Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: latest news

neet rank
ದೇಶ

ಡಾಕ್ಟರ್ ಆಗಲು ಇಷ್ಟವಿಲ್ಲ ಅಂತ ನೀಟ್ ಪರೀಕ್ಷೆಯಲ್ಲಿ ಶೇ. 99.99 ಅಂಕ ಪಡೆದ ವಿದ್ಯಾರ್ಥಿ ಆತ್ಮಹತ್ಯೆ

ಡಾಕ್ಟರ್ ಆಗಲು ಇಷ್ಟವಿಲ್ಲ ಅಂತ ನೀಟ್ ಪರೀಕ್ಷೆಯಲ್ಲಿ ಶೇ.99.99 ಅಂಕ ಪಡೆದಿದ್ದ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕಾಲೇಜಿಗೆ ದಾಖಲಾತಿ ಮಾಡಲು ಹೊರಡುವ ಹಿಂದಿನ ದಿನ ಅನುರಾಗ್ ಅನಿಲ್ ಬಾರ್ಕರ್, ನನಗೆ ವೈದ್ಯನಾಗಲು ಇಷ್ಟವಿಲ್ಲ…

Shreyas Iyer
ಕ್ರೀಡೆ

ಪಂದ್ಯ ಆರಂಭದ ಕೊನೆ ಕ್ಷಣದಲ್ಲಿ ಭಾರತ ಎ ತಂಡದ ನಾಯಕತ್ವ ತ್ಯಜಿಸಿದ ಶ್ರೇಯಸ್‌ ಅಯ್ಯರ್!‌

ಆಸ್ಟ್ರೇಲಿಯಾ ಎ ವಿರುದ್ಧದ ಪಂದ್ಯ ಆರಂಭಕ್ಕೂ ಕೆಲವೇ ಕ್ಷಣಗಳಿರುವಾಗ ಶ್ರೇಯಸ್‌ ಅಯ್ಯರ್‌ ಭಾರತ ಎ ತಂಡದ ನಾಯಕತ್ವ ತ್ಯಜಿಸಿದ್ದಾರೆ. ಮಂಗಳವಾರ ನಡೆದ ಆಸ್ಟ್ರೇಲಿಯಾ ಎ ವಿರುದ್ಧದ ಎರಡನೇ ಪ್ರಥಮ ದರ್ಜೆ ಪಂದ್ಯಕ್ಕೆ ಕೆಲವೇ ಕ್ಷಣಗಳಿರುವಾಗ ಶ್ರೇಯಸ್‌ ಅಯ್ಯರ್‌ ಭಾರತ ಎ ತಂಡದ…

crime
ಅಪರಾಧ

ಮಾತು ಕೇಳದ ಪತ್ನಿ ಇರಿದು ಕೊಂದು ಫೇಸ್ ಬುಕ್ ಲೈವ್ ನಲ್ಲಿ ಘೋಷಿಸಿದ ಪತಿ!

ಮಾತು ಕೇಳದೇ ಪ್ರತಿಯೊಂದು ವಿಷಯಕ್ಕೂ ತಗಾದೆ ತೆಗೆಯುತ್ತಿದ್ದ ಪತ್ನಿಯನ್ನು ಇರಿದು ಕೊಂದ ಪತಿ ನಂತರ ಫೇಸ್ ಬುಕ್ ಲೈವ್ ನಲ್ಲಿ ಕೊಲೆಯ ವಿಷಯವನ್ನು ಘೋಷಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕೂಥನಡಿ ಬಳಿ ಪುನ್ಲೂರಿನಲ್ಲಿ 39 ವರ್ಷದ ಪತ್ನಿ ಶಾಲಿಯನ್ನು 42 ವರ್ಷದ…

k sudhakar wife digital arrest
ಅಪರಾಧ

ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಪತ್ನಿಗೆ ವಂಚಿಸಿದ್ದ 14 ಲಕ್ಷ ರೂ.  ಹಣ ವಾಪಸ್!

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಪತ್ನಿಗೆ ಡಿಜಿಟಲ್ ಅರೆಸ್ಟ್ ಮಾಡಿ 14 ಲಕ್ಷ ರೂ. ವಂಚಿಸಿದ್ದ ಹಣವನ್ನು ಸೈಬರ್ ಪೊಲೀಸರು ಸಂಪೂರ್ಣ ವಸೂಲು ಮಾಡಿದ್ದಾರೆ. ಆಗಸ್ಟ್ 26ರಂದು ಬೆಂಗಳೂರಿನ ಪಶ್ಚಿಮ ಸೈಬರ್ ಠಾಣೆಗೆ ಸಂಸದ ಕೆ.ಸುಧಾಕರ್ ಪತ್ನಿ ಡಾ.ಪ್ರಿಯಾ ತಮಗೆ ಡಿಜಿಟಲ್…

son kill father for proparty
ಅಪರಾಧ

ಬೆಂಗಳೂರಿನಲ್ಲಿ ಆಸ್ತಿಗಾಗಿ 5 ವರ್ಷ ಕಾದು ಅಪ್ಪನ ಕೊಂದ ಪಾಪಿ ಮಗ!

ಬೆಂಗಳೂರು: ದುಡಿದು ಸಂಪಾದನೆ ಮಾಡದೇ ಕಾಲಕಳೆಯುತ್ತಿದ್ದ ಮಗ ಅಪ್ಪ ಮಾಡಿಟ್ಟಿದ್ದ ಆಸ್ತಿ ಹೊಡೆಯಲು ಸ್ನೇಹಿತನ ಜೊತೆಗೂಡ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಬಾಗಲಗುಂಟೆಯಲ್ಲಿ ಆರೋಪಿ ಮನೋಜ್‌ ತಲೆಮರೆಸಿಕೊಂಡಿದ್ದು, ಕೊಲೆಗೆ ಸಹಕರಿಸಿದ ಸ್ನೇಹಿತ ಪ್ರವೀಣ್ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾಸರಹಳ್ಳಿಯ…

vijayapura sbi bank dacoit
ಅಪರಾಧ

ವಿಜಯಪುರದ ಎಸ್ ಬಿಐ ಬ್ಯಾಂಕ್ ದರೋಡೆಯ ಚಿನ್ನ ಮಹಾರಾಷ್ಟ್ರದಲ್ಲಿ ಪತ್ತೆ!

ವಿಜಯಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಿಂದ ದರೋಡೆ ಮಾಡಲಾದ ಚಿನ್ನ ಹಾಗೂ ನಗದು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ಹುಲ್ಲಜಂತಿ ಗ್ರಾಮದಲ್ಲಿ 42 ಲಕ್ಷ ರೂ. ನಗದು ಹಾಗೂ ಚಿನ್ನ ಇದ್ದ 57 ಬ್ಯಾಗ್ ಗಳು ಪತ್ತೆಯಾಗಿವೆ.…

siddaramiah
ರಾಜ್ಯ

ಕೃಷ್ಣ ಮೇಲ್ದಂಡೆ ಭೂಸ್ವಾಧೀನ ಪರಿಹಾರಕ್ಕಾಗಿ ಗ್ಯಾರಂಟಿ, 3 ಇಲಾಖೆಗಳ ಅನುದಾನ ಕಡಿತ?

ಕೃಷ್ಣ ಮೇಲ್ದಂಡೆ ನೀರಾವರಿ ಯೋಜನೆಯ ಭೂಸ್ವಾಧೀನ ಪರಿಹಾರ ಮೊತ್ತವಾದ 75,000 ಕೋಟಿ ರೂ.ಗಾಗಿ ರಾಜ್ಯ ಸರ್ಕಾರ ಮೂರು ಇಲಾಖೆಗಳ ಬಜೆಟ್ ಕಡಿತ ಮಾಡಲು ಮುಂದಾಗಿದೆ. ಆಲಮಟ್ಟಿ ಆಣೆಕಟ್ಟು ಎತ್ತರವನ್ನು ಹೆಚ್ಚಿಸುವುದರಿಂದ ಮುಳುಗಡೆ ಆಗುವ ಪ್ರದೇಶಗಳಿಗೆ ರಾಜ್ಯ ಸರಕಾರ ಪರಿಹಾರ ಮೊತ್ತ ನಿಗದಿಪಡಿಸಿದೆ.…

dharmastala
ರಾಜ್ಯ

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ 2 ದಿನದಲ್ಲಿ 7 ತಲೆಬರುಡೆ ಪತ್ತೆ, ಒಬ್ಬರ ಗುರುತು ಪತ್ತೆ!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)  ಬಂಗ್ಲೆಗುಡ್ಡದಲ್ಲಿ 2ನೇ ದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆರಡು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ಸೌಜನ್ಯ ಅವರ ಮಾವ ವಿಠಲ್ ಗೌಡ ಮಾಡಿದ್ದ…

mother kills child
ದೇಶ

ಪ್ರಿಯಕರನಿಗೆ ಇಷ್ಟವಾಗಲಿಲ್ಲ ಅಂತ 3 ವರ್ಷದ ಮಗಳನ್ನು ಕೆರೆಗೆ ಎಸೆದ ಪಾಪಿ ತಾಯಿ!

ಮಗಳನ್ನು ಲಾಲಿ ಹಾಡಿ ಮಲಗಿಸಿ, ಗಾಳಿಯಲ್ಲಿ ಸುತ್ತಾಡೋಣ ಅಂತ ಕರೆದುಕೊಂಡು ಹೋದ ತಾಯಿ 3 ವರ್ಷದ ಕಂದಮ್ಮನನ್ನು ಕೆರೆಗೆ ಎಸೆದು ಮಗು ಕಾಣೆಯಾಗಿದ್ದಾಳೆ ಎಂದು ನಾಟಕವಾಡಿದ ಮನಕಲಕುವ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ. ಅಜ್ಮರ್ ನ ಭಜರಂಗ್ ಗಜ್ ನ ವೈಶಾಲಿ…

yoga guru
ಅಪರಾಧ

ಬಾಲಕಿಗೆ ಲೈಂಗಿಕ ದೌರ್ಜನ್ಯ: ಬೆಂಗಳೂರಿನಲ್ಲಿ ಯೋಗ ಗುರು ಅರೆಸ್ಟ್

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿ ಕೇಂದ್ರಕ್ಕೆ ಬರುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ…