ಮನರಂಜನೆ
ಕನ್ನಡ ಚಿತ್ರರಂಗ ಖ್ಯಾತ ಹಾಸ್ಯ ನಟ ಬ್ಯಾಂಕ್ ಜನಾರ್ದನ್ ಇನ್ನಿಲ್ಲ: ಗಣ್ಯರ ಕಂಬನಿ
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಹಾಗೂ ರಂಗಕರ್ಮಿ ಬ್ಯಾಂಕ್ ಜನಾರ್ದನ್ ಸೋಮವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ದನ್ ತಡರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.…
