Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

crime
ಅಪರಾಧ

Bengaluru: ಮೊಬೈಲ್ ರಿಪೇರಿ ಮಾಡಿಸಿಕೊಡ ಕೇಳಿದ ಮಗನನ್ನೇ ಕೊಂದ ತಂದೆ!

ಮೊಬೈಲ್ ರಿಪೇರಿ ಮಾಡಿಸಿಕೊಂಡು ಎಂದು ಕೇಳಿದ್ದಕ್ಕೆ ಹೆತ್ತ ಮಗನನ್ನೇ ತಂದೆ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಂದೆ ರವಿ ಕುಮಾರ್ ೧೪ ವರ್ಷದ ಮಗ ತೇಜಸ್ ನನ್ನು…

mike tyson
ಕ್ರೀಡೆ

ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಸೋಲಿಸಿದ 27 ವರ್ಷದ ಜಾಕ್ ಪಾಲ್!

ಬಾಕ್ಸಿಂಗ್ ರಿಂಗ್ ನ ದೈತ್ಯ ವಿಶ್ವ ಚಾಂಪಿಯನ್ ಮೈಕ್ ಟೈಸನ್ ತೀವ್ರ ಕುತೂಹಲ ಕೆರಳಿಸಿದ್ದ 2024ನೇ ಸಾಲಿನ ಅತೀ ದೊಡ್ಡ ಬಾಕ್ಸಿಂಗ್‌ ನಲ್ಲಿ 27 ವರ್ಷದ ಜಾಕ್ ಪಾಲ್ ವಿರುದ್ಧ ಸೋಲುಂಡಿದ್ದಾರೆ. ಅಮೆರಿಕದ ಟೆಕ್ಸಾಸ್ ನ ಅರ್ಲಿಗ್ಯಾಟನ್ ನಲ್ಲಿ ಭಾರತೀಯ ಕಾಲಮಾನದ…

ತಾಜಾ ಸುದ್ದಿ

BREAKING ಉತ್ತರಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ದುರಂತಕ್ಕೆ 10 ನವಜಾತ ಶಿಶುಗಳ ದುರ್ಮರಣ

ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10ಕ್ಕೂ ಹೆಚ್ಷು ಮಕ್ಕಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಜಾನ್ಸಿಯ ಆಸ್ಪತ್ರೆಯಲ್ಲಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮಹಾರಣಿ ಲಕ್ಷ್ಮೀಬಾಯಿ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.…

ತಾಜಾ ಸುದ್ದಿ

ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ಹಣ ಎಲ್ಲಿಂದ ಬರುತ್ತಿದೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಾ ನಾ ಖಾವೋಂಗಾ, ನಾ ಖಾನೆದೂಂಗಾ ಎನ್ನುತ್ತಾರೆ . ಹಾಗಾದರೆ ಆಪರೇಶನ್ ಕಮಲ ಮಾಡಲು ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮುಖೇಡ್ ನಲ್ಲಿ…

taiwan
ವಾಣಿಜ್ಯ

Bengaluru ತೈವಾನ್ ಎಕ್ಸಲೆನ್ಸ್ ತಂತ್ರಜ್ಞಾನ, ಸಂಸ್ಕೃತಿ, ನಾವೀನ್ಯಗಳ ರೋಮಾಂಚನಕಾರಿ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು: ತೈವಾನ್‍ನ ನವ ನವೀನ ಕಂಪನಿಗಳಿಗೆ ಪ್ರತಿಷ್ಠಿತ ಮನ್ನಣೆ ಎನಿಸಿರುವ ತೈವಾನ್ ಎಕ್ಸಲೆನ್ಸ್ ಇಂದು ಬೆಂಗಳೂರಿನ ಲುಲು ಮಾಲ್‍ನಲ್ಲಿ ತನ್ನ ಬಹು ನಿರೀಕ್ಷಿತ ವೈಬ್ರಂಟ್ ಇನ್ನೋವೇಶನ್ಸ್ ಮತ್ತು ಬ್ರಾಂಡ್ ಅನುಭವಗಳಿಗೆ ಚಾಲನೆ ನೀಡಿದೆ. ಚೆನ್ನೈನ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ…

somanna
ಜಿಲ್ಲಾ ಸುದ್ದಿ

ನೆಲಮಂಗಲದಿಂದ ತುಮಕೂರಿಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಕೇಂದ್ರ ಸಚಿವ ಸೋಮಣ್ಣ

ರಾಜ್ಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೆಲಮಂಗಲ-ತುಮಕೂರಿನವರೆಗೆ 6 ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ…

davanagere
ಅಪರಾಧ

Davanagere ಯುವತಿಯರೇ ಹುಷಾರ್: ಮದುವೆ ಆಗುವುದಾಗಿ ನಂಬಿಸಿ ಹಲವರಿಗೆ 62 ಲಕ್ಷ ರೂ. ವಂಚಿಸಿದ ಭೂಪ!

ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಮದುವೆ ಆಗುವುದಾಗಿ ನಂಬಿಸಿ ಹಲವು ಯುವತಿಯರಿಂದ 63 ಲಕ್ಷ ರೂ. ವಂಚಿಸಿದ ವಂಚಕನನ್ನು ದಾವಣೆಗೆರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ತಾಲೂಕಿನ ಮಾಚಹಳ್ಳಿ ನಿವಾಸಿ ಎಂ.ಮಧು ಅಲಿಯಾಸ್ ಮಾದು (31) ಬಂಧಿತ ಆರೋಪಿಯಾಗಿದ್ದು, ಈತ ದಾವಣಗೆರೆ ಅಲ್ಲದೇ ಹರಿಹರ, ಬೆಂಗಳೂರು…

love
ಕಾನೂನು

ಅಪ್ರಾಪ್ತೆ ಪತ್ನಿ ಒಲಿಸಿ ದೈಹಿಕ ಸಂಪರ್ಕ ಬೆಳೆಸಿದರೆ ಅಪರಾಧ: ಕೋರ್ಟ್ ಮಹತ್ವದ ಆದೇಶ

ಅಪ್ರಾಪ್ತೆ ಪತ್ನಿಯನ್ನು ಓಲೈಸಿ ಆಕೆಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದರೂ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದು. ಇದು ಸಂವಿಧಾನ ಬಾಹಿರ ಎಂದು ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ, ಪತ್ನಿ ನೀಡಿದ್ದ ಅತ್ಯಾಚಾರ ದೂರು ಆಧರಿಸಿ ಪತಿಗೆ ನಾಗ್ಪುರ ನ್ಯಾಯಾಲಯ 10…

amir khan
ತಾಜಾ ಸುದ್ದಿ

ಮೊದಲ ಬಾರಿ ಏಕಕಾಲದಲ್ಲಿ 6 ಸಿನಿಮಾದಲ್ಲಿ ನಟಿಸಲಿರುವ ಆಮೀರ್ ಖಾನ್: ಕಾರಣ ಕೇಳಿದರೆ ಶಾಕ್ ಆಗ್ತಿರ!

ಚಿತ್ರರಂಗದಲ್ಲಿ ನಾಲ್ಕು ದಶಕಗಳಿಂದ ತೊಡಗಿಸಿಕೊಂಡ ಮಿಸ್ಟರ್ ಪರ್ಫೆಕ್ಟ್ ಎಂದೇ ಖ್ಯಾತಿ ಪಡೆದ ನಟ ಆಮೀರ್ ಖಾನ್ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಏಕಕಾಲದಲ್ಲಿ 6 ಸಿನಿಮಾಗಳಲ್ಲಿ ನಟಿಸಲಿದ್ದಾರೆ. ಹೌದು, ಈ ವಿಷಯವನ್ನು ಸ್ವತಃ 59 ವರ್ಷದ ಆಮೀರ್ ಖಾನ್ ಹಾಲಿವುಡ್ ವರದಿಗಾರನಿಗೆ…

pm modi
ತಾಜಾ ಸುದ್ದಿ

ವಿಮಾನ ಕೈಕೊಟ್ಟ ನಂತರ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ!

ತಾಂತ್ರಿಕ ದೋಷದಿಂದ ತಾವು ಹೊರಡಬೇಕಿದ್ದ ವಿಮಾನ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ್ದಾರೆ. ಶುಕ್ರವಾರ ಜಾರ್ಖಂಡ್ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ವಿಮಾನ ಟೇಕಾಫ್ ಆಗಿರಲಿಲ್ಲ. ಇದರಿಂದ…