Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: latest news

medical scam
ರಾಜ್ಯ

ಸುಳ್ಳು ತಪಾಸಣಾ ವರದಿ ನೀಡಲು ಲಂಚ ಪಡೆದ ಮೂವರು ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ, ವೈದ್ಯಕೀಯ ಕಾಲೇಜು ಮತ್ತು…

Floods In Dehradun
ದೇಶ

viral video ಡೆಹ್ರಾಡೂನ್ ನಲ್ಲಿ ಮೇಘಸ್ಫೋಟ: ನೋಡುತ್ತಿದ್ದಂತೆ ಕೊಚ್ಚಿ ಹೋದ 10 ಮಂದಿ

ಉತ್ತರಾಖಂಡ್ ನಲ್ಲಿ ಮತ್ತೊಮ್ಮೆ ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸೃಷ್ಟಿಯಾಗಿದ್ದು, 10 ಮಂದಿ ಒಂದೇ ಬಾರಿಗೆ ಕೊಚ್ಚಿ ಹೋದ ಭೀಕರ ಘಟನೆ ನಡೆದಿದೆ. ವೀಡಿಯೋದಲ್ಲಿ ಉಕ್ಕಿ ಹರಿಯತ್ತಿದ್ದ ಪ್ರವಾಹದ ನಡುವೆ 10 ಮಂದಿ ಟ್ರ್ಯಾಕ್ಟರ್ ಆಶ್ರಯ ಪಡೆದಿದ್ದರು. ಆದರೆ ನೀರಿನ ವೇಗ…

raichur news
ರಾಜ್ಯ

ಮದುವೆಗೆ ಹೆತ್ತವರು ವಿರೋಧಿಸಿದ್ದಕ್ಕೆ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ; ಒಬ್ಬಾಕೆ ಸಾವು

ಪ್ರೀತಿಸಿದವರ ಜೊತೆ ಮದುವೆಗೆ ಮನೆಯಲ್ಲಿ ಒಪ್ಪಿಗೆ ಸಿಗಲ್ಲ ಅಂತ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬಾಕೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ…

darshan
ಕಾನೂನು

ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟ್ ಮೊರೆ!

ನ್ಯಾಯಾಲಯದ ಸೂಚನೆ ಹೊರತಾಗಿಯೂ ತಮಗೆ ಸೌಲಭ್ಯ ನೀಡದ ಜೈಲಾಧಿಕಾರಿಗಳ ವಿರುದ್ಧ ನಟ ದರ್ಶನ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಜೈಲಾಧಿಕಾರಿಗಳು ದಿನದಲ್ಲಿ ಎರಡು ಬಾರಿ ವಾಕಿಂಗ್ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.…

fake clinic in raichur
ರಾಜ್ಯ

120ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ, ಕ್ಲಿನಿಕ್ ಗೆ ತಲಾ 50,000 ರೂ. ದಂಡ ವಸೂಲು!

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬಂದ್ ಮಾಡಲಾಗಿದೆ. ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವ ಆಯುಷ್ ವೈದ್ಯರು ಸೇರಿದಂತೆ ನಕಲಿ ವೈದ್ಯರು ನಡೆಸುತ್ತಿದ್ದ ಕ್ಲಿನಿಕ್ ಗಳ…

earthquack
ವಿದೇಶ

ರಷ್ಯಾ ಕಡಲ ತೀರದಲ್ಲಿ 7.4 ತೀವ್ರತೆಯ ಭೂಕಂಪನ: ಸುನಾಮಿ ಎಚ್ಚರಿಕೆ

ಮಾಸ್ಕೊ: ರಷ್ಯಾ ಪೂರ್ವದ ಕಮ್ಚಟ್ಕಾ ಕರಾವಳಿಯಲ್ಲಿ ಶನಿವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಂದು ತಿಂಗಳ ಅಂತರದಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪನ ಇದಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) . ರಷ್ಯಾದ ಕಮ್ಚಟ್ಕಾ ಪ್ರದೇಶದ ಆಡಳಿತ ಕೇಂದ್ರವಾದ ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿ…

CP Radhakrishnan Oath
ದೇಶ

15ನೇ ಉಪ ರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ

15ನೇ ಉಪ ರಾಷ್ಟ್ರಪತಿಯಾಗಿ ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಧಾಕೃಷ್ಣನ್​ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದರೊಂದಿಗೆ ರಾಧಾಕೃಷ್ಣನ್​ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು…

isis terrorist arrested
ದೇಶ

Terrorists Arrest ಕೆಮಿಕಲ್ ಬಾಂಬ್ ತಯಾರಿಸುತ್ತಿದ್ದ 5 ಐಸಿಸ್ ಉಗ್ರರ ಬಂಧನ!

ದೇಶದ ಹಲವು ನಗರಗಳಲ್ಲಿ ನಡೆದ ಸಂಯೋಜಿತ ದಾಳಿಯಲ್ಲಿ ಕೆಮಿಕಲ್ ಬಾಂಬ್ ತಯಾರಿಸುವಲ್ಲಿ ಸಿದ್ಧಹಸ್ತರಾಗಿದ್ದ ಹಾಗೂ ಯುವಕರನ್ನು ಉಗ್ರ ಸಂಘಟನೆಗಳಿಗೆ ಸೇರಲು ಪ್ರಚೋದಿಸುತ್ತಿದ್ದ ಐವರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಖಾಲಿಫತ್ ಮಾದರಿಯಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಲು ಯುವಕರು ಸೆಳೆಯಲು ಪ್ರಯತ್ನಿಸುತ್ತಿದ್ದ ಐವರು…

hydrabad murder
ಅಪರಾಧ

ಕುಕ್ಕರ್ ನಿಂದ ಹೊಡೆದು, ಕತ್ತು ಸೀಳಿ ಮಹಿಳೆಯ ಬರ್ಬರ ಹತ್ಯೆ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆಯ ಕೈಕಾಲು ಕಟ್ಟಿ ಕುಕ್ಕರ್ ನಿಂದ ಹಲ್ಲೆ ನಡೆಸಿ ಚಾಕು ಮತ್ತು ಕತ್ತರಿಯಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಐಟಿ ಹಬ್ ಸೈಬರಾಬಾದ್ ನಲ್ಲಿ ಸ್ವಾನ್ ಲೇಕ್ ಅಪಾರ್ಟ್…

fake gee
ದೇಶ

ಗುಜರಾತ್‌ ನಲ್ಲಿ 5000 ಕೆಜಿ ನಕಲಿ ತುಪ್ಪ ವಶ

ಗುಜರಾತ್‌ನ ಆಹಾರ ಮತ್ತು ಔಷಧ ನಿಯಂತ್ರಣ ಆಡಳಿತವು ಇತ್ತೀಚೆಗೆ ಆಹಾರ ಸುರಕ್ಷತಾ ದಾಳಿ ನಡೆಸಿ ಬನಸ್ಕಾಂತ ಜಿಲ್ಲೆಯ ಅಕ್ರಮ ಗೋದಾಮಿನಿಂದ 5 ಟನ್‌ಗಳಿಗೂ ಹೆಚ್ಚು (5000 ಕೆಜಿ) ಕೃತಕ ತುಪ್ಪವನ್ನು ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ತುಪ್ಪದ ಮೌಲ್ಯ 35 ಲಕ್ಷ ರೂ. ಎಂದು…