Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: latest news

coaching center
ಅಪರಾಧ

ನೀಟ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಕೋಚಿಂಗ್ ಸೆಂಟರ್ ಶಿಕ್ಷಕರು!

ನೀಟ್ ಅಭ್ಯರ್ಥಿ ಮೇಲೆ ಅತ್ಯಾಚಾರ ಎಸಗಿದ ಕೋಚಿಂಗ್ ಸೆಂಟರ್ ನ ಇಬ್ಬರು ಶಿಕ್ಷಕರು ಹಲವು ತಿಂಗಳ ಕಾಲ ಆಕೆಗೆ ಬ್ಲಾಕ್ ಮೇಲ್ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ಖ್ಯಾತ ಕೋಚಿಂಗ್ ಸೆಂಟರ್ ನಲ್ಲಿ ಜನಪ್ರಿಯರಾಗಿದ್ದ ಇಬ್ಬರು ಶಿಕ್ಷಕರು…

kerala food
ಆರೋಗ್ಯ

ಕೇರಳದ ತಿಂಡಿಗಳು ಅಪಾಯಕಾರಿ: ಮಿಕ್ಸರ್, ಖಾರಾ, ಡ್ರೈಫೂಟ್ಸ್ ಸೇರಿ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ!

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಕೇರಳದಿಂದ ಬರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆಯಾಗಿದ್ದು, ಇವು ಮನುಷ್ಯರ ಆರೋಗ್ಯಕ್ಕೆ ಅಪಾಯಕಾರಿ ಎಂದು ರಾಜ್ಯ ಆಹಾರ ಇಲಾಖೆ ತಿಳಿಸಿದೆ. ದೀಪಾವಳಿ ಪ್ರಯುಕ್ತ ಬೆಂಗಳೂರಿಗೆ ಬಂದ ತಿಂಡಿಗಳು ಸೇರಿದಂತೆ ಕೇರಳದಿಂದ ತರಿಸಲಾಗುವ 31 ಆಹಾರ…

toxic
ತಾಜಾ ಸುದ್ದಿ

ಯಶ್ ಟಾಕ್ಸಿಕ್ ಚಿತ್ರಕ್ಕೆ ಕೈ ಜೋಡಿಸಿದ ಹಾಲಿವುಡ್ ಖ್ಯಾತ ಸಾಹಸ ನಿರ್ದೇಶಕ ಪೆರ್ರಿ!

ಜಾನ್ ವಿಕ್, ಫಾಸ್ಟ್ ಅಂಡ್ ಫ್ಯೂರಿಯಸ್ ನಂತಹ ಸೂಪರ್ ಹಿಟ್ ಚಿತ್ರಗಳ ಖ್ಯಾತ ಹಾಲಿವುಡ್ ಸಾಹಸ ನಿರ್ದೇಶಕ ಜೆಜೆ ಪೆರ್ರಿ ಟಾಕ್ಸಿಕ್ ಚಿತ್ರದ ಜೊತೆ ಕೈ ಜೋಡಿಸಿದ್ದಾರೆ. ಈ ಮೂಲಕ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಕುತೂಹಲ ಹಿಮ್ಮಡಿಯಾಗಿದೆ. ಕೆಜಿಎಫ್-2 ಚಿತ್ರದ…

judgement
ಕಾನೂನು

ಸೊಸೆಗೆ ಟಿವಿ ನೋಡಲು ಬಿಡದಿದ್ದರೆ ಕ್ರೂರತೆ ಅಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಸೊಸೆಗೆ ಟಿವಿ ನೋಡಲು ಬಿಡದೇ ಇರುವುದು, ಕಾರ್ಪೆಟ್ ಮಲಗಲು ಹೇಳುವುದು ಮುಂತಾದ ವಿಷಯಗಳು ಕ್ರೂರತೆ ಅಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗಂಡನ ಮನೆಯಲ್ಲಿ ನೀಡಿದ ಹಿಂಸೆಯನ್ನು ತಾಳಲಾರದೇ 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ…

bengaluru double murder
ಅಪರಾಧ

ಬೆಂಗಳೂರಿನಲ್ಲಿ ಕ್ಷುಲಕ ಕಾರಣಕ್ಕೆ ಡಬಲ್ ಮರ್ಡರ್: ರಾಡ್ ನಿಂದ ಹೊಡೆದು ಟ್ರಾವೆಲ್ಸ್ ಸಿಬ್ಬಂದಿ ಹತ್ಯೆ!

ಖಾಸಗಿ ಟ್ರಾವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕರರನ್ನು ಕುಡಿದ ಮತ್ತಿನಲ್ಲಿ ಕ್ಷುಲಕ ಕಾರಣಕ್ಕೆ ರಾಡ್ ನಿಂದ ಹೊಡೆದು ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿ ಶೆಡ್ ನಲ್ಲಿ ನಾಗೇಶ್ (55)…

sucide
ಅಪರಾಧ

ಬೆಂಗಳೂರು: ಕೆಲಸಕ್ಕೆ ಹೋಗುವಂತೆ ಬುದ್ದಿ ಹೇಳಿದ ತಾಯಿಯನ್ನೇ ಇರಿದು ಕೊಂದ ಪಾಪಿ ಮಗ!

ಕೆಲಸಕ್ಕೆ ಹೋಗುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಇರಿದು ಹೆತ್ತತಾಯಿಯನ್ನೇ ಪಾಪಿ ಮಗ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟೇನಹಳ್ಳಿಯ ಶ್ರೀಕಂಠೇಶ್ವರ ಲೇಔಟ್‌ ನಿವಾಸಿ ಆಯೇಷಾ (50) ಮಗ ಶುಫಿಯಾನ್ (32) ಎಂಬಾತನಿಂದಲೇ ಹತ್ಯೆಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆ ಆದರೂ…

pakistan blast
ತಾಜಾ ಸುದ್ದಿ

ಪಾಕಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ: 24 ಮಂದಿ ಸಾವು

ಆತ್ಮಾಹುತಿ ದಳ ಬಲೂಚಿಸ್ತಾನದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸಿದ್ದರಿಂದ 24 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಭೀಕರ ಘಟನೆ ಪಾಕಿಸ್ತಾನದಲ್ಲಿ ಶನಿವಾರ ನಡೆದಿದೆ. ಜನರಿಂದ ತುಂಬಿ ತುಳುಕುತ್ತಿದ್ದ ಕ್ವೆಟ್ಟಾದ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆಸಲಾಗಿದೆ. ಬಾಂಬ್ ಸಿಡಿದ…

jammu kashmir mla
ತಾಜಾ ಸುದ್ದಿ

ಸೇನಾಧಿಕಾರಿಯ ಹಿಂಸೆ ಯಿಂದ ಭಯೋತ್ಪಾದಕನಾಗಲು ಬಯಸಿದ್ದೆ: ಜಮ್ಮು ಕಾಶ್ಮೀರ ಶಾಸಕ ವಿವಾದಾತ್ಮಕ ಹೇಳಿಕೆ

ಸೇನಾಧಿಕಾರಿ ಮಾಡಿದ ಹಿಂಸೆ ಮತ್ತು ಅವಮಾನ ತಡೆಯದೇ ಉಗ್ರವಾದಿ ಆಗಲು ಬಯಸಿದ್ದೆ. ಆದರೆ ಮತ್ತೊಬ್ಬ ಹಿರಿಯ ಅಧಿಕಾರಿ ಕಾರ್ಯವೈಖರಿಯಿಂದ ದೇಶದ ವ್ಯವಸ್ಥೆಯ ಮೇಲೆ ನಂಬಿಕೆ ಬಂದಿತು ಎಂದು ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಖಾಸಿರ್ ಜೆಮ್ಶೆಡ್ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.…

canada pm
ತಾಜಾ ಸುದ್ದಿ

ಹಿಂದೂಗಳೆಲ್ಲರೂ ಮೋದಿ ಬೆಂಬಲಿಗರಲ್ಲ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಹೊಸ ಬಾಂಬ್!

ಖಾಲಿಸ್ತಾನಿ ಬೆಂಬಲಿಗರು ಕೆನಡಾದಲ್ಲಿ ನೆಲೆಸಿದ್ದಾರೆ. ಆದರೆ ಇವರು ಇಡೀ ಸಿಖ್ ಸಮುದಾಯದ ಪ್ರತಿಧಿಸುವುದಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಇದೇ ಮೊದಲ ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಒಟ್ಟಾವದಲ್ಲಿರುವ ಪಾರ್ಲಿಮೆಂಟ್ ಹಿಲ್ ನಲ್ಲಿ ದೀಪಾವಳಿ ಹಬ್ಬದ ಆಚರಣೆ ವೇಳೆ ಹಿಂದೂ ಸಮುದಾಯವನ್ನು…

sanju samson
ಕ್ರೀಡೆ

ಸತತ 2 ಶತಕ ಸಿಡಿಸಿ ಟಿ-20ಯಲ್ಲಿ ಇತಿಹಾಸ ನಿರ್ಮಿಸಿದ ಸಂಜು ಸ್ಯಾಮ್ಸನ್!

ಸತತ ವೈಫಲ್ಯದಿಂದ ಭಾರತ ತಂಡದಲ್ಲಿ ಕಾಯಂ ಸ್ಥಾನ ಪಡೆಯಲು ಪರದಾಡುತ್ತಿದ್ದ ಕೇರಳ ಮೂಲಕ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಟಿ-20 ಕ್ರಿಕೆಟ್ ನಲ್ಲಿ ಭಾರತ ಪರ ಸತತ 2 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಡರ್ಬನ್ ನಲ್ಲಿ ಶುಕ್ರವಾರ ನಡೆದ ಮೊದಲ…