ವಿದೇಶ
ಲಾಜ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚಿಗೆ 5 ಮಂದಿ ಬಲಿ: ಊರು ಬಿಟ್ಟ 1,00,00 ಜನ!
ಅಮೆರಿಕದ ಲಾಸ್ ಏಂಜಲೀಸ್ ಕಡಲತೀರದಲ್ಲಿ ರಾತ್ರೋರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚಿಗೆ ೫ಮಂದಿ ಬಲಿಯಾಗಿದ್ದು, 1 ಲಕ್ಷಕ್ಕೂ ಅಧಿಕ ಜನರು ನಗರವನ್ನು ತೊರೆದಿದ್ದಾರೆ. ಮಂಗಳವಾರ ರಾತ್ರಿ ಕಾಣಿಸಿಕೊಂಡ ಕಾಡ್ಗಿಚ್ಚು ಬುಧವಾರ ಬೆಳಿಗ್ಗೆ ಆಗುತ್ತಿದ್ದಂತೆ ಬಿಸಿಲು ಹೆಚ್ಚಾದಂತೆ ಮತ್ತಷ್ಟು ದಟ್ಟವಾಗಿ ವ್ಯಾಪಿಸಿದೆ. ಕಾಡ್ಗಿಚ್ಚಿನಿಂದ ದಟ್ಟ ಹೊಗೆ…
