ಕ್ರೀಡೆ
ಆರ್ ಸಿಬಿ ಆಟಗಾರರನ್ನು ಅಭಿನಂದಿಸದೇ ಮೈದಾನ ತೊರೆದ ಧೋನಿ!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೋಲನ್ನು ಜೀರ್ಣಿಸಿಕೊಳ್ಳಲು ಆಗದೇ ಪಂದ್ಯದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರನ್ನು ಅಭಿನಂದಿಸದೇ ಮೈದಾನ ತೊರೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ…
