯೂಟ್ಯೂಬ್ ನಲ್ಲಿ ಧರ್ಮ ಪ್ರಚಾರ: ಬಾಂಗ್ಲಾ ವಲಸಿಗರ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಬಹಿರಂಗ

ಬೆಂಗಳೂರು :ಜಿಗಣಿಯಲ್ಲಿ ಅಕ್ರಮವಾಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಪಾಕಿಸ್ತಾನ ಪ್ರಜೆಗಳು ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಪ್ರಚಾರ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಂಧಿತ ಆರೋಪಿಗಳ ತನಿಖೆಯನ್ನು ಪೊಲೀಸರು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ಕುಕೃತ್ಯ ಬಯಲಾಗಿದೆ. 22 ಮಂದಿ ಬಂಧಿತ…

sharanu prakash patil
ಜಿಲ್ಲಾ ಸುದ್ದಿ

ಮಾಸಾಂತ್ಯದಲ್ಲಿ ಕಲ್ಯಾಣ ಕರ್ನಾಟಕಕ್ಕೆ 371 ಹಾಸಿಗೆಯ ಜಯದೇವ ಆಸ್ಪತ್ರೆ ಲೋಕಾಪರ್ಣೆ: ಡಾ.ಶರಣಪ್ರಕಾಶ್ ಪಾಟೀಲ್

ಕಲಬುರಗಿ: ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಕಲಬುರಗಿ ನಗರದಲ್ಲಿ ಕೆ.ಕೆ.ಅರ್.ಡಿ.ಬಿ. ಮಂಡಳಿ ಅನುದಾನದಲ್ಲಿ ನಿರ್ಮಾಣವಾಗಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ಸಂಸೋಧನಾ ಆಸ್ಪತ್ರೆಯ ಆಸ್ಪತ್ರೆ ಇದೇ ಡಿಸೆಂಬರ್ ತಿಂಗಳ ಅಂತ್ಯಕ್ಕೆ  ಉದ್ಘಾಟಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್…

railways
ತಾಜಾ ಸುದ್ದಿ

IRCTC ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ರೈಲು ವಿಳಂಬವಾದರೆ ಉಚಿತ ಆಹಾರ!

ಚಳಿಗಾಲದ ಕಾರಣ ಹಲವು ರೈಲುಗಳು ನಿಗದಿತ ಸಮಯ ಕಾಪಾಡಿಕೊಳ್ಳಲು ವಿಫಲರಾಗಿದ್ದು, ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಇದರಿಂದ ಖರ್ಚು-ವೆಚ್ಚ ಕೂಡ ಹೆಚ್ಚಾಗುವ ಒತ್ತಡಕ್ಕೆ ಸಿಲುಕಿದ್ದಾರೆ. ಚಳಿಗಾಲದ ಕಾರಣ ಹಿಬ್ಬನಿ, ದಟ್ಟವಾದ ಮಂಜು- ಮಳೆ ಮುಂತಾದ ಕಾರಣಗಳಿಗಾಗಿ ರೈಲುಗಳು ನಿಗದಿತ ಸಮಯದಲ್ಲಿ ಗುರಿ ತಲುಪಲು…

virat kolhi
ಕ್ರೀಡೆ

ವಿರಾಟ್ ಕೊಹ್ಲಿ 2ನೇ ಟೆಸ್ಟ್ ನಿಂದ ಹೊರಗೆ? ಅನುಮಾನ ಮೂಡಿಸಿದ ಕಾಲಿನ ಬ್ಯಾಂಡೇಜ್!

ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಕಾಲಿಗೆ ಬ್ಯಾಂಡೇಜ್ ಧರಿಸಿ ಓಡಾಡುತ್ತಿರುವುದು ಕಂಡು ಬಂದಿದ್ದು, ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವರೇ ಎಂಬ ಅನುಮಾನ ಉಂಟು ಮಾಡಿದೆ. ಡಿಸೆಂಬರ್ 6ರಿಂದ ಅಡಿಲೇಡ್ ನಲ್ಲಿ ಹೊನಲು-ಬೆಳಕಿನಡಿ ಪಿಂಕ್ ಚೆಂಡಿನಲ್ಲಿ ಎರಡನೇ ಟೆಸ್ಟ್ ಪಂದ್ಯ…

sukbir singh badal
ದೇಶ

ಕುತ್ತಿಗೆಗೆ ಬೋರ್ಡ್ ನೇತಾಕಿಕೊಂಡು ದೇವಸ್ಥಾನದಲ್ಲಿ ತಟ್ಟೆ ತೊಳೆದ ಪಂಜಾಬ್ ಮಾಜಿ ಡಿಸಿಎಂ!

ಪಂಜಾಬ್ ಮಾಜಿ ಉಪ ಮುಖ್ಯಮಂತ್ರಿ ಸುಕ್ಬಿರ್ ಬಾದಲ್ ಸಿಖ್ ಸಮುದಾಯದ ಪರಮೋಚ್ಛ ಸಂಘಟನೆಯಾದ ಅಕಲ್ ತಕ್ತ್ ನೀಡಿದ ಶಿಕ್ಷೆಯಂತೆ ಕುತ್ತಿಗೆಗೆ ಬೋರ್ಡ್ ನೇತಾಕಿಕೊಂಡು ದೇವಸ್ಥಾನ ಅಡುಗೆ ಮನೆ ಹಾಗೂ ಶೌಚಾಲಯ ಸ್ವಚ್ಛಗೊಳಿಸಿದರು. ಅಮೃತಸರದ ಸ್ವರ್ಣ ಮಂದಿರ ಸೇರಿದಂತೆ ಗುರುದ್ವಾರದ ಅಡುಗೆ ಮನೆ…

karnataka cm
ತಾಜಾ ಸುದ್ದಿ

‘ಮೇಷ್ಟ್ರು’ ಆಗಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸುಮಾರು ಒಂದು ಗಂಟೆ ಕಾಲ ಮೇಷ್ಟ್ರು ಆಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಪಾಠ ಮಾಡಿ ಗಮನ ಸೆಳೆದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಪಾಠವನ್ನು ತದೇಕಚಿತ್ತದಿಂದ ಆಲಿಸಿದ ವಿದ್ಯಾರ್ಥಿಗಳು,…

dk shivakumar
ರಾಜಕೀಯ

ಗಾಂಧಿ ಕುಟುಂಬಕ್ಕೆ ನಿಯತ್ತಾಗಿದ್ದೇನೆ. ಬ್ಲಾಕ್ ಮೇಲ್ ಮಾಡಿಲ್ಲ: ಡಿಕೆ ಶಿವಕುಮಾರ್

ಗಾಂಧಿ ಕುಟುಂಬಕ್ಕೆ ನಾನು ನಿಯತ್ತಾಗಿ ಇದ್ದೇನೆ. ಅದಕ್ಕೆ ಒಂದು ದಿನ ಫಲ ಸಿಗುತ್ತದೆ ಎಂಬ ವಿಶ್ವಾಸವಿದೆ. ಅಲ್ಲಿಯವರೆಗೂ ಕಾಯುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮನದಾಳದ ಮಾತು ಹಂಚಿಕೊಂಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ…

govt seat
ಅಪರಾಧ

ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಸೀಟು ಬ್ಲಾಕ್ ಮಾಡಿ ವಂಚಿಸುತ್ತಿದ್ದ 10 ಮಂದಿ ಗ್ಯಾಂಗ್ ಅರೆಸ್ಟ್

ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸರ್ಕಾರಿ ಕೋಟಾದ ಇಂಜಿನಿಯರಿಂಗ್ ಸೀಟುಗಳನ್ನು ಬ್ಲಾಕ್ ಮಾಡಿ ಅರ್ಹ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದ ಜಾಲವನ್ನು ಭೇದಿಸಿರುವ ಬೆಂಗಳೂರು ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಖಾಸಗಿ ಕಾಲೇಜುಗಳಲ್ಲಿ ಮೀಸಲಿಟ್ಟಿರುವ ಸರ್ಕಾರಿ ಕೋಟಾದ 52 ಅರ್ಹ ವಿದ್ಯಾರ್ಥಿಗಳ ಸೀಟುಗಳನ್ನು…

PV Sindhu marriage
ಕ್ರೀಡೆ

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಮದುವೆ ಆಗುತ್ತಿರುವ ಹುಡುಗ ಯಾರು ಗೊತ್ತಾ? ಈತನಿಗಿದೆ ಐಪಿಎಲ್ ನಂಟು!

ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಹೈದರಾಬಾದ್ ಮೂಲದ ವೆಂಕಟ ದತ್ತಾ ಸಾಯಿ ಎಂಬುವವರನ್ನು ಡಿಸೆಂಬರ್ ೨೨ರಂದು ಉದಯಪುರದಲ್ಲಿ ಮದುವೆ ಆಗಲಿದ್ದಾರೆ. ಡಬಲ್ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಭಾನುವಾರ ಲಕ್ನೋದಲ್ಲಿ ನಡೆದ ಸೈಯದ್ ಮೋದಿ ಇಂಟರ್ ನ್ಯಾಷನಲ್ ಪ್ರಶಸ್ತಿ…

shabarimale
ದೇಶ

ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!

ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ. ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಕೊಂಡಿದ್ದಾರೆ. ಸಂಚಾರ…