Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

chennai doctor
ಅಪರಾಧ

ಕ್ಯಾನ್ಸರ್ ಪೀಡಿತ ತಾಯಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೆ 7 ಬಾರಿ ಇರಿದ ಪುತ್ರ!

ಕ್ಯಾನ್ಸರ್ ನಿಂದ ಬಳಲುತ್ತಿದ್ದ ತಾಯಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೆ ಮಗ 7 ಬಾರಿ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ಚೆನ್ನೈನಲ್ಲಿ ನಡೆದಿದೆ. ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಈ ಕೃತ್ಯ ಎಸಗಿದ್ದಾನೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವೈದ್ಯರ ಎದೆ…

siddaramiah
ಜಿಲ್ಲಾ ಸುದ್ದಿ

1700 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವಾಗುವ ಹಾಸ್ಟೆಲ್ ನಿರ್ಮಾಣ: ಸಿ.ಎಂ.ಸಿದ್ದರಾಮಯ್ಯ

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು.ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ…

biggboss hanumatu
ತಾಜಾ ಸುದ್ದಿ

BIGG BOSS ಮತದಾನ ಮಾಡದ ಚುನಾವಣಾ ರಾಯಭಾರಿ ಹನುಮಂತ!

ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಸ್ವೀಪ್ ಕಾರ್ಯಕ್ರಮದ ಚುನಾವಣಾ ರಾಯಭಾರಿ ಆಗಿದ್ದ ಗಾಯಕ ಹನುಮಂತ ಲಮಾಣಿ ಈ ಬಾರಿಯ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿದ್ದಾರೆ. ಅವರ ತಂದೆ-ತಾಯಿ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬುಧವಾರ ಮತದಾನ ಮಾಡಿದರು.…

buldozer
ಕಾನೂನು

ಅಪರಾಧಿ ವಿರುದ್ಧವೂ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್

ಅಪರಾಧಿ ಆಗಿರಲಿ, ಆರೋಪಿಯೇ ಆಗಿರಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಬುಲ್ಡೋಜರ್ ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನ್ಯಾಯಾಲಯ ಸೂಚನೆ ಮೇರೆಗೂ…

ತಾಜಾ ಸುದ್ದಿ

ದೇಶದಲ್ಲಿ ಮೊದಲ ಬಾರಿ ಮಹಿಳೆಯರ ಸಿಐಎಸ್ ಎಫ್ ಮೀಸಲು ಪಡೆಗೆ ಕೇಂದ್ರ ಗ್ರೀನ್ ಸಿಗ್ನಲ್

ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಮಹಿಳೆಯರನ್ನೇ ಹೊಂದಿರುವ ಸಿಐಎಸ್ ಎಫ್ ನ ಮೀಸಲು ಪಡೆ ರಚನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ೧೦೦೦ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿಯನ್ನು ಒಳಗೊಂಡ ಸಿಐಎಸ್ ಎಫ್ ಮೀಸಲು ಪಡೆ ರಚನೆಯಾಗಲಿದ್ದು, ಈ ಪಡೆ ದೇಶಾದ್ಯಂತ ವಿಮಾನ…

china accident
ತಾಜಾ ಸುದ್ದಿ

ಚೀನಾದಲ್ಲಿ ಗುಂಪಿನ ಮೇಲೆ ಹರಿಹಾಯ್ದ ಕಾರು: 35 ಮಂದಿ ದುರ್ಮರಣ, 43 ಮಂದಿಗೆ ಗಾಯ

ಕ್ರೀಡಾ ಸಂಕೀರ್ಣದ ವೇಳೆ ನೆರೆದಿದ್ದ ಗುಂಪಿನ ಮೇಲೆ ನಿಯಂತ್ರಣ ತಪ್ಪಿದ ಕಾರು ಹರಿದ ಪರಿಣಾಮ 35 ಮಂದಿ ಮೃತಪಟ್ಟು, 43ಕ್ಕೂ ಹೆಚ್ಚು ಮಂದಿ ಗಾಯಗೊಂಡ ಭೀಕರ ಘಟನೆ ಚೀನಾದಲ್ಲಿ ಸಂಭವಿಸಿದೆ. ದಕ್ಷಿಣ ಚೀನಾದ ಜುಹಾಯಿಯಲ್ಲಿ ಮಂಗಳವಾರ ಈ ದುರ್ಘಟನೆ ಸಂಭವಿಸಿದ್ದು, ಕಾರು…

siddaramiah
ಜಿಲ್ಲಾ ಸುದ್ದಿ

ಈ ಹಣ ಎಲ್ಲಿಂದ ಬಂತು ಗೊತ್ತಾ? ಹೆಚ್.ಡಿ. ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ ಪ್ರಶ್ನೆ

ಹೆಚ್.ಡಿ.ಕೋಟೆ: ವಿದ್ಯೆ ಯಾರೊಬ್ಬರ ಸ್ವತ್ತೂ ಅಲ್ಲ. ವಾಲ್ಮೀಕಿ, ವ್ಯಾಸ, ಕನಕದಾಸ ಎಲ್ಲರೂ ಶೂದ್ರ, ದಲಿತ ಸಮುದಾಯದವರು. ಮೇಲ್ವರ್ಗಕ್ಕೆ ಮಾತ್ರ ಶಿಕ್ಷಣ ಎನ್ನುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ನಡೆದ ಹೆಚ್.ಡಿ.ಕೋಟೆ ವಿಧಾನಸಭಾ…

somanath
ತಾಜಾ ಸುದ್ದಿ

ರಾಜ್ಯ ಸರ್ಕಾರದ ಟೆಲಿಸ್ಕೊಪ್ ವಿತರಣೆ  ಕಾರ್ಯಕ್ಕೆ ಇಸ್ರೋ ಅಧ್ಯಕ್ಷ ಸೋಮನಾಥ್ ಶ್ಲಾಘನೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಸಮಾಜ…

toxic movie
ತಾಜಾ ಸುದ್ದಿ

ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಕೋರ್ಟ್ ಸೂಚನೆ ಮೇರೆಗೆ ಎಫ್ ಐಆರ್ ದಾಖಲು

ಚಿತ್ರೀಕರಣ ಆರಂಭವಾದಾಗಿನಿಂದ ಒಂದಲ್ಲ ಸಂಕಷ್ಟ ಎದುರಿಸುತ್ತಿರುವ ಯಶ್ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಟಾಕ್ಸಿಕ್ ಚಿತ್ರದ ನಿರ್ಮಾಪಕರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಇತ್ತೀಚೆಗೆ ಚಿತ್ರೀಕರಣದ ಸೆಟ್…

Professor M.S. Timmappa
ತಾಜಾ ಸುದ್ದಿ

ಶಿಕ್ಷಣ ತಜ್ಞ, ಬೆಂಗಳೂರು ವಿವಿ ನಿವೃತ್ತ ಕುಲಪತಿ ಪ್ರೊ. ಎಂಎಸ್ ತಿಮ್ಮಪ್ಪ ನಿಧನ

ಶಿಕ್ಷಣ ತಜ್ಞ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊಫೆಸರ್ ಎಂಎಸ್ ತಿಮ್ಮಪ್ಪ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಅಕ್ಟೋಬರ್ 11ರಂದು ಮನ ಎಯ ಬಾತ್ ರೂಮ್ ನಲ್ಲಿ ಜಾರಿ ಬಿದ್ದಿದ್ದ ತಿಮ್ಮಪ್ಪ ಅವರಿಗೆ ತಲೆಗೆ ಗಂಭೀರ…